Contact Information
Tag: ನಿರ್ಮಲಾ ಸೀತಾರಾಮನ್

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ
- By ಜಿ ಮಹಂತೇಶ್
- . January 25, 2021
ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ; ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ 1 ಕೋಟಿಯಷ್ಟೇ
- By ಜಿ ಮಹಂತೇಶ್
- . November 17, 2020
ಬೆಂಗಳೂರು; ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದ ಅವಧಿಯಲ್ಲಿ ಜನ್ಧನ್ ಖಾತೆ ಹೊಂದಿದ್ದ ಮಹಿಳಾ ಖಾತೆದಾರರಿಗೆ ಕೇಂದ್ರ ಘೋಷಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳ ಮಹಿಳಾ

ನೆರೆ ಪರಿಹಾರ; 11 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ 11,495 ಕೋಟಿ
- By ಜಿ ಮಹಂತೇಶ್
- . October 24, 2020
ಬೆಂಗಳೂರು; ಮುಂಗಾರು, ಹಿಂಗಾರಿನಲ್ಲಿ ಎದುರಾಗುವ ಬರ ಮತ್ತು ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗಲೆಲ್ಲಾ ಪರಿಹಾರ ಧನ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳೆದ 11 ವರ್ಷಗಳಿಂದಲೂ ತಾರತಮ್ಯ ಎಸಗುತ್ತಿರುವುದು ಕಂಡು ಬಂದಿದೆ.

ಕೊರೊನಾ ನಿರ್ವಹಣೆ; ಪಿ ಎಂ ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ
- By ಜಿ ಮಹಂತೇಶ್
- . October 6, 2020
ಬೆಂಗಳೂರು; ಕೋವಿಡ್-19 ನಿರ್ವಹಣೆಗಾಗಿ ಪಿ. ಎಂ. ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ. ಕರ್ನಾಟಕ ವಿಧಾನಪರಿಷತ್ ಸದಸ್ಯ ಎಂ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ‘ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಪಿ

ಲಾಕ್ಡೌನ್ ಸಂಕಷ್ಟ; ಪರಿಶಿಷ್ಟ ಜಾತಿಯವರಲ್ಲಿ 3 ಪಟ್ಟು ಉದ್ಯೋಗ ನಷ್ಟ
- By ಜಿ ಮಹಂತೇಶ್
- . September 8, 2020
ಬೆಂಗಳೂರು; ದೇಶದಾದ್ಯಂತ ಲಾಕ್ಡೌನ್ ನಂತರ ಉದ್ಯೋಗ ಕಳೆದುಕೊಂಡಿರುವ ಅಂದಾಜು 100-120 ದಶಲಕ್ಷದ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ ಎಂದು ಅಶೋಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕಿ ಅಶ್ವಿನಿ

ನೆರೆ; ಆಗಸ್ಟ್ನಲ್ಲಿ ಮನವಿ ಸಲ್ಲಿಸಿದ್ದ ಬಿಜೆಪಿ ಸರ್ಕಾರ, ಸೆಪ್ಟಂಬರ್ ಹಾನಿಗೆ ಕೋರಿಕೆಯನ್ನೇ ಸಲ್ಲಿಸಿಲ್ಲ?
- By ಜಿ ಮಹಂತೇಶ್
- . September 2, 2020
ಬೆಂಗಳೂರು; ಕಳೆದ ಸಾಲಿನ (2019) ಸೆಪ್ಟಂಬರ್ ಮತ್ತು ಅಕ್ಟೋಬರ್ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹ ಮತ್ತು ಭೂ ಕುಸಿತದಿಂದಾದ ಹಾನಿಗೆ ನೆರವು ಪಡೆಯಲು ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರಕ್ಕೆ ಯಾವುದೇ ಮನವಿಯನ್ನಾಗಲಿ, ಕೋರಿಕೆಯನ್ನಾಗಲಿ ಸಲ್ಲಿಸಿಯೇ

ವಿವಿಧ ತೆರಿಗೆ ಹಣ ಮಂಜೂರು; ಉತ್ತರ ಪ್ರದೇಶಕ್ಕೆ 7,524 ಕೋಟಿ, ಕರ್ನಾಟಕಕ್ಕೆ 1,530 ಕೋಟಿ
- By ಜಿ ಮಹಂತೇಶ್
- . August 28, 2020
ಬೆಂಗಳೂರು; ಸೇವಾ ತೆರಿಗೆ, ಕೇಂದ್ರ ಅಬಕಾರಿ ಶುಲ್ಕ, ಸುಂಕ, ಕೇಂದ್ರ ಸರಕು ಸೇವಾ ತೆರಿಗೆ, ಆದಾಯ ತೆರಿಗೆ, ಕಾರ್ಪೋರೇಷನ್ ತೆರಿಗೆ ವಿಭಾಗದಲ್ಲಿ ಏಪ್ರಿಲ್ನಿಂದ ಜೂನ್ ಅವಧಿವರೆಗೆ ಸಂಗ್ರಹವಾಗಿರುವ ಒಟ್ಟು ಮೊತ್ತದಲ್ಲಿ 1,76,007 ಲಕ್ಷ ಕೋಟಿ

20 ಲಕ್ಷ ಕೋಟಿ ; ರಾಜ್ಯಕ್ಕೆ ಬಿಡುಗಡೆಯಾಗಿರುವ ವಿವರ ಆರ್ಥಿಕ ಇಲಾಖೆ ಬಳಿ ಇಲ್ಲ!;
- By ಜಿ ಮಹಂತೇಶ್
- . August 14, 2020
ಬೆಂಗಳೂರು; ಕೊರೊನಾ ವೈರಾಣು ಪಿಡುಗಿನಿಂದಾಗಿ ತತ್ತರಿಸಿರುವ ಅರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ನ ಪೈಕಿ ರಾಜ್ಯಕ್ಕೆ ಎಷ್ಟು ಮೊತ್ತ ಬಿಡುಗಡೆ ಆಗಿದೆ ಎಂಬ ವಿವರಗಳು

ಬಡ್ಡಿ ಸಹಾಯಧನ ಬಿಡುಗಡೆಗೊಳಿಸದ ಕೇಂದ್ರ; ತುಟಿ ಬಿಚ್ಚದ ಯಡಿಯೂರಪ್ಪ
- By ಜಿ ಮಹಂತೇಶ್
- . July 8, 2020
ಬೆಂಗಳೂರು; ನಲ್ಮ್ ಯೋಜನೆ ಅನ್ವಯ ಮಹಿಳಾ ಮತ್ತು ಪುರುಷ ಸ್ವ ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಹಂಚಿಕೆ ಮಾಡಬೇಕಿದ್ದ ಸಹಾಯ ಧನದ ಪೈಕಿ ಕೇಂದ್ರ ಸರ್ಕಾರ ತನ್ನ ಪಾಲನ್ನು ಬಿಡುಗಡೆಗೊಳಿಸದೇ ತಾರತಮ್ಯ ಧೋರಣೆ