Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಪಂಗಡಗಳ ಅಭಿವೃದ್ಧಿಗೆ ಭೂ ಸ್ವಾಧೀನ ವೆಚ್ಚಗಳ ಶೀರ್ಷಿಕೆಯಡಿ ಮತ್ತು ಟಿಎಸ್‌ಪಿ ಅನುದಾನ ಸೇರಿ ಒಟ್ಟು 300 ಕೋಟಿ ರು. ಅನುದಾನವನ್ನು ಮೂಲ ಉದ್ದೇಶಕ್ಕೆ ಹಂಚಿಕೆ ಮಾಡದೇ

GOVERNANCE

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ಸೇರಿದಂತೆ ಹಲವು ಔಷಧಗಳನ್ನು ಸೂಕ್ತ ಪ್ರಮಾಣದಲ್ಲಿ

GOVERNANCE

ಎಟಿಐ ಸಂಸ್ಥೆಯಲ್ಲಿ ಅನುದಾನ ದುರ್ಬಳಕೆ; ಬಳಕೆ ಪ್ರಮಾಣಪತ್ರಗಳಲ್ಲಿ ‘ಸಹಿ’ ಕೈಚಳಕ

ಬೆಂಗಳೂರು; ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವಾ ವರ್ಗದ ಅಧಿಕಾರಿಗಳಿಗೆ ನಿರಂತರವಾಗಿ ತರಬೇತಿ ನೀಡುತ್ತಿರುವ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ನೀಡುತ್ತಿರುವ ಅನುದಾನವು ದುರ್ಬಳಕೆ ಆಗುತ್ತಿದೆ. ಇಲಾಖೆಗಳ ವಿಶೇಷ ಅನುಮತಿ ಇಲ್ಲದೆಯೇ

GOVERNANCE

3,140 ಕೋಟಿ ಉಳಿತಾಯದ ಲೆಕ್ಕಾಚಾರ; ರಾಜ್ಯ ಯೋಜನೆಗಳು ಕೇಂದ್ರದೊಂದಿಗೆ ವಿಲೀನ?

ಬೆಂಗಳೂರು; ಅನುತ್ಪಾದಕ ವೆಚ್ಚಗಳನ್ನು ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ರಾಜ್ಯ ವಲಯದ ಯೋಜನೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಗಳೊಂದಿಗೆ ಸಮೀಕರಿಸಲು ತಯಾರಿ ನಡೆಸಿದೆ. ಒಂದೇ ರೀತಿಯ ಉದ್ದೇಶವನ್ನು ಹೊಂದಿರುವ ರಾಜ್ಯ ವಲಯದ ಯೋಜನೆಗಳನ್ನು

GOVERNANCE

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಬೆಂಗಳೂರು; ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಆತಂಕಕಾರಿ ಸಂಗತಿ ಹೊರಬಿದ್ದಿದೆ. ವಿಧಾನಸೌಧದ ನೆಲ

LEGISLATURE

ವಿದ್ಯಾರ್ಥಿ ವೇತನದ ಅನುದಾನ ಬಳಸದೇ ದ್ರೋಹ; ಫಲಾನುಭವಿಗಳಿಗೆ ವಂಚಿಸಿದ ಸರ್ಕಾರ

ಬೆಂಗಳೂರು; 2019-20ರಲ್ಲಿ 14 ಉದ್ದೇಶ ಶೀರ್ಷಿಕೆಯಡಿ ಆಯವ್ಯಯ ಹಂಚಿಕೆಯಡಿ ಶೇ.90ಕ್ಕಿಂತ ಹೆಚ್ಚು ಹಣ ಬಳಕೆ ಮಾಡಿದ್ದ ರಾಜ್ಯ ಬಿಜೆಪಿ ಸರ್ಕಾರವು ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಕಗಳಿಗೆ ನಿಗದಿಪಡಿಸಿದ್ದ ವೆಚ್ಚವನ್ನು ಬಳಸಿಕೊಳ್ಳಲಿಲ್ಲ. ಹೀಗಾಗಿ ಫಲಾನುಭವಿಗಳು ಸೌಲತ್ತುಗಳಿಂದ

GOVERNANCE

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

ಬೆಂಗಳೂರು; ಒಕ್ಕೂಟ ಸರ್ಕಾರವು ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಮೊತ್ತದ ಬಿಡುಗಡೆಗೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹೊರಗುತ್ತಿಗೆ, ದಿನಗೂಲಿ ನೌಕರರ ವೇತನ ಸೇರಿದಂತೆ ಒಟ್ಟು 6 ವಿಭಾಗಗಳಲ್ಲಿನ 1.28 ಲಕ್ಷ ಕೋಟಿ

GOVERNANCE

ವರದಿ ವಿಳಂಬ; ಸಿಎಂ ಪ್ರಧಾನ ಕಾರ್ಯದರ್ಶಿ ಸೇರಿ 10 ಅಧಿಕಾರಿಗಳ ಪಟ್ಟಿ ಬಹಿರಂಗ

ಬೆಂಗಳೂರು; ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕುರಿತು ಆಯಾ ತಿಂಗಳಲ್ಲೇ ವರದಿ ನೀಡಬೇಕಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಯೂ ಆಗಿರುವ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ್‌ ಪ್ರಸಾದ್‌ ಮತ್ತು

ACB/LOKAYUKTA

ಭ್ರಷ್ಟಾಚಾರ; 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸದ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು ಆರೋಪಿತ ಅಧಿಕಾರಿ, ನೌಕರರ ವಿರುದ್ಧ ಇಲಾಖೆ ವಿಚಾರಣೆ ನಡೆಸದಿರುವುದು ಇದೀಗ ಬಹಿರಂಗವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ,

GOVERNANCE

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ನೀಡಿಕೆಗೂ ಪಡಿತರ ಸೇರಿದಂತೆ ಸರ್ಕಾರದ ಯಾವುದೇ

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ

GOVERNANCE

ಹಿಂದುಳಿದ ವರ್ಗ ಸೇರಿ 8 ಇಲಾಖೆಗಳಿಗೆ ಬಿಡಿಗಾಸಿಲ್ಲ; ಇದೇನಾ ಬಿಜೆಪಿ ಸಾಧನಾ ಪರ್ವ?

ಬೆಂಗಳೂರು; ಸವಾಲುಗಳ ಮೀರಿದ ಸಾಧನಾ ಪರ್ವ ಎಂದು ಹೆಮ್ಮೆಯಿಂದ ಬೀಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕಳೆದ 2 ವರ್ಷಗಳಲ್ಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಅನುದಾನಕ್ಕೆ ಎದುರಾಗಿ ಮಾಡಿರುವ ವೆಚ್ಚವು ನಿರೀಕ್ಷಿತ ಗುರಿಯನ್ನು ಮುಟ್ಟಿಲ್ಲ! ಹಿಂದುಳಿದ

GOVERNANCE

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ

LEGISLATURE

ಡೆತ್‌ ಆಡಿಟ್‌ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್‌ ಸಾವು

ಬೆಂಗಳೂರು; ರಾಜ್ಯದಲ್ಲಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಯುಷ್ಮಾನ್‌ ಭಾರತ್‌ (ಎಬಿ) ಯೋಜನೆಯಡಿ ಕ್ಲೈಮ್‌ ಮಾಡಿರುವ 2,34,247 ಪ್ರಕರಣಗಳ ಪೈಕಿ ಕೇವಲ 14,371 ಮಂದಿಯಷ್ಟೇ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಕ್ಲೈಮ್‌ಗಳ ಪೈಕಿ ಸಾವಿನ

LEGISLATURE

ಈಜುಕೊಳ; ರೋಹಿಣಿ ಸಿಂಧೂರಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಗದಪತ್ರ ಸಮಿತಿ ಶಿಫಾರಸ್ಸು?

ಬೆಂಗಳೂರು; ಮೈಸೂರಿನ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಜಲಸನ್ನಿಧಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣಗೊಂಡಿದೆ ಎನ್ನಲಾಗಿರುವ ಈಜುಕೊಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಭೆಯ ಮುಂದಿಡಲಾದ ಕಾಗದಪತ್ರಗಳ

LEGISLATURE

ನಿರ್ಮಿತಿ ಕೇಂದ್ರ ಪ್ರಗತಿ ಪರಿಶೀಲನೆಗೆ ಮುಂದಾದ ಸಮಿತಿ; ಈಜುಕೊಳಕ್ಕೆ ಬೀಳಲಿದೆಯೇ ಕಲ್ಲು?

ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಸಾ ರಾ ಮಹೇಶ್‌ ಅವರ ಮಧ್ಯೆ ನಡೆದಿದ್ದ ಆರೋಪ-ಪ್ರತ್ಯಾರೋಪಗಳ ಸುರಿಮಳೆ ನಿಂತಿದ್ದರೂ ಹನಿ ಮಾತ್ರ ಇನ್ನೂ ಸಣ್ಣದಾಗಿ ಬೀಳುತ್ತಲೇ ಇದೆ. ಇವರಿಬ್ಬರ ಮಧ್ಯೆ ನಡೆದಿದ್ದ ಕಾದಾಟ

GOVERNANCE

ರ್‍ಯಾಪಿಡ್ ಆ್ಯಂಟಿಜನ್ ಕಿಟ್‌ ಖರೀದಿ ಅಕ್ರಮ; 9.50 ಕೋಟಿ ಹೊರೆಗೆ ಕಾರಣವಾಯಿತೇ ಇಲಾಖೆ?

ಬೆಂಗಳೂರು; ಕೋವಿಡ್‌-19 ಪರೀಕ್ಷೆಗೆ ಅಗತ್ಯವಾಗಬಹುದಾದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳನ್ನು ದುಬಾರಿ ದರದಲ್ಲಿ ಖರೀದಿಗೆ ಮುಂದಾಗಿದೆ. ಕಿಟ್‌ ಖರೀದಿ ಸಂಬಂಧ ಜೂನ್‌ ತಿಂಗಳಲ್ಲಿ ಆಹ್ವಾನಿಸಿದ್ದ ದರ ಪಟ್ಟಿಯಲ್ಲಿ ಭಾಗವಹಿಸಿದ್ದ ಕೆಲ ಕಂಪನಿಗಳು

GOVERNANCE

ವಿಜಯೇಂದ್ರ, ಸಿಎಂ ಕಾರ್ಯದರ್ಶಿ ಹೊಸೂರ್‌ ಹೆಸರು ಬಳಸಿ ಕೋಟ್ಯಂತರ ವಸೂಲಿ ಆರೋಪ

ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ ಅಧಿಕಾರಿ, ನೌಕರರ ವರ್ಗಾವಣೆ, ಮದ್ಯದ ಅಂಗಡಿಗಳ ಪರವಾನಿಗೆ ನವೀಕರಣ, ಹೆಚ್ಚುವರಿಯಾಗಿ 300 ಹುದ್ದೆಗಳ ಸೃಜಿಸಿರುವುದು ಸೇರಿದಂತೆ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ

GOVERNANCE

ಲಂಚ; ಗೋಪಾಲಯ್ಯ ಒಬ್ಬರೇ ಅಲ್ಲ, 3 ಸಚಿವರ ವಿರುದ್ಧ ಇವೆ ಗಂಭೀರ ಆರೋಪ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2 ವರ್ಷ ಪೂರ್ಣಗೊಳ್ಳುವುದರೊಳಗೇ ಸಂಪುಟದ ನಾಲ್ವರು ಸಚಿವರ ವಿರುದ್ಧ ಅಧಿಕಾರಿಗಳಿಂದ ಲಂಚಕ್ಕಾಗಿ ಬೇಡಿಕೆ ಇಟ್ಟ