Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ

ಬೆಂಗಳೂರು; ಕೋವಿಡ್‌ ಸಂಕಷ್ಟದ ಕಾಲದಲ್ಲೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಅಬಕಾರಿ ಇನ್ಸ್‌ಪೆಕ್ಟರ್‌ಗಳಿಂದ ಹಣ ವಸೂಲಿಗಿಳಿದಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಗಳಲ್ಲಿರುವ ಮದ್ಯದ ಅಂಗಡಿಗಳಿಂದ ಹಣ ವಸೂಲಿ ಮಾಡಲು ಸಚಿವರು ನಿರ್ದೇಶಿಸಿದ್ದಾರೆ

ACB/LOKAYUKTA

ಶಾಸನಾತ್ಮಕ ಬಾಧ್ಯತೆ ಪೂರೈಸದ ಸರ್ಕಾರದಿಂದ ದುರಾಡಳಿತ; ಲೋಕಾಯುಕ್ತ ಪತ್ರ

ಬೆಂಗಳೂರು; ಭ್ರಷ್ಟಾಚಾರ, ಅಧಿಕಾರ ಮತ್ತು ಹಣಕಾಸು ದುರುಪಯೋಗ, ಕರ್ತವ್ಯ ನಿರ್ಲಕ್ಷ್ಯ ಸೇರಿದಂತೆ ಇನ್ನಿತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯ ಶಿಫಾರಸ್ಸಿನ ಅನ್ವಯ ಅಧಿಕಾರಿ, ನೌಕರರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಶಾಸನಾತ್ಮಕ ಬಾಧ್ಯತೆಯನ್ನು ಪೂರೈಸಿಲ್ಲ.

ACB/LOKAYUKTA

ಬಿಪಿಎಲ್‌ ಕಂಪನಿ ಜಮೀನು ಪರಭಾರೆ ಪ್ರಕರಣ; 5 ವರ್ಷದಿಂದ ಪರಿಶೀಲನೆಯಲ್ಲೇ ಕಾಲಹರಣ

ಬೆಂಗಳೂರು; ಕೈಗಾರಿಕೆ ಸ್ಥಾಪನೆಗೆ ಪಡೆದಿದ್ದ 146 ಎಕರೆ ವಿಸ್ತೀರ್ಣದ ಜಮೀನನ್ನು ಅನ್ಯ ಕಂಪನಿಗಳಿಗೆ ಮಾರಾಟ ಮಾಡಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಿಪಿಎಲ್ ಕಂಪನಿ ಪ್ರಕರಣದ ಕುರಿತಾದ ಲೋಕಾಯುಕ್ತ ತನಿಖೆಯು ಕಳೆದ 7 ವರ್ಷಗಳಿಂದಲೂ ತೆವಳುತ್ತಲೇ

ACB/LOKAYUKTA

ಮಾಸ್ಕ್‌ ಖರೀದಿ ಅಕ್ರಮ; ತಪ್ಪು ಮಾಹಿತಿ ನೀಡಿ ಲೋಕಾಯುಕ್ತವನ್ನೇ ದಿಕ್ಕು ತಪ್ಪಿಸಿದ ಪಾಂಡೆ?

ಬೆಂಗಳೂರು; ದುಬಾರಿ ದರದಲ್ಲಿ ಮಾಸ್ಕ್‌ ಖರೀದಿಸಿ ಸರ್ಕಾರಕ್ಕೆ ಸಂಭವಿಸಿರುವ ನಷ್ಟದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಸೇರಿದಂತೆ ಆರೋಪಿತ ಅಧಿಕಾರಿಗಳು ಲೋಕಾಯುಕ್ತಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು

ACB/LOKAYUKTA

ದುಬಾರಿ ದರದಲ್ಲಿ ಮಾಸ್ಕ್‌ ಖರೀದಿ; ಆಕ್ಷೇಪಣೆ ಸಲ್ಲಿಸಿ ನುಣಚಿಕೊಂಡ ಪಾಂಡೆ

ಬೆಂಗಳೂರು; ದುಬಾರಿ ದರದಲ್ಲಿ ಮಾಸ್ಕ್‌ ಖರೀದಿಸಿ ಸರ್ಕಾರಕ್ಕೆ ಸಂಭವಿಸಿರುವ ನಷ್ಟದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಸೇರಿದಂತೆ ಆರೋಪಿತ ಅಧಿಕಾರಿಗಳು ನುಣುಚಿಕೊಳ್ಳಲಾರಂಭಿಸಿದ್ದಾರೆ. ಅಥಣಿ ಮೂಲದ ಸಾಮಾಜಿಕ ಕಾರ್ಯಕರ್ತ

GOVERNANCE

ಡಾ ವೈ ಮಂಜುನಾಥ್‌ ವಿಚಾರಣೆಗೆ ಅನುಮತಿ ನಿರಾಕರಣೆ; ಜಾರಕಿಹೊಳಿ ಕುಟುಂಬಕ್ಕೆ ಮಣಿಯಿತೇ?

ಬೆಂಗಳೂರು; ಮದ್ಯದ ಅಂಗಡಿಗಳ ಪರವಾನಿಗೆ ನವೀಕರಿಸಲು ಲಂಚ ಪಡೆದಿದ್ದ ಪ್ರಕರಣದಲ್ಲಿ ಅಬಕಾರಿ ಜಂಟಿ ಆಯುಕ್ತ ಹಾಗೂ ಜಾರಕಿಹೊಳಿ ಕುಟುಂಬ ಸದಸ್ಯರೂ ಆಗಿರುವ ಡಾ ವೈ ಮಂಜುನಾಥ್‌ ಅವರನ್ನು ವಿಚಾರಣೆಗೊಳಪಡಿಸಲು ಅನುಮತಿ ಕೋರಿ ಲೋಕಾಯುಕ್ತ ಸಂಸ್ಥೆ

GOVERNANCE

ಕೋವಿಡ್ ಭ್ರಷ್ಟಾಚಾರ ಬೆನ್ನೆತ್ತಿದ ಮಾಜಿ ಶಾಸಕ ಬಗಲಿ; ಲೋಕಾಯುಕ್ತಕ್ಕೆ ಸಲ್ಲಿಸಿದ ಹೆಚ್ಚುವರಿ ದಾಖಲೆಯಲ್ಲಿ ನಿರಾಣಿ ಪೆನ್‌ ಡ್ರೈವ್‌ ಪ್ರಸ್ತಾಪ

ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ