Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲಿಸಿ ಇಸ್ಕಾನ್‌ಗೆ ಹಿಂಬಾಗಿಲಲ್ಲಿ ರತ್ನಗಂಬಳಿ

ಬೆಂಗಳೂರು: ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಗೆ ಆರ್ಥಿಕ ಇಲಾಖೆಯು ಆಕ್ಷೇಪಿಸಿದ್ದರೂ ನಗರಾಭಿವೃದ್ದಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌

GOVERNANCE

‘ದಿ ಫೈಲ್‌’ ವರದಿ; ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇ‍ಷನ್‌ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ

ಬೆಂಗಳೂರು; ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಆರ್ಥಿಕ ಇಲಾಖೆಯು ಎಚ್ಚೆತ್ತುಕೊಂಡಿದೆ. ಬಿಸಿಯೂಟ ಸರಬರಾಜು ಮಾಡುವ

GOVERNANCE

ಸಹಭಾಗಿ; ಇಸ್ಕಾನ್‌- ಟಚ್‌ಸ್ಟೋನ್‌ ಫೌಂಡೇಷನ್‌ ಕುರಿತ ‘ದಿ ಫೈಲ್‌’ ವರದಿ ವಿಸ್ತರಿಸಿದ ವಿಕ

ಬೆಂಗಳೂರು; ಪೌರ ಕಾರ್ಮಿಕರಿಗೆ ಬಿಸಿಯೂಟ ವಿತರಣೆ ಯೋಜನೆ ಗುತ್ತಿಗೆಯಿಂದ ಹಿಂದೆ ಸರಿದು ಹಿಂಬಾಗಿಲ ಮೂಲಕ ಪ್ರವೇಶಿಸಲು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಯತ್ನಿಸುತ್ತಿದೆ ಎಂದು ‘ದಿ ಫೈಲ್‌’ ವರದಿಯನ್ನು ವಿಜಯ ಕರ್ನಾಟಕ ದೈನಿಕವು ವಿಸ್ತರಿಸಿದೆ. ಈ

GOVERNANCE

ಬಿಸಿಯೂಟ; ಹಿಂದೆ ಸರಿದ ಇಸ್ಕಾನ್‌, ಟಚ್‌ಸ್ಟೋನ್‌ ಫೌಂಡೇಷನ್‌ ಮೂಲಕ ಹಿಂಬಾಗಿಲ ಪ್ರವೇಶ?

ಬೆಂಗಳೂರು; ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ ಇನ್ನಿತರೆ ಗಂಭೀರ ಲೋಪಗಳನ್ನು ಎಸಗಿರುವ ಆರೋಪಕ್ಕೆ ಗುರಿಯಾಗಿರುವ ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಇದೀಗ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆ ಗುತ್ತಿಗೆಯಿಂದ ಹಿಂದೆ ಸರಿದಿದೆ.

GOVERNANCE

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ಗೆ ಕೊಕ್‌, ಅಕ್ಷಯಪಾತ್ರೆಗೆ ರತ್ನಗಂಬಳಿ?

ಬೆಂಗಳೂರು; ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್‌ ಗುತ್ತಿಗೆಯನ್ನು ಬಿಬಿಎಂಪಿ ಕಸಿದುಕೊಳ್ಳಲು ಮುಂದಾಗಿದೆ. ಬಿಸಿಯೂಟವನ್ನು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಮೂಲಕ ಪಡೆದುಕೊಳ್ಳಲು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ತೀರ್ಮಾನಿಸಿದೆ. ಇದಕ್ಕಾಗಿ ಕೆಟಿಪಿಪಿ