Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಬಿಟ್‌ಕಾಯಿನ್‌; ಕಮಲ್‌ಪಂತ್, ಸಂದೀಪ್‌, ಅಡಿಗ ನಡುವಿನ ವಾಟ್ಸಾಪ್‌ ಸಂದೇಶ ಬಹಿರಂಗ

ಬೆಂಗಳೂರು; ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಕುರಿತು ಸೂಕ್ತ ದಾಖಲೆಗಳ ಸಮೇತ ಸಲ್ಲಿಸಿದ್ದ ದೂರನ್ನು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್‌ ಪಾಟೀಲ್‌ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ನಿರ್ಲಕ್ಷ್ಯಿಸಿದ್ದರು

GOVERNANCE

ವಿಲಾಸಿ ಔತಣಕೂಟಗಳಲ್ಲಿ ಶ್ರೀಕಿ ಭಾಗಿ; ಆರ್ಕಾ ಸೈಲಿಂಗ್‌ ಬೋಟ್ಸ್‌ಗೆ 10 ಲಕ್ಷ ಪಾವತಿ

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿ ಸಮುದ್ರದಲ್ಲಿ ತೇಲುವ ಹಡಗು ಮತ್ತು  ದೋಣಿಗಳಲ್ಲಿ ನಡೆಯುತ್ತಿದ್ದ ಮೋಜು ಮಸ್ತಿ, ವಿಲಾಸಿ ಔತಣ ಕೂಟಗಳಲ್ಲಿ ಭಾಗಿಯಾಗಿದ್ದ. ಇದಕ್ಕಾಗಿ ಅರ್ಕಾ ಸೈಲಿಂಗ್‌ ಬೋಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 10 ಲಕ್ಷ ರು.ಗಳನ್ನು

GOVERNANCE

ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಕುರಿತಾದ ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣ ಕುರಿತು ಐಪಿಎಸ್‌ ಅಧಿಕಾರಿಗಳೊಂದಿಗೆ ತನಿಖಾ ತಂಡವು ಮಾಹಿತಿ ಸೋರಿಕೆ ಮಾಡುತ್ತಿರುವುದನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ. ಅಲ್ಲದೆ ಪ್ರಜಾವಾಣಿ ಸೇರಿದಂತೆ ಮುಖ್ಯವಾಹಿನಿಯಲ್ಲಿರುವ ಹಲವು

GOVERNANCE

ಕೇಸರಿ ಧಿರಿಸು ಪ್ರಕರಣ; ಪೊಲೀಸ್‌ ಮ್ಯಾನುಯಲ್‌ ಉಲ್ಲಂಘಿಸಿದ್ದರೂ ಕ್ರಮ ವಹಿಸದ ಗೃಹ ಸಚಿವ

ಬೆಂಗಳೂರು; ವಿಜಯಪುರ ಗ್ರಾಮೀಣ ಹಾಗೂ ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಗಳಲ್ಲಿ ಕೇಸರಿ ದಿರಿಸು ಧರಿಸಿ ಆಯುಧ ಪೂಜೆ ನೆರವೇರಿಸಿದ್ದ ಪೊಲೀಸರು ಕರ್ನಾಟಕ ಪೊಲೀಸ್‌ ಮ್ಯಾನುಯಲ್‌ನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಕೇಸರಿ ಧಿರಿಸು ಧರಿಸಿ

GOVERNANCE

ಪೊಲೀಸ್‌ ಹೌಸಿಂಗ್‌ ಸೊಸೈಟಿಯಲ್ಲಿ ಅಕ್ರಮ; ಐಪಿಎಸ್‌ ಪ್ರಕಾಶ್‌ಗೌಡ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಪೊಲೀಸ್‌ ಅಧಿಕಾರಿಗಳ ಮತ್ತು ನೌಕರರ ಗೃಹ ನಿರ್ಮಾಣ ಸಹಕಾರ ಸಂಘವು ಉದ್ದೇಶಿತ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಖರೀದಿಸಿರುವ ದಾಖಲಾತಿ ಮತ್ತು ಅಭಿವೃದ್ಧಿದಾರರ ಮಧ್ಯೆ ಆಗಿರುವ ಒಪ್ಪಂದ, ಸಂಘದ ದಾಖಲಾತಿಗಳನ್ನು ನೀಡದೇ ಸಂಘದಲ್ಲಿರುವ 266.23

GOVERNANCE

ಬಾಬರಿ ಮಸೀದಿ ಚಿತ್ರ; ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ

ಬೆಂಗಳೂರು; 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಬರೆದು ಕೋಮು ಭಾವನೆ ಕೆರಳಿಸಿ ಸಾರ್ವಜನಿಕ

GOVERNANCE

ಐಜಿ ಚಂದ್ರಶೇಖರ್‌, ಸತ್ಯವತಿ ಸೇರಿ 64 ಅಧಿಕಾರಿಗಳ ಬಳಿ ಸ್ಥಿರಾಸ್ತಿಯೇ ಇಲ್ಲ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೇಂದ್ರ ವಲಯದ ಐಜಿಪಿ ಎಂ ಚಂದ್ರಶೇಖರ್‌, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್‌,

GOVERNANCE

ಬೈರತಿ ಉಸ್ತುವಾರಿ ಜಿಲ್ಲೆಯಲ್ಲಿ ಪೊಲೀಸರ ಸುಲಿಗೆ; ಲಾಯರ್‌ಗಳು ಸೂ…ಮಕ್ಕಳೆಂದ ಸಬ್‌ಇನ್ಸ್‌ಪೆಕ್ಟರ್‌

ಬೆಂಗಳೂರು; ದಿನಸಿ ಪದಾರ್ಥ ಖರೀದಿಸಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿಯಲ್ಲಿದ್ದ ನಾಗರಿಕರಿಂದ ತಲಾ 50 ರು. ವಸೂಲಿಗೆ ಮುಂದಾಗಿದ್ದನ್ನು ಪ್ರಶ್ನಿಸಿದ್ದ ಹೈಕೋರ್ಟ್‌ ವಕೀಲರೊಬ್ಬರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದಲ್ಲದೆ ಲಾಯರ್‌ಗಳು ಸೂ…..ಮಕ್ಕಳು ಎಂದು ಅವಾಚ್ಯವಾಗಿ ನಿಂದಿಸಿರುವ

GOVERNANCE

ತೇಜಸ್ವಿ ಸೂರ್ಯ ಹೇಳಿಕೆ ಪರಿಣಾಮ; ಇತರೆ ಕಂಪನಿ ಮುಸ್ಲಿಂ ಉದ್ಯೋಗಿಯತ್ತ ಪೊಲೀಸರ ಕೆಂಗಣ್ಣು

ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆಯಲ್ಲಿ ಮುಸ್ಲಿಂ ಉದ್ಯೋಗಿಗಳಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆಯ ನಂತರ ಬೆಂಗಳೂರು ನಗರದಲ್ಲಿರುವ ಕೆಲ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಸ್ಲಿಂ ಉದ್ಯೋಗಿಗಳನ್ನು ಅನುಮಾನದಿಂದ ನೋಡಲಾರಂಭಿಸಿರುವ ಪೊಲೀಸ್‌

GOVERNANCE

ಜಾರಕಿಹೊಳಿ ವಿರುದ್ಧ 376-ಸಿ ಸೆಕ್ಷನ್; ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ ಆಯಾಮ ವಿಸ್ತರಣೆ

ಬೆಂಗಳೂರು; ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ 376 (ಸಿ) ದಾಖಲಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ದುರುದ್ದೇಶ ಅಡಗಿದೆ ಎಂದು ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ

GOVERNANCE

ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?

ಬೆಂಗಳೂರು; ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುವ ಮೂಲಕ ಸಿ ಡಿ ಪ್ರಕರಣ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿರುವ ನಡುವೆಯೇ ಈ ಪ್ರಕರಣದಿಂದ ರಮೇಶ್‌ ಜಾರಕಿಹೊಳಿ ಅವರನ್ನು ಸುಲಭವಾಗಿ

GOVERNANCE

ತನಿಖೆ ವಿಳಂಬ; ಅವಧಿ ಮೀರಿದ ಅಮಾನತು ಪ್ರಕರಣಗಳಲ್ಲಿ ಗೃಹ ಇಲಾಖೆ ಮೇಲುಗೈ

ಬೆಂಗಳೂರು; ಕರ್ತವ್ಯಲೋಪ, ಭ್ರಷ್ಟಾಚಾರ, ಇಲಾಖೆ ವಿಚಾರಣೆ ಮತ್ತಿತರ ಕಾರಣಕ್ಕೆ ಅಮಾನತುಗೊಳಿಸಿರುವ ಅಧಿಕಾರಿ, ನೌಕರರನ್ನು 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಚಿವಾಲಯದಲ್ಲಿರುವ 8 ಇಲಾಖೆಗಳು ಉಲ್ಲಂಘಿಸಿವೆ. 2021ರ ಜನವರಿ 15ರಿಂದ

GOVERNANCE

ಸೇಫ್‌ ಸಿಟಿ ಯೋಜನೆ; ಅಕ್ರಮದ ತನಿಖೆ ನಡೆಸದೆಯೇ ಟೆಂಡರ್‌ ರದ್ದುಗೊಳಿಸಿದ ಸರ್ಕಾರ?

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಟೆಂಡರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ ಎಂದು ತಿಳಿದು ಬಂದಿದೆ. ಟೆಂಡರ್‌

GOVERNANCE

ಲೈಂಗಿಕ ಕಿರುಕುಳ ಆರೋಪ; ಡಿಐಜಿ ವಿರುದ್ಧ ಲಾಜಿಸ್ಟಿಕ್ಸ್‌ ಕಂಪನಿ ಮಹಿಳಾ ಉದ್ಯೋಗಿ ದೂರು

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಬಿಜೆಪಿ ಪ್ರಭಾವಿ ಮುಖಂಡರೊಬ್ಬರಿಗೆ ಸೇರಿರುವ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್‌ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗುರುತರ ಆರೋಪಕ್ಕೆ

GOVERNANCE

ಟೆಂಡರ್‌ ಜಟಾಪಟಿ; ಗೃಹ ಕಾರ್ಯದರ್ಶಿಗೆ ಅಧಿಕೃತ ಆಹ್ವಾನವಿದ್ದರೂ ತಕರಾರು ಎತ್ತಿದ್ದೇಕೆ?

ಬೆಂಗಳೂರು; ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಾಲೋಚಕ ಸಂಸ್ಥೆಯೊಂದಿಗೆ ರಾಜ್ಯ ಗೃಹ ಕಾರ್ಯದರ್ಶಿ ರೂಪ ಮೌದ್ಗಿಲ್‌ ಅವರು ಕಾನೂನುಬದ್ಧವಾಗಿಯೇ ಸಂಪರ್ಕಿಸಿದ್ದರು. ಇದೇ ಯೋಜನೆಗೆ ಸಂಬಂಧಿಸಿದಂತೆ ನವೆಂಬರ್‌ ತಿಂಗಳಲ್ಲಿ ನಡೆದಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ

LEGISLATURE

ಗಾಂಜಾ ಸರಬರಾಜು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಕೆ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿಯನ್ನು ಗೃಹ ಇಲಾಖೆ

GOVERNANCE

ಪರೇಶ್‌ ಮೇಸ್ತಾ ಹತ್ಯೆ ಪ್ರಕರಣ; ಸಿಬಿಐ ವರದಿ ತರಿಸಿಕೊಳ್ಳಲು ಬಿಜೆಪಿ ಸರ್ಕಾರಕ್ಕೆ ನಿರಾಸಕ್ತಿ

ಬೆಂಗಳೂರು; ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹೊನ್ನಾವರದ ಪರೇಶ್‌ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಗತಿ ಕೇಳಿ ಬಿಜೆಪಿ ಸರ್ಕಾರ ಈವರೆವಿಗೂ ಒಂದೇ ಒಂದು ಪತ್ರವನ್ನು ಬರೆದಿಲ್ಲ. ಅಲ್ಲದೆ ಮರಣೋತ್ತರ ವರದಿಯನ್ನೂ

GOVERNANCE

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

LEGISLATURE

ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮಾಡಿದ್ದ ಶಿಫಾರಸ್ಸುಗಳ ಅನುಷ್ಠಾನದ

GOVERNANCE

ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್‌ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ

ಬೆಂಗಳೂರು; ಡ್ರಗ್‌ ಜಾಲದಲ್ಲಿ ನಿರತರಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಬಿ ಕೆ ರವಿಶಂಕರ್‌ ಸೇರಿದಂತೆ ಇನ್ನಿತರೆ ಆರೋಪಿಗಳು ಲಾಕ್‌ಡೌನ್‌ ಜಾರಿಯಲ್ಲಿದ್ದ ದಿನಗಳಲ್ಲೇ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಪಾರ್ಟಿಯೂ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ್ದರು ಎಂಬ