ಮಡ್‌ಪೈಪ್‌ ಕೆಫೆ ಅಗ್ನಿ ದುರಂತ; ಇಬ್ಬರು ಅಧಿಕಾರಿಗಳ ವಿರುದ್ಧ ಜಂಟಿ ಇಲಾಖೆ ವಿಚಾರಣೆ, ಹೊರಬಿದ್ದ ಆದೇಶ

ಬೆಂಗಳೂರು; ಇಲ್ಲಿನ ಕೋರಮಂಗಲದ ಫೋರಂಮಾಲ್‌ ಮುಂಭಾಗದ ಮಡ್‌ಪೈಪ್‌ ಕೆಫೆಯಲ್ಲಿ ಸಂಭವಿಸಿದ್ದ ಭಾರೀ ಅಗ್ನಿ...

ಅಂತರ್ಜಾತಿ ದಂಪತಿ ಕೊಲೆ ಪ್ರಕರಣ; ವರದಿ ನೀಡದ ಸರ್ಕಾರದ ವಿರುದ್ಧ ಆಯೋಗ ಗರಂ, ಇಲಾಖೆಗೆ ಎಚ್ಚರಿಕೆ

ಬೆಂಗಳೂರು; ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದ...

ಇಎಂಡಿ, ಎಫ್‌ಎಸ್‌ಡಿ ಮರು ಪಾವತಿಯಲ್ಲಿ ಭ್ರಷ್ಟಾಚಾರ; 1,250 ಕೋಟಿ ರು ಅಕ್ರಮ ಪಾವತಿ ಆರೋಪ

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ನಿವೃತ್ತ ಅಂಚಿನಲ್ಲಿದ್ದಾಗ ಇಎಂಡಿ...

ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ

ಬೆಂಗಳೂರು;  ಇನ್ನೆರಡು ತಿಂಗಳಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ....

ಬಿಡುಗಡೆಯಾಗದ 25 ಕೋಟಿ ರು ಬಡ್ಡಿ ಸಹಾಯಧನ, ಕುಗ್ಗಿತು ಆದ್ಯತಾ ವಲಯಕ್ಕೆ ಸಾಲದ ಪ್ರಮಾಣ; ತುಟಿಬಿಚ್ಚದ ಸಚಿವ

ಬೆಂಗಳೂರು; ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ) ಸಾಲವನ್ನು ತ್ವರಿತಗತಿಯಲ್ಲಿ ಮರು ಪಾವತಿ ಮಾಡಿದವರಿಗೆ...

ಕೋವಿಡ್‌ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್‌, ಹೇಳಿಕೆ ನೀಡಲು ನಿರ್ದೇಶನ

ಬೆಂಗಳೂರು; ಕೋವಿಡ್‌-19ರ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೇ ಅನರ್ಹಗೊಂಡಿದ್ದ ಪ್ರಯೋಗಾಲಯಗಳು...

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

ಬೆಂಗಳೂರು;  ನೂರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು...

ಕೆರೆ ಒಡ್ಡು ಜಮೀನು; ಕಾನೂನು ಇಲಾಖೆ ಅಸಮ್ಮತಿಸಿದರೂ ಖಾಸಗಿ ಸಂಘಕ್ಕೆ ಗುತ್ತಿಗೆ ಮುಂದುವರಿಸಲು ಒತ್ತಡ?

ಬೆಂಗಳೂರು;  ಕೆರೆಯ ಒಡ್ಡು ಎಂದು ಕಂದಾಯ ದಾಖಲೆಯಲ್ಲಿ ವರ್ಗೀಕೃತವಾಗಿರುವ ಜಮೀನಿನ ಗುತ್ತಿಗೆ ಅವಧಿಯನ್ನು...

ಶಾಸಕರ ವಿಚಾರಣೆ; ಅನುಮತಿ ಅಗತ್ಯವಿಲ್ಲವೆಂದಿದ್ದ ಸ್ಪೀಕರ್‌, ಆದರೂ ಪ್ರಸ್ತಾವನೆ ತಿರಸ್ಕರಿಸಿದ್ದೇಕೆ?

ಶಾಸಕರ ವಿಚಾರಣೆ; ಅನುಮತಿ ಅಗತ್ಯವಿಲ್ಲವೆಂದಿದ್ದ ಸ್ಪೀಕರ್‌, ಆದರೂ ಪ್ರಸ್ತಾವನೆ ತಿರಸ್ಕರಿಸಿದ್ದೇಕೆ?

ಬೆಂಗಳೂರು; ಟೆಂಡರ್‍‌ದಾರರಿಂದ ಅಕ್ರಮವಾಗಿ ಕಮಿಷನ್‌ ರೂಪದಲ್ಲಿ ಲಂಚವನ್ನು ಪಡೆಯಲು ಅನುವು ಮಾಡಿಕೊಟ್ಟು ಭ್ರಷ್ಟಾಷಾರ...

‘ಹೇಗೆ ಎತ್ತಂಗಡಿ ಮಾಡಿಸಬೇಕು ಎಂದು ಗೊತ್ತಿದೆ’; ಮಹಿಳಾ ಇಂಜಿನಿಯರ್‍‌ಗಳಿಗೆ ಕಚೇರಿಯಲ್ಲೇ ಗುತ್ತಿಗೆದಾರರ ಬೆದರಿಕೆ

ಬೆಂಗಳೂರು; ವಿಧಾನಸೌಧದ ಕೂಗಳತೆ ದೂರದಲ್ಲಿರುವ ಲೋಕೋಪಯೋಗಿ ಇಲಾಖೆಯ ಬಹು ಮಹಡಿ ಕಟ್ಟಡದಲ್ಲಿರುವ ಕಚೇರಿಗಳಲ್ಲಿ...

ಡಿಸಿಆರ್‍‌ಇ ಸೆಲ್‌ ಅಂಗಳಕ್ಕೆ ವಿಜಯೇಂದ್ರ ಬೆದರಿಕೆ ಆರೋಪದ ಚೆಂಡು; ಅಗತ್ಯ ಕ್ರಮಕ್ಕೆ ಸರ್ಕಾರ ಸೂಚನೆ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯವನ್ನು ಪ್ರತಿನಿಧಿಸಿರುವ ಶಾಸಕರಿಗೆ ಬಿಜೆಪಿ...

ದಲಿತ ಶಾಸಕರಿಗೆ ವಿಜಯೇಂದ್ರ ಬೆದರಿಕೆ ಆರೋಪ; ಮಧ್ಯ ಪ್ರವೇಶಿಸಿದ ಪರಿಶಿಷ್ಟ ಜಾತಿಗಳ ಆಯೋಗ, ಸರ್ಕಾರಕ್ಕೆ ಪತ್ರ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯವನ್ನು ಪ್ರತಿನಿಧಿಸಿರುವ ಶಾಸಕರಿಗೆ ಬಿಜೆಪಿ...

‘ಕ್ರೈಸ್‌’ ಲಂಚಾವತಾರ; ‘ದಿ ಫೈಲ್’ ವರದಿ ಬೆನ್ನಲ್ಲೇ ಇಂಜಿನಿಯರ್‍‌ಗಳ ಸೇವೆಯಿಂದ ಬಿಡುಗಡೆಗೆ ನಿರ್ದೇಶನ

ಬೆಂಗಳೂರು;  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍‌ಗಳು...

ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ

ಬೆಂಗಳೂರು;  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ  ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರೀ...

Page 11 of 14 1 10 11 12 14

Latest News