ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ...

ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ...

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ...

ಸಚಿವಾಲಯಗಳಲ್ಲಿಯೇ ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆ ಖಾಲಿ; ಸರ್ಕಾರದ ಆಡಳಿತದ ಸಂವಹನಕ್ಕೆ ತೊಡಕು

ಬೆಂಗಳೂರು:  ರಾಜ್ಯ ಸರ್ಕಾರದ ಕೆಲಸಗಳಿಗೆ ಚಾಲನೆ ನೀಡುವ ವಿವಿಧ ಸಚಿವಾಲಯಗಳಲ್ಲಿಯೇ  ಪ್ರಸ್ತುತ 229...

10 ಲಕ್ಷ ಉತ್ತರ ಪತ್ರಿಕೆ ಖರೀದಿ; ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು, ಬೊಕ್ಕಸಕ್ಕೆ ಹೊರೆಯಾಯಿತೇ?

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು...

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ...

ಬೆಂಗಳೂರು ಉತ್ತರ ವಿವಿಯಲ್ಲಿಯೂ ಬೇಕಾಬಿಟ್ಟಿ ಖರ್ಚು; ಸಿಂಡಿಕೇಟ್‌ ಸದಸ್ಯರಿಂದಲೇ ರಾಜ್ಯಪಾಲರಿಗೆ ದೂರು

ಬೆಂಗಳೂರು; ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಕಾಮಗಾರಿಗಳು, ಸರಕು ಸಂಗ್ರಹಣೆ, ಖರೀದಿಯಲ್ಲಿ ಅಕ್ರಮ...

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

ಬೆಂಗಳೂರು;  'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ,...

ವಿಟಿಯು ಕೇಂದ್ರಗಳಲ್ಲಿ ಸೋಲಾರ್ ಕಾಮಗಾರಿ; ಟೆಂಡರ್‍‌ನಲ್ಲಿ ಭ್ರಷ್ಟಾಚಾರ ಆರೋಪ, ರಾಜಭವನಕ್ಕೆ ದೂರು

ಬೆಂಗಳೂರು; ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳಲ್ಲಿ ಸೋಲಾರ್‍‌ ಪವರ್‍‌ ಸಿಸ್ಟಂ...

ಧರ್ಮಸ್ಥಳದಲ್ಲಿ ಅಸಹಜ ಸಾವು; ನೇತ್ರಾವತಿ ನದಿ ಸ್ನಾನಘಟ್ಟ, ಬೆಟ್ಟ, ಗುಡ್ಡದ ಸುತ್ತಮುತ್ತ 452 ಪ್ರಕರಣ ದಾಖಲು

ಬೆಂಗಳೂರು; ಸೌಜನ್ಯ ಸಾವು ಹೊರತುಪಡಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಧರ್ಮಸ್ಥಳ ಗ್ರಾಮ...

Page 4 of 14 1 3 4 5 14

Latest News