Sunday | November 1, 2026 |

Tag: ಬಸವರಾಜ ಬೊಮ್ಮಾಯಿ

ಕೆಎಎಸ್ 2011ರ ನೇಮಕದಲ್ಲಿ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದ ಅಡ್ವೋಕೇಟ್ ಜನರಲ್ ಅಭಿಪ್ರಾಯವನ್ನೇ ಬದಿಗೊತ್ತಿದ್ದ ಸಿದ್ದರಾಮಯ್ಯ

ಬೆಂಗಳೂರು; 2011ನೇ ಸಾಲಿನ 362 ಕೆಎಎಸ್ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿದ್ದ ಬಹುದೊಡ್ಡ ಅಕ್ರಮವನ್ನು ಸಿಬಿಐನಿಂದ ತನಿಖೆ ನಡೆಸಬೇಕು ಎಂದು ರಾಜ್ಯದ ಅಡ್ವೋಕೇಟ್‌...

69 ಶಾಸಕರಿಗೆ 3 ವರ್ಷದಲ್ಲಿ 7.46 ಕೋಟಿ ರು ವೈದ್ಯಕೀಯ ವೆಚ್ಚ ಮರು ಪಾವತಿ; ಮೊದಲ ಮೂರು ಸ್ಥಾನದಲ್ಲಿ ಹೆಚ್‌ ಕೆ ಸುರೇಶ್‌, ಕೆ ಹರೀಶ್‌ ಗೌಡ, ಹೆಚ್‌ ಡಿ ರಂಗನಾಥ್ ಕುಟುಂಬ

ಬೆಂಗಳೂರು; ಶಾಸಕರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರ  ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿರುವ ರಾಜ್ಯ ಸರಕಾರ, ಕಳೆದ ಮೂರು ವರ್ಷಗಳಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ...

ಕೋಟಿ ಕೋಟಿ ಲೂಟಿ, ಬಡ ನೌಕರರಿಗೆ ಸಂಬಳ ಕೊಡಲು ನಿಮ್ಮ ಬಳಿ ಹಣವಿಲ್ಲವೇ, ಇನ್ನೆಷ್ಟು ಅಧೋಗತಿಗೆ ತಳ್ಳಲಿದ್ದೀರಿ?; ದಿ ಫೈಲ್ ವರದಿ ಹಿಡಿದು ತರಾಟೆಗೆ ತೆಗೆದುಕೊಂಡ ಜೆಡಿಎಸ್

ಬೆಂಗಳೂರು;  ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಹಾವೇರಿ  ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯು  ಸಂಯೋಜಿತ ಜಿಲ್ಲಾಸ್ಪತ್ರೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಪಾವತಿಸಲು ಕಷ್ಟಕರ ಪರಿಸ್ಥಿತಿ...

ಜಿಲ್ಲಾಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ ಪಾವತಿಸಲೂ ಕಷ್ಟಕರ ಪರಿಸ್ಥಿತಿ; ಹಿಮ್ಸ್‌ನಲ್ಲೂ ಆರ್ಥಿಕ ಮುಗ್ಗಟ್ಟು

ಬೆಂಗಳೂರು;  ಹೊಸ ಯೋಜನೆಗಳಿಗೆ ಸಂಪನ್ಮೂಲ ಕೊರತೆಯನ್ನು ಅನುಭವಿಸುತ್ತಿದೆ ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಗಮನ ಸೆಳೆದಿರುವ ಅನಧಿಕೃತ ಟಿಪ್ಪಣಿಯು ಸದನದಲ್ಲಿ...

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ ಇನ್ನಿತರೆ ಲೋಪಗಳಿಂದಾಗಿ 483 ಕಾಮಗಾರಿಗಳಲ್ಲಿ  72.01 ಕೋಟಿಯಷ್ಟು ಹೆಚ್ಚುವರಿ ವೆಚ್ಚವಾಗಿರುವ ಹಲವು ಪ್ರಕರಣಗಳನ್ನು...

ಹಿಮ್ಸ್‌ ಕಟ್ಟಡ ನಿರ್ಮಾಣ ಕಾಮಗಾರಿ; 68.75 ಕೋಟಿ ರು ಹೆಚ್ಚುವರಿ, ಮೂಲ ಅಂದಾಜಿನಲ್ಲಿ ಅವಕಾಶವೇ ಇರಲಿಲ್ಲ, ಗುಣನಿಯಂತ್ರಣ ವರದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆಯೇ ಇಲ್ಲ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ  ಹಾವೇರಿಯಲ್ಲಿನ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ  ನಿರ್ಮಾಣ ಕಾಮಗಾರಿಯಲ್ಲಿ ಹೆಚ್ಚುವರಿ ವೆಚ್ಚ, ಅನಗತ್ಯ ಕಾಮಗಾರಿಗಳು...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು ವೆಚ್ಚವು ಪದೇಪದೇ ಪರಿಷ್ಕೃತಗೊಳ್ಳುತ್ತಿರುವ ಕಾರಣ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ – ವೇಗವರ್ಧಿತ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿಯೇ ಹಲವು ಲೋಪ ದೋಷಗಳಿದ್ದವು. ನಿಯಮಗಳ ಪ್ರಕಾರ 30 ದಿನಗಳ ಕಾಲಾವಕಾಶಕ್ಕೆ...

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಅವರಿಗೆ ಸಿಬ್ಬಂದಿ...

ಹಾಸ್ಟೆಲ್‌ಗಳಿಗೆ ಚಪಾತಿ ತಯಾರಿಕೆ ಯಂತ್ರ ಖರೀದಿಯಲ್ಲಿ 14.04 ಕೋಟಿ ಅನಗತ್ಯ ಲಾಭ; ದರದಲ್ಲಿನ ವ್ಯತ್ಯಾಸಕ್ಕೆ ಕಿಯೋನಿಕ್ಸ್‌ ಜವಾಬ್ದಾರಿ, ಹೊಣೆಗಾರಿಕೆಯಿಂದ ನುಣುಚಿಕೊಂಡ ಇಲಾಖೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಾಸ್ಟೆಲ್‌ಗಳಿಗೆ ಅರೆ ಸ್ವಯಂಚಾಲಿತ ಚಪಾತಿ ತಯಾರಿಸುವ ಯಂತ್ರಗಳ ಪೂರೈಕೆಗೆ ಆದೇಶ ನೀಡುವಾಗ ಮಾರುಕಟ್ಟೆ ಬೆಲೆಯನ್ನು ಖಚಿತಪಡಿಸಿಕೊಳ್ಳದ ಕಾರಣ ಕಿಯೋನಿಕ್ಸ್‌ಗೆ...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ  ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯವುದು ಸೂಕ್ತವಲ್ಲ ಮತ್ತು...

ವೈದ್ಯಕೀಯ ಕಾಲೇಜುಗಳ ನಿರ್ಮಾಣ; ಹೆಚ್ಚುವರಿ ಕಾಮಗಾರಿ, ಅನಗತ್ಯ ವೆಚ್ಚ, ಟೆಂಡರ್ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ತಯಾರಿಸಲು ಆದೇಶ

ಬೆಂಗಳೂರು; ಬಿಜೆಪಿ ಸರ್ಕಾರದಲ್ಲಿ  ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ ಕೆ ಸುಧಾಕರ್ ಅವರ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ವೈದ್ಯಕೀಯ ಕಾಲೇಜುಗಳ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ,...
error: Content is protected !!