Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಅಲ್ಟ್ರಾ ಇಎನ್‌ಟಿ ಉಪಕರಣಗಳ ಖರೀದಿ; 10.88 ಕೋಟಿ ಹೆಚ್ಚಳ ದರಕ್ಕೆ ಅನುಮೋದನೆ

ಬೆಂಗಳೂರು; ಅಲ್ಟ್ರಾ ಇಎನ್‌ಟಿ ಇಮೇಜಿಂಗ್‌ ಸಿಸ್ಟಂ, ಮೈಕ್ರೋ ಡೈನರೈಡರ್‌, ಕೊಬಾಲ್ಟರ್‌, ವಾಂಡ್ಸ್‌, ಪಿಎಪಿ ಆರ್‌ ರಿಜಿಡ್‌ ಬ್ರೋನ್ಚೋಸ್ಕೋಪ್‌, ಕಾರ್ಡಿಯಾಕ್‌ ಟೇಬಲ್‌ ಉಪಕರಣಗಳನ್ನು ಹೆಚ್ಚುವರಿ ದರದಲ್ಲಿ ಖರೀದಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಪ್ರತಿ ಉಪಕರಣದ ಖರೀದಿಗೆ

GOVERNANCE

ನೂರು ದಿನ ಪೂರ್ಣ; ಸಂಭ್ರಮಾಚರಣೆಯ ಖಯಾಲಿಗೆ ಬಿದ್ದ ಬಸವರಾಜ ಬೊಮ್ಮಾಯಿ

ಬೆಂಗಳೂರು; ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಎರಡನೇ ವರ್ಷದ ಸಂಭ್ರಮಾಚರಣೆ ಮಾಡಿರುವ ಕಾರ್ಯಕ್ರಮ ಹಸಿರಾಗಿರುವಾಗಲೇ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಸಂಭ್ರಮ ಆಚರಿಸಲು ಸಜ್ಜಾಗುತ್ತಿದ್ದಾರೆ. ಯಡಿಯೂರಪ್ಪ ಅವಧಿಯಲ್ಲಿ

GOVERNANCE

ತೇಜಸ್ವಿ ಸೂರ್ಯ ಸೇರಿ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ; ಶಿಕ್ಷೆಯಿಂದ ಪಾರಾಗಿದ್ದವರಿಗೆ ಕಂಟಕ

ಬೆಂಗಳೂರು; ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘನೆ ಆರೋಪದಡಿಯಲ್ಲಿ ರಾಜ್ಯದಾದ್ಯಂತ 5,846 ಮಂದಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸಚಿವ ಗೋಪಾಲಯ್ಯ, ಸಂಸದ

GOVERNANCE

ಟೆಲಿಸ್ಕೋಪ್‌, ಫೆಸ್‌ ಉಪಕರಣ ಖರೀದಿ; 2.32 ಕೋಟಿ ಹೆಚ್ಚುವರಿ ದರ ನಮೂದಿಸಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಫೆಸ್‌ ಸೇರಿದಂತೆ ಒಟ್ಟು 11 ಉಪಕರಣಗಳನ್ನು ಮಾರುಕಟ್ಟೆಯಲ್ಲಿನ ದರಕ್ಕಿಂತಲೂ 128.47 ಕೋಟಿ ರು. ಹೆಚ್ಚಳ ದರದಲ್ಲಿ ಖರೀದಿಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಂಪನ್ಮೂಲ

GOVERNANCE

ವೆಂಟಿಲೇಟರ್‌ ಹಾಸಿಗೆ ಖರೀದಿ; ಮಾರುಕಟ್ಟೆ ದರಕ್ಕಿಂತಲೂ 141.51 ಕೋಟಿ ರು. ಹೆಚ್ಚಳ ನಮೂದು

ಬೆಂಗಳೂರು; ಕೋವಿಡ್‌ 19ರ ಮೂರನೇ ಅಲೆ ನಿರ್ವಹಣೆಗೆ ಪೂರ್ವ ಸಿದ್ಥತೆಗೆ ಪೂರಕವಾಗಿ ಬ್ಲಾಕ್‌ ಫಂಗಸ್‌ ತಪಾಸಣೆ ಮತ್ತು ಚಿಕಿತ್ಸೆಗೆ ಅತ್ಯಗತ್ಯವಾಗಿರುವ ವೆಂಟಿಲೇಟರ್‌ ಸೇರಿದಂತೆ ವೈದ್ಯಕೀಯ ಇನ್ನಿತರೆ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು

GOVERNANCE

ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಪನ್ಮೂಲ ಸಂಗ್ರಹ; ಸಾಲ ವಸೂಲಾತಿಗಿಳಿದ ಸರ್ಕಾರ

ಬೆಂಗಳೂರು; ಕಾನೂನು ಸುವ್ಯವಸ್ಥೆ ನಿರ್ವಹಣೆ ಸೇರಿದಂತೆ ಇನ್ನಿತರೆ ಉದ್ದೇಶಗಳಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಅಭಿವೃದ್ಧಿ ಮತ್ತು ಅಭಿವೃದ್ಧಿಯೇತರ ಚಟುವಟಿಕೆಗಳಿಗಾಗಿ ಸರ್ಕಾರಿ ಕಂಪನಿ, ಸರ್ಕಾರೇತರ ಸಂಸ್ಥೆ ಸೇರಿದಂತೆ ಇನ್ನಿತರೆ

GOVERNANCE

ಕರ್ನಾಟಕದ ಚರ್ಚ್‌ಗಳ ಮೇಲೆ ಗೂಢಚಾರಿಕೆ; ಗುಪ್ತಚರ ಇಲಾಖೆಯಿಂದ ಕಾರ್ಯಾಚರಣೆ

ಬೆಂಗಳೂರು; ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಪ್ರಸ್ತಾಪಿಸಿದ್ದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯು ರಾಜ್ಯದಲ್ಲಿರುವ ಚರ್ಚ್‌ಗಳ ಮೇಲೆ ಗೂಢಚಾರಿಕೆ ನಡೆಸಿದೆ ಎಂಬ ಮಾಹಿತಿ

GOVERNANCE

ಶಿಕ್ಷಣ ವಲಯದಲ್ಲಿ 510.02 ಕೋಟಿ ಎನ್‌ಪಿಎ; ವಸೂಲಾತಿಗೆ ಹಿಂದೆ ಬಿದ್ದ ಬ್ಯಾಂಕ್‌ಗಳು

ಬೆಂಗಳೂರು; ಶಿಕ್ಷಣ ವಲಯಕ್ಕೆ ಸಾಲ ನೀಡಿದ್ದ ಬ್ಯಾಂಕ್‌ಗಳು ಎನ್‌ಪಿಎ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿ 2021ರ ಮಾರ್ಚ್ ಅಂತ್ಯಕ್ಕೆ ಒಟ್ಟು 510.02 ಕೋಟಿಯಷ್ಟು ಎನ್‌ಪಿಎ ಇದೆ. ಈ ಪೈಕಿ ಕೆನರಾ ಬ್ಯಾಂಕ್‌ ಮತ್ತು ಕರ್ನಾಟಕ ಕರ್ನಾಟಕ ಗ್ರಾಮೀಣ

GOVERNANCE

ಲಾಕ್‌ಡೌನ್‌, ಉದ್ಯೋಗ ನಷ್ಟ; ವಸತಿ ವಲಯದಲ್ಲಿ 1,682.88 ಕೋಟಿ ಎನ್‌ಪಿಎ

ಬೆಂಗಳೂರು; ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ ಮತ್ತು ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲಸೋಲ ಮಾಡಿ ಸ್ವಂತಕ್ಕೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ವಿಶೇಷವಾಗಿ ಮಧ್ಯಮ ವರ್ಗವೂ ಸೇರಿದಂತೆ ಬಹುತೇಕ ಎಲ್ಲಾ ವರ್ಗದವರ ಜನಜೀವನ ಮತ್ತು ಉದ್ಯೋಗವನ್ನು ಕಸಿದುಕೊಂಡ

GOVERNANCE

ಕ್ಯಾನ್ಸರ್‌ ಘಟಕ ; ಹಿಮ್ಸ್‌ ಆಡಳಿತ ಮಂಡಳಿ ಧೋರಣೆಯಿಂದ ಸರ್ಕಾರದ ಸಮಯ ವ್ಯರ್ಥ

ಬೆಂಗಳೂರು; ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕ್ಯಾನ್ಸರ್‌ ಕೇರ್‌ ಘಟಕ ಸ್ಥಾಪನೆಯೂ ಸೇರಿದಂತೆ ವಿವಿಧ ರೀತಿಯ ಆಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿರುವ 500 ಲಕ್ಷ ರು.ಮೊತ್ತದಲ್ಲಿ ಕೈಗೊಂಡಿರುವ ಕಾಮಗಾರಿಯು ಯಾವ ಹಂತದಲ್ಲಿದೆ ಎಂಬ ಮಾಹಿತಿಯನ್ನು ಆಡಳಿತ

GOVERNANCE

ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವ ರಾಜ್ಯ ವಲಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಸೇರಿದಂತೆ ವಿವಿಧ

GOVERNANCE

ಸಾಲದ ಸುಳಿಯಲ್ಲಿ ಸಣ್ಣ ಕೈಗಾರಿಕೆಗಳು; ಕೋವಿಡ್‌ ವರ್ಷದಲ್ಲಿ 11,652.59 ಕೋಟಿ ಎನ್‌ಪಿಎ

ಬೆಂಗಳೂರು; ರಾಜ್ಯದ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪಾದನೆ ಮತ್ತು ವ್ಯವಹಾರ ಚಟುವಟಿಕೆಗಳಿಗೆ ಸಾರ್ವಜನಿಕ, ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್‌ಗಳು ನೀಡಿದ್ದ ಒಟ್ಟು ಸಾಲದ ಪೈಕಿ ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಮಾರ್ಚ್‌

GOVERNANCE

ನಿಡುಮಾಮಿಡಿ ಶ್ರೀಗೆ ಕೈಕೊಟ್ಟ ಬಿಜೆಪಿ ಸರ್ಕಾರ; 11 ಎಕರೆ ಜಮೀನು ಮಂಜೂರಾತಿಗೆ ನಕಾರ

ಬೆಂಗಳೂರು; ಶೈಕ್ಷಣಿಕ ಉದ್ದೇಶಕ್ಕೆ 11.22 ಎಕರೆ ಜಮೀನು ಮಂಜೂರಾತಿ ಕೋರಿ ಜಚನಿ ರಾಷ್ಟ್ರೀಯ ಪೀಠದ ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಸಹಮತ ವ್ಯಕ್ತಪಡಿಸಿಲ್ಲ. ಸಾರ್ವಜನಿಕ ಮತ್ತು

GOVERNANCE

ಕೋವಿಡ್‌ ಹೊಡೆತಕ್ಕೆ ಬ್ಯಾಂಕ್‌ಗಳು ತತ್ತರ; ಕೃಷಿ ವಲಯದಲ್ಲಿ 21,773.89 ಕೋಟಿ ಎನ್‌ಪಿಎ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ಆರಂಭವಾಗಿದ್ದ (2021ರ ಮಾರ್ಚ್‌ ಅಂತ್ಯಕ್ಕೆ) ಹೊತ್ತಿನಲ್ಲೇ ರಾಜ್ಯದಲ್ಲಿ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ ಪ್ರಮಾಣವು 54,756.47 ಕೋಟಿ ರು. ನಷ್ಟಿತ್ತು ಎಂಬುದು ಇದೀಗ ಬಹಿರಂಗವಾಗಿದೆ. ಎನ್‌ಪಿಎ ಪೈಕಿ ಕೃಷಿ ವಲಯದಲ್ಲಿಯೇ

GOVERNANCE

ಕೇಸರಿ ಧಿರಿಸು ಪ್ರಕರಣ; ಪೊಲೀಸ್‌ ಮ್ಯಾನುಯಲ್‌ ಉಲ್ಲಂಘಿಸಿದ್ದರೂ ಕ್ರಮ ವಹಿಸದ ಗೃಹ ಸಚಿವ

ಬೆಂಗಳೂರು; ವಿಜಯಪುರ ಗ್ರಾಮೀಣ ಹಾಗೂ ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಗಳಲ್ಲಿ ಕೇಸರಿ ದಿರಿಸು ಧರಿಸಿ ಆಯುಧ ಪೂಜೆ ನೆರವೇರಿಸಿದ್ದ ಪೊಲೀಸರು ಕರ್ನಾಟಕ ಪೊಲೀಸ್‌ ಮ್ಯಾನುಯಲ್‌ನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಕೇಸರಿ ಧಿರಿಸು ಧರಿಸಿ

GOVERNANCE

ಅಲ್ಪಸಂಖ್ಯಾತರಿಗೆ ಸಾಲ ನೀಡಲು ಬ್ಯಾಂಕ್‌ಗಳಿಂದಲೂ ತಾರತಮ್ಯ; ಶೇ.29ರಷ್ಟು ಮಾತ್ರ ಪ್ರಗತಿ

ಬೆಂಗಳೂರು; ರಾಷ್ಟ್ರೀಕೃತ, ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ನೀಡುತ್ತಿರುವ ಸಾಲ ಬೆಂಬಲ ನಿರೀಕ್ಷೆಗಿಂತಲೂ ಕಡಿಮೆ ಪ್ರಮಾಣದಲ್ಲಿದೆ. ಸಾಲ ನೀಡುತ್ತಿರುವ ಪ್ರಮಾಣವು ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ಪ್ರಧಾನಮಂತ್ರಿ 15 ಅಂಶಗಳ

GOVERNANCE

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಚಾರದ ಜಾಹೀರಾತಿಗೆ 1.02 ಕೋಟಿ ವೆಚ್ಚ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ಕುರಿತು ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ಈ ನೀತಿಗೆ ಚಾಲನೆ ಕುರಿತು ದಿನಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿಗೆ 1.02 ಕೋಟಿ ರು ಗಳನ್ನು

GOVERNANCE

ಮತೀಯ ಗೂಂಡಾಗಿರಿಗೆ ಸಮರ್ಥನೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನೋಟೀಸ್‌

ಬೆಂಗಳೂರು; ಮತೀಯ ಗೂಂಡಾಗಿರಿ ಕುರಿತು ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ ಎಂದು ಸಮರ್ಥಿಸಿಕೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್‌ ಫಾರ್‌ ಜಸ್ಟೀಸ್‌ ನೋಟೀಸ್‌ ಜಾರಿಗೊಳಿಸಿದೆ. ಮತೀಯ ಗೂಂಡಾಗಿರಿ

GOVERNANCE

ಅಪೆಕ್ಸ್‌ ಬ್ಯಾಂಕ್‌ ಅಕ್ರಮಗಳು; ‘ದಿ ಫೈಲ್‌’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ ಮತ್ತು ವಸೂಲಾಗದ ಸಾಲ ಮೊತ್ತದ ವಿವರಗಳ ಮತ್ತು

GOVERNANCE

ಆರ್‌ಎಸ್‌ಎಸ್‌ ಬೆಂಬಲಿತ ಸಂಕಲ್ಪ್‌ ಅಕಾಡೆಮಿಯಿಂದ ರಾಜ್ಯದ ಬ್ರಾಹ್ಮಣ ಅಭ್ಯರ್ಥಿಗಳಿಗೆ ಐಎಎಸ್‌ ತರಬೇತಿ

ಬೆಂಗಳೂರು; ಬೆಂಗಳೂರು; ರಾಜ್ಯದ ಬ್ರಾಹ್ಮಣ ಅಭ್ಯರ್ಥಿಗಳಿಗೆ ಐಎಎಸ್‌ ಪರೀಕ್ಷಾ ಪೂರ್ವ ಆನ್‌ಲೈನ್‌ ತರಬೇತಿ ನೀಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಬೆಂಬಲಿತ ಎಂದೇ ಹೇಳಲಾಗುವ ದೆಹಲಿಯಲ್ಲಿರುವ ಸಂಕಲ್ಪ್‌ ಐಎಎಸ್‌ ಅಕಾಡೆಮಿ ಮೂಲಕ ಬ್ರಾಹ್ಮಣ