ನೂರು ದಿನದಲ್ಲಿ 98 ಭ್ರಷ್ಟಾಚಾರ ಪ್ರಕರಣ, ಎಸಿಬಿ, ಲೋಕಾಯುಕ್ತದಲ್ಲಿ 2,950 ದೂರು ಸಲ್ಲಿಕೆ

ಬೆಂಗಳೂರು; ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನೂರು ದಿನದಲ್ಲಿ ಭ್ರಷ್ಟಾಚಾರ...

ಪರಿಶಿಷ್ಟರ ಹಣ ದುರ್ಬಳಕೆ; ಪ್ರಭಾಕರ್‌ ಚಿಣಿ ನಿವೃತ್ತಿ ಸೌಲಭ್ಯ ಮಂಜೂರಾತಿಗೆ ತಡೆಹಿಡಿದ ಆಯೋಗ

ಬೆಂಗಳೂರು; ಗುತ್ತಿಗೆದಾರರಿಂದ ಬಿಲ್‌ ಮೊತ್ತದಲ್ಲಿ ಶೇ. 4ರಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ...

ತೇಜಸ್ವಿ ಸೂರ್ಯ ಸೇರಿ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ; ಶಿಕ್ಷೆಯಿಂದ ಪಾರಾಗಿದ್ದವರಿಗೆ ಕಂಟಕ

ಬೆಂಗಳೂರು; ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘನೆ...

ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಪನ್ಮೂಲ ಸಂಗ್ರಹ; ಸಾಲ ವಸೂಲಾತಿಗಿಳಿದ ಸರ್ಕಾರ

ಬೆಂಗಳೂರು; ಕಾನೂನು ಸುವ್ಯವಸ್ಥೆ ನಿರ್ವಹಣೆ ಸೇರಿದಂತೆ ಇನ್ನಿತರೆ ಉದ್ದೇಶಗಳಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ...

ಕರ್ನಾಟಕದ ಚರ್ಚ್‌ಗಳ ಮೇಲೆ ಗೂಢಚಾರಿಕೆ; ಗುಪ್ತಚರ ಇಲಾಖೆಯಿಂದ ಕಾರ್ಯಾಚರಣೆ

ಬೆಂಗಳೂರು; ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ...

ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವ ರಾಜ್ಯ...

Page 37 of 46 1 36 37 38 46

Latest News