ಜೈಲುಗಳಲ್ಲಿ ಅಕ್ರಮ; 15 ಪ್ರಕರಣದಲ್ಲಿ 30 ಮಂದಿ ಅಧಿಕಾರಿ, ಸಿಬ್ಬಂದಿಗಳೇ ಭಾಗಿ, ಮುನ್ನೆಲೆಗೆ ಬಂದ ಸರ್ಕಾರದ ಉತ್ತರ

ಬೆಂಗಳೂರು; ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿನ ಕಾರಾಗೃಹಗಳಲ್ಲಿ...

ಚಿತ್ತಾಪುರದಲ್ಲೂ ಕನಿಷ್ಠ ಹಾಜರಾತಿ; ಶಾಲೆಗಳಿಗೆ ಶೇ.28ರಷ್ಟು ವಿದ್ಯಾರ್ಥಿಗಳು ಗೈರು, ಮೌಲ್ಯಮಾಪನ ವರದಿ

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರತಿನಿಧಿಸಿರುವ...

ಕೇಂದ್ರದ ಹಣ ಬಳಸದ ಬಿಜೆಪಿ ಸರ್ಕಾರ; ವಿವಿ, ಕಾಲೇಜುಗಳ ಅಭಿವೃದ್ಧಿಪಡಿಸುವ ರೂಸಾ ಯೋಜನೆಗೆ ಈಗ ಸಂಕಷ್ಟ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಹತ್ವಾಕಾಂಕ್ಷೆಯ...

ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!

ಬೆಂಗಳೂರು : ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್‌ ಷರತ್ತುಗಳಿಗೆ...

ಕಚೇರಿಗಳಲ್ಲಿ ಕೆಲಸ ಮಾಡದ ಶೇ.47ರಷ್ಟು ಸಿಬ್ಬಂದಿ; ರಾಶಿ ರಾಶಿ ಕಡತಗಳು, ಆಡಳಿತ ವ್ಯವಸ್ಥೆ ಕುಂಠಿತ

ಬೆಂಗಳೂರು; ಸಚಿವಾಲಯ ಸೇರಿದಂತೆ ಸರ್ಕಾರದ ಇಲಾಖೆಗಳಲ್ಲಿ ಪ್ರಿಂಟರ್‍‌, ಸ್ಕ್ಯಾನರ್‍‌ಗಳು ಇಲ್ಲದ ಕಾರಣ ಕಡತಗಳ...

ಹರ್ಷನ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ; ವಿವೇಚನಾ ಅಧಿಕಾರ ದುರ್ಬಳಕೆ?

ಬೆಂಗಳೂರು; ಕಡು ಬಡವರಿಗೆ, ಅನಾರೋಗ್ಯಪೀಡಿತ ಬಿಪಿಎಲ್‌ ಪಡಿತರ ಚೀಟಿದಾರರಿಗೆ, ವಿಕಲ ಚೇತನರಿಗೆ, ಆಕಸ್ಮಿಕ...

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ...

ಅನುಷ್ಠಾನಗೊಳ್ಳದ ಶಿಫಾರಸ್ಸು; ಅಧಿವೇಶನ ಕಾರ್ಯಕಲಾಪಕ್ಕೆ ನಿರ್ಬಂಧ ವಿಧಿಸದ ಪರಿಷತ್‌

ಬೆಂಗಳೂರು; ವಿಧಾನಪರಿಷತ್‌ ಅಧಿವೇಶನದಲ್ಲಿ ಕಳೆದ ವರ್ಷ ನಡೆದಿದ್ದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ...

ಕೋಲಾಹಲ; ಶಿಫಾರಸ್ಸು ಅನುಷ್ಠಾನಗೊಂಡಿಲ್ಲ, ಮೂಲಪ್ರೇರಿತರಿಗೆ ಜವಾಬ್ದಾರಿ ತಪ್ಪಲಿಲ್ಲ

ಬೆಂಗಳೂರು; ವಿಧಾನಪರಿಷತ್‌ನಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ನಡೆದ ಕೋಲಾಹಲ...

Page 1 of 5 1 2 5

Latest News