Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ರಾಜ್ಯಪಾಲರಾಗಲು ಬಯಸಿದ್ದ ಇಂದ್ರಕಲಾರಿಗೆ ರಾಕ್‌ಲೈನ್‌ ವೆಂಕಟೇಶ್‌ರಿಂದಲೂ 50 ಲಕ್ಷ ನೆರವು

ಬೆಂಗಳೂರು; ರಾಜ್ಯಪಾಲ ಹುದ್ದೆಯ ಆಮಿಷಕ್ಕೊಳಗಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದ ಬಿ ಎಸ್‌ ಇಂದ್ರಕಲಾ ಅವರಿಗೆ ಖ್ಯಾತ ಸಿನಿಮಾ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌ ಕೂಡ ಒಟ್ಟು 50 ಲಕ್ಷ ರು.ಗಳನ್ನು ನೀಡಿದ್ದರು ಎಂಬುದು

RTI

ಉಲ್ಲಂಘನೆ; ಕೃಷಿ ಭಾಗ್ಯ ಉಳಿಕೆ ಅನುದಾನವನ್ನು ಪ್ರಚಾರ ಕಾರ್ಯಕ್ಕೆ ಬಳಸಿದ ಬಿಜೆಪಿ ಸರ್ಕಾರ!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಕೃಷಿ ಭಾಗ್ಯ ಯೋಜನೆಯಲ್ಲಿ 921 ಕೋಟಿ ರು. ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ತನಿಖೆಗೆ ಆದೇಶಿಸಿದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಕೃಷಿ ಭಾಗ್ಯ ಯೋಜನೆಯಲ್ಲಿ

GOVERNANCE

ಶ್ರೀರಾಮುಲು ಪ್ರಕರಣದಲ್ಲಿ ಬಾಯ್ಬಿಟ್ಟು, ಗೋಪಾಲಯ್ಯ ಪ್ರಕರಣದಲ್ಲಿ ಮುಗುಮ್ಮಾಗಿದ್ದೇಕೆ?

ಬೆಂಗಳೂರು; ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಎಂಬಾತ ಭಾಗಿ ಆಗಿದ್ದಾನೆ ಎನ್ನಲಾಗಿರುವ ಲಂಚದ ಹಗರಣದ ಕುರಿತು ಬಾಯ್ಬಿಟ್ಟಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಬಕಾರಿ ಸಚಿವ ಕೆ ಗೋಪಾಲಯ್ಯ

GOVERNANCE

ಕೋವಿಡ್‌ ಲಸಿಕೆ; ಕೇಂದ್ರದ ನೀತಿಯಿಂದಾಗಿ ಬೊಕ್ಕಸಕ್ಕೆ 55.78 ಕೋಟಿ ಆರ್ಥಿಕ ಹೊರೆ?

ಬೆಂಗಳೂರು; ಕೋವಿಡ್‌ ಲಸಿಕೆಗಳ ಖರೀದಿ ಸಂಬಂಧ ಕೇಂದ್ರ ಸರ್ಕಾರವು ಪ್ರತ್ಯೇಕ ದರ ನಿಗದಿಪಡಿಸಿದ್ದರಿಂದ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ಈವರೆವಿಗೆ ಅಂದಾಜು 55.78 ಕೋಟಿ ರು. ಹೊರೆಬಿದ್ದಿದೆ. ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಿಂದಾಗಿ

GOVERNANCE

137 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 44 ತಾಲೂಕುಗಳಲ್ಲಿ ಶೇ.20ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ತಾಲೂಕು ಸೇರಿದಂತೆ ರಾಜ್ಯದ ಒಟ್ಟು 137 ತಾಲೂಕುಗಳಲ್ಲಿ ಶೇ. 5ರಿಂದ

GOVERNANCE

ಕೋವಿಡ್ ಲಸಿಕೆ ಕಾರ್ಪೋರೇಟ್‌ ಆಸ್ಪತ್ರೆಗಳ ಪಾಲು; ದೇವಿಶೆಟ್ಟಿ ಆಸ್ಪತ್ರೆಯಲ್ಲಿದೆ 2.20 ಲಕ್ಷ ಡೋಸ್‌

ಬೆಂಗಳೂರು; ಕರ್ನಾಟಕದ ಮಹಾನಗರಗಳು ಸೇರಿದಂತೆ ದೇಶದ ಮಹಾನಗರಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ಜನಸಾಮಾನ್ಯರು ಸರದಿಯಲ್ಲಿ ಗಂಟೆಗಟ್ಟಲೇ ನಿಂತರೂ ಕೋವಿಡ್‌ ಲಸಿಕೆ ಇಲ್ಲದೆ ಆಳುವ ಸರ್ಕಾರವನ್ನು ಶಪಿಸುತ್ತ ಹೊರಬರುತ್ತಿದ್ದರೆ ಅತ್ತ ಒಟ್ಟು ಉತ್ಪಾದನೆಯಾಗಿರುವ ಲಸಿಕೆಗಳ ಪೈಕಿ

GOVERNANCE

ಸಂಘ ಸಂಸ್ಥೆಗಳಿಗೆ 10 ಕೋಟಿ ಬಿಡುಗಡೆ; ಹಿಂದುಳಿದ ಜಾತಿಗಳ ಓಲೈಕೆಗಿಳಿದರೇ ಯಡಿಯೂರಪ್ಪ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರವು ಹಲವು ಜಿಲ್ಲೆಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 10.60 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು

GOVERNANCE

‘ದಿ ಫೈಲ್‌’ ತನಿಖೆ; ಆ್ಯಂಟಿಜನ್ ಟೆಸ್ಟ್ ಕಿಟ್‌ ಖರೀದಿಯಲ್ಲಿ 10 ಕೋಟಿ ನಷ್ಟ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಕೊರೊನಾ ವೈರಸ್‌ನ್ನು ತ್ವರಿತವಾಗಿ ಪತ್ತೆ ಹಚ್ಚಿ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭಾಗವಾಗಿ ನಡೆಸುವ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿ ಪ್ರಕ್ರಿಯೆ ರಾಜ್ಯದಲ್ಲಿ ಇನ್ನೂ

GOVERNANCE

18-44 ವಯಸ್ಸಿನವರಿಗೆ ಲಸಿಕೆ; 3 ಕೋಟಿ ಪೈಕಿ ರಾಜ್ಯ ಖರೀದಿಸಿದ್ದುಕೇವಲ14 ಲಕ್ಷ

ಬೆಂಗಳೂರು; 18ರಿಂದ 44 ವರ್ಷದ ಒಳಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಭರ್ಜರಿ ಪ್ರಚಾರ ಪಡೆದಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದುವರೆಗೆ ಕೇವಲ 14 ಲಕ್ಷ ಡೋಸ್‌ಗಳನ್ನಷ್ಟೇ ಖರೀದಿಸಿದೆ. ಅದೇ ರೀತಿ

GOVERNANCE

ಲಸಿಕೆ ಸೇವಾ ಶುಲ್ಕ ಪರಿಷ್ಕರಣೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಸಿದ್ದರಾಮಯ್ಯ ತರಾಟೆ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಕಾರ್ಪೋರೇಟ್‌ ವಲಯದ ಮತ್ತು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ ಎಂದು ‘ದಿ ಫೈಲ್‌’ ವರದಿ ಮಾಡಿದ ಕೆಲವೇ ಗಂಟೆಗಳಲ್ಲಿ ಪ್ರತಿಪಕ್ಷ

GOVERNANCE

ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ. ಉತ್ಪಾದಕ ಕಂಪನಿಯಿಂದ ಲಸಿಕೆ ಸಾಗಾಣಿಕೆ, ದಾಸ್ತಾನು ಮತ್ತು ಸುರಕ್ಷತೆಗೆ ಹೆಚ್ಚಿನ ವೆಚ್ಚ ತಗುಲಲಿದೆ ಎಂಬ

GOVERNANCE

ಕೋವಿಡ್‌ ಲಸಿಕೆ; ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.14.50, ಕರ್ನಾಟಕದಲ್ಲಿ ಶೇ.18ರಷ್ಟೇ ಪ್ರಗತಿ

ಬೆಂಗಳೂರು; ದೇಶಾದ್ಯಂತ ಕಳೆದ 130 ದಿನಗಳಿಂದಲೂ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ. 14.50ರಷ್ಟು ಮಂದಿಗೆ ಮಾತ್ರ ಲಸಿಕೆ ನೀಡಲಾಗಿದೆ. ಈ ಪೈಕಿ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 3ರಷ್ಟು ಮಂದಿಗೆ

GOVERNANCE

ಲಸಿಕೆ; ಏಕರೂಪ ದರವಿಲ್ಲ, ದರದ ಮೇಲೆ ನಿಯಂತ್ರಣವಿಲ್ಲ, ದುಪ್ಪಟ್ಟು ಸೇವಾ ಶುಲ್ಕವೇ ಎಲ್ಲ

ಬೆಂಗಳೂರು; ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸುತ್ತಿರುವ ಕಾರ್ಪೋರೇಟ್‌ ವಲಯದ ಆಸ್ಪತ್ರೆಗಳು ಸರ್ಕಾರ ವಿಧಿಸಿರುವ ಸೇವಾ ಶುಲ್ಕವನ್ನು ಹೆಚ್ಚಿಸಬೇಕು ಎಂದು ಒತ್ತಡ ಹೇರಲಾರಂಭಿಸಿವೆ. ಸರ್ಕಾರ ಈ ಕುರಿತು ಇದುವರೆಗೂ ಯಾವುದೇ ನಿರ್ಧಾರ ಪ್ರಕಟಿಸದಿದ್ದರೂ ಕಾರ್ಪೋರೇಟ್‌ ಆಸ್ಪತ್ರೆಗಳು

GOVERNANCE

ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?

ಬೆಂಗಳೂರು; ಲಸಿಕಾಕರಣ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವೇ ಭರಿಸಿತ್ತು. ರಾಜ್ಯದಲ್ಲಿ ಉದ್ಭವವಾಗಿರುವ ಲಸಿಕೆ ಹಾಹಾಕಾರಕ್ಕೆ ಇದೇ ಮೂಲ ಕಾರಣ ಎಂಬ ಹೊಸ

GOVERNANCE

1 ಕೋಟಿ ಲಸಿಕೆ; ಕರ್ನಾಟಕಕ್ಕೆ 1.97 ಲಕ್ಷ, ಗುಜರಾತ್‌ಗೆ 6.89 ಲಕ್ಷ ಡೋಸ್‌ ಹಂಚಿಕೆ

ಬೆಂಗಳೂರು; ಲಸಿಕಾಕರಣ ಅಭಿಯಾನದ ಮೂರನೇ ಹಂತವನ್ನು ಮುಂದುವರೆಸಿರುವ ಕೇಂದ್ರ ಸರ್ಕಾರವು 18-44 ವಯಸ್ಸಿನವರಿಗೆ 1 ಕೋಟಿ ಲಸಿಕೆ ಡೋಸ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ 1.97 ಲಕ್ಷ ದೊರೆತಿದ್ದರೆ ಗುಜರಾತ್‌ಗೆ 6.89

GOVERNANCE

ಆಂಪೋಟೆರಿಸಿನ್ ಬಿ ಹಂಚಿಕೆ ತಾರತಮ್ಯ; ‘ದಿ ಫೈಲ್’ ವರದಿ ವಿಸ್ತರಿಸಿದ ಎಚ್‌ಡಿಕೆ

ಬೆಂಗಳೂರು; ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗಿರುವುದನ್ನು ‘ದಿ ಫೈಲ್‌’ ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ದನಿ ಎತ್ತಿದ್ದಾರೆ. ರಾಜ್ಯದಲ್ಲಿಯೂ

GOVERNANCE

ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್‌ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್‌

ಬೆಂಗಳೂರು; ರಾಜ್ಯಕ್ಕೆ ಆಮ್ಲಜನಕ, ರೆಮ್‌ಡಿಸಿವಿರ್‌ ಸೇರಿದಂತೆ ಇನ್ನಿತರೆ ಔಷಧಗಳ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅಸಡ್ಡೆ ತೋರಿರುವ ಬೆನ್ನಲ್ಲೇ ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿಯೂ ತಾರತಮ್ಯ ಎಸಗಿರುವುದು ಇದೀಗ ಬಹಿರಂಗವಾಗಿದೆ.

GOVERNANCE

80.43 ಕೋಟಿ ರು.ಗೆ ಅನುಮೋದನೆ; ನಿಗಮದ ತೆವಳಿಕೆಯಿಂದಾಗಿ ಕೋವಿಡ್‌ ಔಷಧಕ್ಕೂ ಕೊರತೆ?

ಬೆಂಗಳೂರು; ಕೋವಿಡ್‌-19ರ ಅಲೆಯು ಮೇ ಮಧ್ಯಭಾಗದಲ್ಲಿ ಸೋಂಕಿತ ಪ್ರಮಾಣವು ಹಾಲಿ ಇರುವ ಪ್ರಮಾಣಕ್ಕಿಂತ 3-4 ಪಟ್ಟು ಹೆಚ್ಚಾಗಲಿದೆ ಎಂಬ ತಜ್ಞರ ವರದಿಗಳ ಹಿನ್ನೆಲೆಯಲ್ಲಿ ಔಷಧ ಮತ್ತು ವೈದ್ಯಕೀಯ ಸಲಕರಣೆಗಳ ಪ್ರಮಾಣವನ್ನು 4 ಪಟ್ಟು ಪ್ರಮಾಣದಲ್ಲಿ

GOVERNANCE

ನೀಗದ ಆಮ್ಲಜನಕ ಕೊರತೆ; 14 ದಿನದಲ್ಲಿ ಜಿಂದಾಲ್‌ ಸ್ಟೀಲ್ಸ್‌ ಪೂರೈಸಿದ್ದು 1,473 ಮೆ.ಟನ್‌

ಬೆಂಗಳೂರು; ಕೋವಿಡ್‌ ದೃಢಪಟ್ಟ ಪ್ರಕರಣಗಳು ಮತ್ತು ತೀವ್ರನಿಗಾ ಘಟಕ ಅವಲಂಬಿತ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಆಮ್ಲಜನಕ ಬೇಡಿಕೆಯೂ ಹೆಚ್ಚುತ್ತಿದೆ. ಇದನ್ನು ಸರಿದೂಗಿಸಲು ಮೂರಂಶಗಳ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳುತ್ತಿದ್ದಾರಾದರೂ ಆಮ್ಲಜನಕದ

GOVERNANCE

ರೆಮ್‌ಡಿಸಿವಿರ್‌; 34,109 ವಯಲ್ಸ್‌ ಬಾಕಿ ಉಳಿಸಿಕೊಂಡ ಸಿಪ್ಲಾ, ಜ್ಯುಬಿಲಿಯೆಂಟ್‌ಗೆ ನೋಟೀಸ್‌

ಬೆಂಗಳೂರು; ನಿಗದಿತ ರೆಮ್‌ಡಿಸಿವಿರ್‌ ವಯಲ್ಸ್‌ಗಳನ್ನು ಸರ್ಕಾರಕ್ಕೆ ಪೂರೈಕೆ ಮಾಡದ ಸಿಪ್ಲಾ ಮತ್ತು ಜ್ಯುಬಿಲಿಯೆಂಟ್‌ ಕಂಪನಿಗೆ ರಾಜ್ಯ ಸರ್ಕಾರವು ಕಾನೂನು ಕ್ರಮ ಜರುಗಿಸುವ ನೋಟೀಸ್‌ ಜಾರಿ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ದೇಶಿಸಿದ ಪ್ರಕಾರ