ಕಾಂಗ್ರೆಸ್‌ ಸರ್ಕಾರಕ್ಕೆ ನೂರು ದಿನ; ವರ್ಗಾವಣೆ, ವಿವಾದ, ಕಳಂಕಿತ, ಭ್ರಷ್ಟ ಅಧಿಕಾರಿಗಳಿಗೆ ‘ಆಶ್ರಯ’

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತ, ವಿಪರೀತ ಭ್ರಷ್ಟಾಚಾರ, ಗುತ್ತಿಗೆದಾರರಿಂದ ಶೇ 40ರಷ್ಟು...

ಕೋವಿಡ್‌ ಭ್ರಷ್ಟಾಚಾರ; ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾವೇದ್‌ ರಹೀಂ ನೇತೃತ್ವದ ತನಿಖಾ ಆಯೋಗ ರಚನೆ?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ...

ಲೆಕ್ಕಪರಿಶೋಧಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ;ತುರ್ತು ನೋಟೀಸ್‌, ಸರ್ಕಾರಿ ವಕೀಲರ ನೇಮಕಕ್ಕೆ ಮೊರೆ

ಬೆಂಗಳೂರು; 2014-15ನೇ ಸಾಲಿನಿಂದ 2018-19ನೇ ಸಾಲಿನವರೆಗೆ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಲೆಕ್ಕ...

ವರ್ಗಾವಣೆಗಾಗಿ 1.50 ಕೋಟಿ ಲಂಚ; ಗಲ್‌ ಪೇಟೆ ಪ್ರಕರಣದಲ್ಲಿ ಜೆಡಿಎಸ್‌ ಮೌನದ ರಹಸ್ಯ ಬಯಲು

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌...

‘ಎಂಎಲ್ಸಿ, ಪಕ್ಷಕ್ಕೆ ರಾಜೀನಾಮೆ ಕೊಡ್ತೀನಿ, ಕಾಂಗ್ರೆಸ್‌ಗೆ ಕೆಲಸ ಮಾಡ್ತೀನಿ’; ಆನ್‌ ದ ರೆಕಾರ್ಡ್‌ನಲ್ಲಿ ವಿಶ್ವನಾಥ್‌

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ವರ್ಷ ಆಡಳಿತವನ್ನೇ ನಡೆಸಿರಲಿಲ್ಲ....

ರಾಜ್ಯ ಸ್ವಾಮ್ಯದಲ್ಲಿ ನಡೆಸುವ ಚಿಂತನೆಯಿಲ್ಲ, ಪ.ಬಂಗಾಳದ ಮಾದರಿಯೂ ಇಲ್ಲ; ಕೈಚೆಲ್ಲಿತು ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ವಿಶ್ವೇಶ್ವರಯ್ಯ ಕಬ್ಬಿಣ ಉಕ್ಕು ಕಾರ್ಖಾನೆಯನ್ನು ರಾಜ್ಯ ಸರ್ಕಾರವೇ ವಹಿಸಿಕೊಂಡು ಮುನ್ನೆಡೆಸಲು ಎಲ್ಲಾ ...

ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್‌ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?

ಬೆಂಗಳೂರು; ಕೆಎಎಸ್‌ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ...

ವಕೀಲರ ನೇಮಕಾತಿಯಲ್ಲಿ ಆರೆಸ್ಸೆಸ್‌ ಹಿನ್ನೆಲೆಯವರಿಗೆ ಮನ್ನಣೆ; ಸಿಎಸ್‌ಗೆ ಸಲ್ಲಿಸಿದ್ದ ದೂರು ಬಹಿರಂಗ

ಬೆಂಗಳೂರು; ಈ ಹಿಂದಿನ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಆರ್‍‌ಎಸ್‌ಎಸ್‌ ಹಿನ್ನೆಲೆ ಹೊಂದಿರುವ 250...

ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ

ಬೆಂಗಳೂರು; 2023-24ನೇ ಸಾಲಿನಲ್ಲಿ ಸರ್ಕಾರಿ ಅಧಿಕಾರಿ, ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು...

5 ಗ್ಯಾರಂಟಿಗಳ ಪರಿಶೀಲಿಸದ ವಿತ್ತೀಯ ಸುಧಾರಣೆ ಕೋಶ; ಸಾಲದ ಮೂಲಕ ಅನುದಾನ ಒದಗಿಸಲಿರುವ ಸರ್ಕಾರ

ಬೆಂಗಳೂರು; ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಸಂಬಂಧ...

ಡಿಸಿಎಂಗೆ ತಾಂತ್ರಿಕ ಸಲಹೆಗಾರರ ನೇಮಕ; ‘ದಿ ಫೈಲ್‌’ ವರದಿ ಹಂಚಿಕೊಂಡು ಭ್ರಷ್ಟರು ಬೇಕಾಗಿದ್ದಾರೆ ಎಂದು ಬಿಜೆಪಿ ಟ್ವೀಟ್‌

ಬೆಂಗಳೂರು; ಆದಾಯಕ್ಕಿಂತ ಶೇಕಡ 207.11ರಷ್ಟು ಹೆಚ್ಚು ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟಾಚಾರ...

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಿಂಗಳೊಳಗೇ ಜಾತಿ ದೌರ್ಜನ್ಯ ಆರೋಪ; ಆಯೋಗಕ್ಕೆ ಮೊರೆ ಇಟ್ಟ ದಲಿತ ಅಧಿಕಾರಿ

ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಿಂದ...

ಬಿಜೆಪಿ ಅಧಿಕಾರದಲ್ಲಿಲ್ಲದ ಅವಧಿಯಲ್ಲೇ ಹೆಚ್ಚು ಕೋಮು ಗಲಭೆ; ಶಾ,ನಡ್ಡಾ ಹೇಳಿಕೆ ಬೆನ್ನಲ್ಲೇ ಅಂಕಿಅಂಶ ಬಹಿರಂಗ

ಬೆಂಗಳೂರು;  ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ...

Page 33 of 37 1 32 33 34 37

Latest News