Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಮುಟ್ಟದ ಗುರಿ

ಬೆಂಗಳೂರು; ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿ 9 ತಿಂಗಳು ಕಳೆದಿದೆ. ಈ ಮಧ್ಯೆ ಏಪ್ರಿಲ್‌, ಮೇ ಮತ್ತು ಜೂನ್‌ ತಿಂಗಳಲ್ಲಿ ಸ್ವಯಂ ಪ್ರೇರಿತ ಲಸಿಕೆ, ಲಸಿಕಾಕರಣ, ಲಸಿಕೆ ಕಾರ್ಯ ಸ್ಥಗಿತ ಹೆಸರಿನಲ್ಲಿ ರಾಜ್ಯಮಟ್ಟದ ದಿನ

LEGISLATURE

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಮೊದಲ ಮತ್ತು ಎರಡನೇ ವರ್ಷ ಪೂರೈಸಿ ಸಂಭ್ರಮಿಸಿದ್ದಕ್ಕೆ ಒಟ್ಟು 7.96 ಕೋಟಿ ರು. ಖರ್ಚಾಗಿದೆ.

LEGISLATURE

ಹುಲಿಗಳ ಜೀವನದ ಕುರಿತು ಅಧ್ಯಯನವೇ ನಡೆದಿಲ್ಲ; ಸದನವನ್ನು ದಾರಿತಪ್ಪಿಸಿದರೇ ಕತ್ತಿ?

ಬೆಂಗಳೂರು; ರಾಜ್ಯದಲ್ಲಿ ಹುಲಿಗಳ ಜೀವನದ ಬಗ್ಗೆ ಯಾವುದೇ ಅಧ್ಯಯನ ನಡೆಸಿಲ್ಲ ಎಂದು ಅರಣ್ಯ ಪಡೆ ಮುಖ್ಯಸ್ಥರೂ ಆಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ್ದ ಉತ್ತರವನ್ನು ಪರಿಶೀಲಿಸದೆಯೇ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು

LEGISLATURE

ಉಪಕರಣ ಖರೀದಿ ಅಕ್ರಮ; ‘ದಿ ಫೈಲ್‌’ ತನಿಖಾ ವರದಿ ಆಧರಿಸಿ ಪಿಎಸಿ ತರಾಟೆ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ , ಆಂಪೋಟೆರಿಸಿನ್‌ ಬಿ ಔಷಧ ಖರೀದಿಯಲ್ಲಿನ ಅಕ್ರಮ ಮತ್ತು ಮೊದಲ ಬಾರಿ ಕರೆದಿದ್ದ ದರಪಟ್ಟಿ ಅಂತಿಮಗೊಳಿಸದೆಯೇ

GOVERNANCE

ಹವಾಲಾ ವ್ಯವಹಾರ ಹೊರಗೆಡವಿದ್ದ ಅಧಿಕಾರಿಯನ್ನೇ ಸಿಲುಕಿಸಲೆತ್ನಿಸಿದ ಸರ್ಕಾರ?

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿರುವ ಪ್ರಕರಣವನ್ನು ಪೊಲೀಸ್‌ ತನಿಖೆ ಮತ್ತು ಇಲಾಖಾ ವಿಚಾರಣೆ ನಡೆಸದೆಯೇ ಮುಕ್ತಾಯಗೊಳಿಸುವ ಭಾಗವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂಬ ಬಲವಾದ

LEGISLATURE

ಸೇಫ್‌ ಸಿಟಿ ಟೆಂಡರ್‌ ಗೋಲ್ಮಾಲ್‌; ಸಮಗ್ರ ವರದಿ ಸಲ್ಲಿಸಲು ಪಿಎಸಿ ಸೂಚನೆ

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆ ಕುರಿತು ಸಮಗ್ರ ವರದಿ ಸಲ್ಲಿಸಲು ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಒಳಾಡಳಿತ ಇಲಾಖೆಗೆ ಸೂಚಿಸಿದೆ. ಟೆಂಡರ್‌

LEGISLATURE

ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಿದ್ಧಪಡಿಸಿದ್ದ ಮಧ್ಯಂತರ ವರದಿಯನ್ನು ಸದನಕ್ಕೆ ಮಂಡಿಸಲು ಸಭಾಧ್ಯಕ್ಷ ವಿಶ್ವೇಶ್ವರ

GOVERNANCE

ಆರ್‌ಎಸ್‌ಎಸ್‌; ತಪ್ಪು ಉತ್ತರ ನೀಡಿ ಸದನವನ್ನು ದಾರಿ ತಪ್ಪಿಸಿದ ಸಚಿವ ಸೋಮಶೇಖರ್‌?

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸದನಕ್ಕೆ ತಪ್ಪು ಉತ್ತರ ನೀಡುವ ಮೂಲಕ ದಾರಿ ತಪ್ಪಿಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. 2 ವರ್ಷದಿಂದಲೂ