Contact Information

Bengaluru.

GOVERNANCE

‘ದಿ ಫೈಲ್‌’ವರದಿ ಪರಿಣಾಮ; ವೀರಶೈವ ಲಿಂಗಾಯತ ಒಬಿಸಿ ಪಟ್ಟಿಗೆ ಸೇರ್ಪಡೆ ಕೈಬಿಟ್ಟ ಸರ್ಕಾರ

ಬೆಂಗಳೂರು; ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರ ಸದ್ಯಕ್ಕೆ ಆ ಪ್ರಸ್ತಾವನೆಯಿಂದ ದೂರ ಸರಿದಿದೆ. ಇಂದು ನಡೆದ ಸಚಿವ ಸಂಪುಟದ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ

GOVERNANCE

ಎಂಪಿಎಂ ಅರಣ್ಯ; ಸಿದ್ದರಾಮಯ್ಯ ಮಾಡಿದ ಲೋಪ, ಬಿಜೆಪಿ ಸರ್ಕಾರಕ್ಕೆ ವರವಾಯಿತೇ?

ಬೆಂಗಳೂರು; ಮೈಸೂರು ಪೇಪರ್‌ ಮಿಲ್‌ಗೆ ಸೇರಿದ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಕಾರ್ಖಾನೆ ನಿರ್ವಹಣೆಯನ್ನು ಗುತ್ತಿಗೆ ನೀಡುವ ಪ್ರಸ್ತಾವನೆಗೆ ತಾತ್ವಿಕವಾಗಿ

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆಯೆ ಇಲ್ಲವೇ ಎಂಬ ಮಾಹಿತಿಯನ್ನು ನವೆಂಬರ್‌ 23ರೊಳಗೆ ಒದಗಿಸಬೇಕು ಎಂದು 32ನೇ

GOVERNANCE

ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸಿ ಟಿ ರವಿ ಅವರಿಗೆ ಮಾಡಿದ್ದ ಶಿಫಾರಸ್ಸು

GOVERNANCE

ವಿಜಯೇಂದ್ರ ಪ್ರಕರಣ; ಖಾಸಗಿ ದೂರಿನ ತೀರ್ಪು ಕಾಯ್ದಿರಿಸಿದ ಮ್ಯಾಜಿಸ್ಟ್ರೇಟ್‌

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ದೂರರ್ಜಿಯನ್ನು ಏಕಾಏಕೀ ಮುಕ್ತಾಯಗೊಳಿಸಿದ್ದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌ ವಿರುದ್ಧ ನ್ಯಾಯಾಲಯದಲ್ಲಿ ದೂರು

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ದೂರರ್ಜಿಯನ್ನು ಏಕಾಏಕೀ ಮುಕ್ತಾಯಗೊಳಿಸಿದ್ದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌

GOVERNANCE

ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ಇಲ್ಲ, ತನಿಖೆಯೂ ಇಲ್ಲ; ಏಕಾಏಕೀ ದೂರೇ ಮುಕ್ತಾಯ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ಶೇಷಾದ್ರಿಪುರಂ

GOVERNANCE

ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌, ಡಿಸಿಪಿ ಅನುಚೇತ್‌ ವಿರುದ್ಧ ದೂರು

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌

GOVERNANCE

ವಿಜಯೇಂದ್ರ ವಿರುದ್ಧದ ದೂರು, ‘ಮನವಿ’ ರೂಪಕ್ಕೆ ಪರಿವರ್ತನೆ? ಕೇಸಿನ ವಿಷಯ ತಿರುಚಲಾಗುವುದೇ ?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮತ್ತು ಅವರ ಮೊಮ್ಮಗ ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧದ 7.40 ಕೋಟಿ ಸುಲಿಗೆ ಪ್ರಕರಣದಲ್ಲಿ ದೂರು ಸಲ್ಲಿಕೆಯಾಗಿ 96 ಗಂಟೆಗಳಾದರೂ

ACB/LOKAYUKTA

12 ಕೋಟಿ ಲಂಚ; ಐಎಎಸ್‌ ಡಾ ಜಿ ಸಿ ಪ್ರಕಾಶ್‌ ವಿರುದ್ಧ ಎಸಿಬಿಗೆ ದೂರು ನೀಡಿದ ಕರ್ನಾಟಕ ರಾಷ್ಟ್ರಸಮಿತಿ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಲಂಚ ಪಡೆದಿರುವ ಆರೋಪ ಪ್ರಕರಣ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ

GOVERNANCE

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

GOVERNANCE

ವಿಜಯೇಂದ್ರ ಪ್ರಕರಣದಲ್ಲಿ ರಾಕೇಶ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌; ಅಮಿತ್‌ ಶಾ ಹೆಸರು ಪ್ರಸ್ತಾಪ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೇಳಿ ಬಂದಿರುವ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ನಿರ್ಮಾಣ ಕಂಪನಿ ರಾಮಲಿಂಗಂ ಕನ್ಸ್‌ಟ್ರಕ್ಷನ್ಸ್‌ನ ನಿರ್ದೇಶಕ ಚಂದ್ರಕಾಂತ ರಾಮಲಿಂಗಂ ಎಂಬುವರು ಪವರ್‌ ಟಿ

GOVERNANCE

ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್‌ ದೂರು;ಠಾಣೆ ಮೆಟ್ಟಿಲೇರಿದ ಸುಲಿಗೆ ಪ್ರಕರಣ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿಯ ರಾಜ್ಯ

GOVERNANCE

ಲಾಕ್‌ಡೌನ್‌ನಲ್ಲೇ ನಡೆದಿತ್ತು ಡ್ರಗ್‌ ಪಾರ್ಟಿ; ಎಫ್‌ಐಆರ್‌ನಿಂದ ಪೊಲೀಸರ ವೈಫಲ್ಯ ಬಹಿರಂಗ

ಬೆಂಗಳೂರು; ಡ್ರಗ್‌ ಜಾಲದಲ್ಲಿ ನಿರತರಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಬಿ ಕೆ ರವಿಶಂಕರ್‌ ಸೇರಿದಂತೆ ಇನ್ನಿತರೆ ಆರೋಪಿಗಳು ಲಾಕ್‌ಡೌನ್‌ ಜಾರಿಯಲ್ಲಿದ್ದ ದಿನಗಳಲ್ಲೇ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಪಾರ್ಟಿಯೂ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ್ದರು ಎಂಬ