ಕಾಲ್ತುಳಿತ; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳ ಉಲ್ಲಂಘನೆ, ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು; ಆರ್‍‌ಸಿಬಿ ಸಂಭ್ರಮಾಚರಣೆಯನ್ನು ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ...

ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

ಬೆಂಗಳೂರು; ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ...

ಗ್ರಾಮೀಣ ಮೂಲಸೌಕರ್ಯ ನಿಧಿ ಸಾಲ; 9 ಜಿಲ್ಲೆಗಳಲ್ಲಿ ಕನಿಷ್ಠ ಬಳಕೆ, ಪ್ರಮಾಣಪತ್ರವನ್ನೇ ಸಲ್ಲಿಸದ 11 ಜಿಲ್ಲೆಗಳು

ಬೆಂಗಳೂರು; ರಸ್ತೆ, ವಿದ್ಯುತ್‌, ಅರೋಗ್ಯ ಸೇವೆಗಳು ಸೇರಿದಂತೆ ಇನ್ನಿತರೆ ಮಹತ್ತರ ಉದ್ದೇಶಗಳನ್ನು ಸಾಧಿಸುವ...

ಬಿಎಂಐಸಿ; ಅರಣ್ಯ ಭೂಮಿ ವಶಕ್ಕೆ ಪಡೆಯುವ ಕ್ರಮಕ್ಕೆ ನೈಸ್‌ ಆಕ್ಷೇಪ, ವರದಿ ಸಲ್ಲಿಸಲು ಸರ್ಕಾರ ಸೂಚನೆ

ಬೆಂಗಳೂರು; ಬೆಂಗಳೂರು ಮೈಸೂರು ಮೂಲ ಸೌಕರ್ಯ ಕಾರಿಡಾರ್‌ ಯೋಜನೆಯ ಅನುಷ್ಠಾನಕ್ಕಾಗಿ ಬೆಂಗಳೂರು ಉತ್ತರ,...

2,560 ಎಕರೆ ಒತ್ತೆ!; ಸ್ಪಷ್ಟ ಅಭಿಪ್ರಾಯವಿಲ್ಲ, ವಿಶ್ಲೇಷಣೆಯೂ ಇಲ್ಲ, ತರಾತುರಿ ತೀರ್ಮಾನ ಕೈಗೊಂಡಿತೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತಗೊಳಿಸುವ...

ಘನತ್ಯಾಜ್ಯ; ಸರ್ಕಾರಿ ಜಾಗವಿದ್ದರೂ ಖಾಸಗಿ ಜಾಗ ಖರೀದಿಗೆ ಒಲವು, ಆರ್ಥಿಕ ಇಲಾಖೆ ಅಭಿಪ್ರಾಯಕ್ಕಿಲ್ಲ ಮನ್ನಣೆ

ಬೆಂಗಳೂರು; ಸಮಗ್ರ ಘನ ತ್ಯಾಜ್ಯ ನಿರ್ವಹಣೆಗೆ 117 ಕ್ವಾರಿಗಳಲ್ಲಿರುವ ಸರ್ಕಾರಿ ಜಮೀನನ್ನು ಬಳಸಬೇಕೆ...

Page 1 of 6 1 2 6

Latest News