ಪಿಡಬ್ಲ್ಯೂಡಿಯಲ್ಲಿ 8,804.45 ಕೋಟಿ ಬಾಕಿ; ಸಚಿವರ ತವರು ಜಿಲ್ಲೆಯಲ್ಲೇ ಪಾವತಿಯಾಗದ 709 ಕೋಟಿ

ಬೆಂಗಳೂರು; ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಲು  ಒಟ್ಟಾರೆ 8,804.45...

ಬೆಂಗಳೂರು, ಹುಬ್ಬಳ್ಳಿ ಗಲಭೆ; ಗಡುವು ಮೀರಿದರೂ ಸ್ಥಾಪನೆಯಾಗದ ವಿಶೇಷ ನ್ಯಾಯಾಲಯ, ನಿರಾಸಕ್ತಿ?

ಬೆಂಗಳೂರು; ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಲಾಗಿದೆ ಎಂದು ಹೇಳಲಾಗಿದ್ದ ಫೇಸ್‌ಬುಕ್...

ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ; ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರ

ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ; ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರ

ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ʻಸ್ಮಾರ್ಟ್‌ ಸಿಟಿ ಮಿಷನ್‌ʼನ ಅನುಷ್ಠಾನದಲ್ಲಿ...

ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಕಡತಗಳ ಅಕ್ರಮ ಸಂಗ್ರಹ; ಬಹುಕೋಟಿ ಮೊತ್ತದ ಕಾಮಗಾರಿ ದಾಖಲೆಗಳು ಪತ್ತೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಂಚಾಯ್ತಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಕಡತ, ದಾಖಲೆಗಳನ್ನು...

ಎಕ್ಸ್‌ಲೆನ್ಸ್‌ ಕೇಂದ್ರದೊಂದಿಗೆ ವಿಟಿಯು ಒಪ್ಪಂದ; ಗುತ್ತಿಗೆ ಷರತ್ತು ಉಲ್ಲಂಘನೆ, ಜಾಣ ಮೌನ ವಹಿಸಿತೇ ಬಿಡಿಎ?

ಬೆಂಗಳೂರು; ಬೆಳಗಾವಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಬಿಡಿಎಯ ಷರತ್ತುಗಳನ್ನು...

ವಿಟಿಯು ಕೇಂದ್ರಗಳಲ್ಲಿ ಸೋಲಾರ್ ಕಾಮಗಾರಿ; ಟೆಂಡರ್‍‌ನಲ್ಲಿ ಭ್ರಷ್ಟಾಚಾರ ಆರೋಪ, ರಾಜಭವನಕ್ಕೆ ದೂರು

ಬೆಂಗಳೂರು; ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳಲ್ಲಿ ಸೋಲಾರ್‍‌ ಪವರ್‍‌ ಸಿಸ್ಟಂ...

ಗಡಿ ಜಿಲ್ಲೆಯಿಂದ ಆರ್‍‌ಐಡಿಎಫ್‌ ಅನುದಾನ ಹಿಂಪಡೆದ ಸರ್ಕಾರ; ನಬಾರ್ಡ್‌ ಕೊಟ್ಟಿದ್ದನ್ನು ಕಿತ್ತುಕೊಂಡಿದ್ದೇಕೆ?

ಬೆಂಗಳೂರು; ನಬಾರ್ಡ್‌ ಸಂಸ್ಥೆಯು ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಧಿ (ಆರ್‍‌ಐಡಿಎಫ್‌) ಅಡಿಯಲ್ಲಿ...

ರೈತರ ಮಾಲೀಕತ್ವದ ಜಮೀನುಗಳು, ನೀರಾವರಿ ನಿಗಮದ ಹೆಸರಿಗೆ ನಮೂದು; ಮುನ್ನೆಲೆಗೆ ಬಂದ 761 ಪ್ರಕರಣಗಳು

ಬೆಂಗಳೂರು; ರಾಜ್ಯದ ಬೆಳಗಾವಿ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿನ ರೈತರು ಮತ್ತು ಭೂ ಮಾಲೀಕರ ಹೆಸರಿನಲ್ಲಿದ್ದ...

ಫಾರಂ-1 ನೋಂದಣಿಗೆ 50,000 ರು ಲಂಚಕ್ಕೆ ಬೇಡಿಕೆ; ಸಬ್‌ ರಿಜಿಸ್ಟ್ರಾರ್‍‌ ಕಚೇರಿಯಲ್ಲಿ ಲಂಚಾವತಾರ

ಬೆಂಗಳೂರು; ಬೆಳಗಾವಿ ಉತ್ತರ ಸಬ್‌ ರಿಜಿಸ್ಟ್ರಾರ್‍‌ ಕಚೇರಿಯಲ್ಲಿ  ದಾಖಲೆಗಳನ್ನು ನೋಂದಣಿ  ಮಾಡಿಸಲು ದೊಡ್ಡ...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌...

Page 1 of 3 1 2 3

Latest News