ಮಂಗಳೂರಿನ ಕಬ್ಬಡಿ ಅಸೋಸಿಯೇಷನ್‌ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ; ಉಪನಿಬಂಧಕರಿಗೆ ಕಾರಣ ಕೇಳಿ ನೋಟಿಸ್‌

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡಿ ಅಸೋಸಿಯೇಷನ್‌ ಕುರಿತು ವಿಧಾನಸಭೆಗೆ ತಪ್ಪು...

7.20 ಕೋಟಿ ಮೊತ್ತದ ಗುತ್ತಿಗೆ ಮುಂದುವರಿಕೆ; ಟೆಂಡರ್ ಇಲ್ಲದೇ ‘ದ ಪಾಲಿಸಿ ಫ್ರಂಟ್‌’ಗೆ ಫಟಾಫಟ್‌ ಕಾರ್ಯಾದೇಶ

7.20 ಕೋಟಿ ಮೊತ್ತದ ಗುತ್ತಿಗೆ ಮುಂದುವರಿಕೆ; ಟೆಂಡರ್ ಇಲ್ಲದೇ ‘ದ ಪಾಲಿಸಿ ಫ್ರಂಟ್‌’ಗೆ ಫಟಾಫಟ್‌ ಕಾರ್ಯಾದೇಶ

ಬೆಂಗಳೂರು; ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ  ಪ್ರಚಾರ ಮಾಡಲು 7.20...

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ...

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌...

ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ...

ಸರ್ಕಾರದ ಅನುಮೋದನೆಯಿಲ್ಲದೇ ವಿವೇಕಾನಂದ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ; ಮಂಗಳೂರು ವಿವಿಗೆ ನೋಟೀಸ್‌

ಬೆಂಗಳೂರು; ಕಲ್ಲಡ್ಕ ಪ್ರಭಾಕರ್ ಭಟ್‌ ಅವರು ಅಧ್ಯಕ್ಷರಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ...

ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ

ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ

ಬೆಂಗಳೂರು; ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು ಕರಾವಳಿ ನಿಯಂತ್ರಣ...

ಎನ್‌ಸಿಸಿ ಕೆಡೆಟ್‌ಗಳಿಗೆ ವೈಮಾನಿಕ ತರಬೇತಿ; ಅದಾನಿ ಒಡೆತನದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಬಾಡಿಗೆ

ಬೆಂಗಳೂರು; ಅದಾನಿ ಸಂಸ್ಥೆಯ ಒಡೆತನಕ್ಕೆ ಒಳಪಟ್ಟಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ...

ಯೋಗ ವಿಜ್ಞಾನಕ್ಕೆ ಹೆಚ್ಚುವರಿ ಹುದ್ದೆ ಸೃಜನೆ; ಆರ್ಥಿಕ ನಿರ್ಬಂಧಗಳಿಂದಾಗಿ ದೊರಕದ ಸಮ್ಮತಿ

ಬೆಂಗಳೂರು; ವಿಶ್ವವಿದ್ಯಾಲಯಗಳು ಹೊಸ ಹುದ್ದೆಗಳ ಸೃಜಿಸುವ ಸಂಬಂಧ ಸಲ್ಲಿಸುತ್ತಿರುವ ಪ್ರಸ್ತಾವನೆಗಳನ್ನು ಆರ್ಥಿಕ ನಿರ್ಬಂಧಗಳ...

ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು

ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು

ಬೆಂಗಳೂರು; ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರೆ...

ಅಪರಾಧ ಪ್ರಕರಣಗಳ ಹಿಂತೆಗೆತ; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸಂಪುಟ ಉಪ ಸಮಿತಿ ಸಭೆ!

ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳು ಸೇರಿದಂತೆ 61 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ...

ಎರಡು ವರ್ಷದಲ್ಲಿ 3.40 ಲಕ್ಷ ಕ್ರಿಮಿನಲ್‌ ಪ್ರಕರಣ ದಾಖಲು; ಕಾನೂನು ಸುವ್ಯವಸ್ಥೆ ಕುಸಿತವಲ್ಲವೇ?

ಬೆಂಗಳೂರು; ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ನಿರಂತರ ಬೀಟಿಂಗ್‌ ಸೇರಿದಂತೆ ಹಲವು...

Page 1 of 2 1 2

Latest News