Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಸಾರಿಗೆ ಸಿಬ್ಬಂದಿ ಮುಷ್ಕರ: ಇತ್ಯರ್ಥಕ್ಕೆ ಬೇಕು ಮುಖ್ಯಮಂತ್ರಿಗೆ ತಾಯಿ ಹೃದಯ

ಒಂದು ಸರ್ಕಾರದಲ್ಲಿ ಸಾಮಾನ್ಯವಾಗಿ ಅಧಿಕಾರಶಾಹಿ ಅಂಕಿಅಂಶಗಳನ್ನು ಆಧರಿಸಿ ಮೆದುಳಿನಿಂದ ಕೆಲಸ ಮಾಡುತ್ತದೆ. ಹೀಗಾಗಿ ಯಾವುದೇ ಜನಪರ ನಿರ್ಧಾರ ಕೈಗೊಳ್ಳಬೇಕಾದರೆ ಮುಖ್ಯಮಂತ್ರಿಗೆ ತಾಯಿಯ ಹೃದಯ ಇರಬೇಕು. ಎಲ್ಲರನ್ನೂ ಸಮಾನವಾಗಿ ಸಲಹುವ ಗುಣ ಇರಬೇಕು. ಕೇವಲ ನಿಯಮಾವಳಿ,

GOVERNANCE

ಭ್ರಷ್ಟಾಚಾರ; 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು, ಆರೋಪಿತ ಅಧಿಕಾರಿ, ನೌಕರರ ವಿರುದ್ಧ 16 ಇಲಾಖೆಗಳು ಈವರೆವಿಗೂ ವಿಚಾರಣೆ ಪ್ರಕ್ರಿಯೆಗಳನ್ನೇ ನಡೆಸಿಲ್ಲದಿರುವುದು ಇದೀಗ ಬಹಿರಂಗವಾಗಿದೆ. ಕಲಂ 12(3)

RTI

ಸಾರಿಗೆ ಸಚಿವ ಸವದಿ ತವರು ಜಿಲ್ಲೆಯ ಹಳ್ಳಿಗಳಿಗಿಲ್ಲ ಸರ್ಕಾರಿ ಬಸ್‌ ಸೌಲಭ್ಯ

ಬೆಂಗಳೂರು; ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದರೂ ರಾಜ್ಯದ ಹಲವು ಗ್ರಾಮಗಳು ಸರ್ಕಾರಿ ಬಸ್‌ಗಳನ್ನೇ ಕಂಡಿಲ್ಲ. ವಿಪರ್ಯಾಸವೆಂದರೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ಬೆಳಗಾವಿ ವಿಭಾಗದ ಹಲವು ಗ್ರಾಮಗಳಿಗೆ ಈವರೆವಿಗೂ

RTI

ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕೆಲಸ; ಒಪ್ಪಿಕೊಂಡ ಸಿಎಂ ಕಚೇರಿ?

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಆರೋಪಕ್ಕೆ ಪೂರಕ ದಾಖಲೆ ಲಭ್ಯವಾಗಿದೆ.

GOVERNANCE

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ

RTI

ಸಿಎಂ ಕಾರ್ಯದರ್ಶಿ ಕಚೇರಿ ದುರ್ಬಳಕೆ;ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕಾರ್ಯನಿರ್ವಹಣೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ ಹೊಸೂರ್‌ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧಿಕಾರಿಯೂ ಸೇರಿದಂತೆ ಹಲವರು ‘ಅನಧಿಕೃತ’ವಾಗಿ ಕಾರ್ಯನಿರ್ವಹಿಸುತ್ತಿರುವುದು ಇದೀಗ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ

GOVERNANCE

ಖಜಾನೆ-2ರ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿ; ಶೃಂಗೇರಿ ಪ್ರಕರಣಕ್ಕೆ ಬಾಗಲಕೋಟೆ ನಂಟು?

ಬೆಂಗಳೂರು; ಉಪ ನೋಂದಣಿ ಕಚೇರಿ, ಖಜಾನೆ ಇಲಾಖೆ, ವಿವಿಧ ಬ್ಯಾಂಕ್‌ಗಳ ಅಧಿಕಾರಿ, ತಾಂತ್ರಿಕ ಸಹಾಯಕರು ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈ ಜೋಡಿಸಿ ಸರ್ಕಾರದ ಹಣವನ್ನು ಅಕ್ರಮ ವ್ಯವಹಾರಗಳಿಗೆ ಬಳಸಿಕೊಳ್ಳುತ್ತಿರುವ ಪ್ರಕರಣಕ್ಕೆ ಬಾಗಲಕೋಟೆಯ ಜಿಲ್ಲೆಯ ನಂಟು

GOVERNANCE

ಹಣ ವಸೂಲಿ; ಬಿ ಸಿ ಪಾಟೀಲ್‌ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ಮೂರು ತಿಂಗಳ ಹಿಂದೆಯೇ ಪ್ರಕಟಿಸಿದ್ದ ವರದಿ ಇದೀಗ

GOVERNANCE

ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

GOVERNANCE

ಅಕ್ಷಯಪಾತ್ರಾ ಅವ್ಯವಹಾರ; ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಲೆಹರ್‌ಸಿಂಗ್‌ ಪತ್ರ

ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಏಜೆನ್ಸಿಯಾಗಿ ಅವಕಾಶ ಗಿಟ್ಟಿಸಿಕೊಂಡಿರುವ ಅಕ್ಷಯ ಪಾತ್ರಾ ಫೌಂಡೇ‍ಷನ್‌ನ ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ

GOVERNANCE

ರಾಜ್ಯಪಾಲರಿಂದಲೇ ಕನ್ನಡ ಭಾಷೆ ಕಡೆಗಣನೆ; ಮೌನ ವಹಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು; ಸಚಿವ ಸಂಪುಟ ಅಂಗೀಕರಿಸಿ ಅದರ ಶಿಫಾರಸ್ಸಿನಂತೆ ಹಲವು ವರ್ಷಗಳ ಹಿಂದೆಯೇ ಜಾರಿಯಾಗಿರುವ ಆಡಳಿತ ಭಾಷೆ ಕನ್ನಡವನ್ನು ಕಡೆಗಣಿಸಿರುವ ಬಲವಾದ ಆರೋಪಕ್ಕೆ ರಾಜ್ಯಪಾಲ ವಜುಭಾಯ್‌ ವಾಲಾ ಅವರು ಗುರಿಯಾಗಿದ್ದಾರೆ. ಹಿಂದಿ ಭಾಷೆ ಹೇರಿಕೆ ವಿರುದ್ಧ

GOVERNANCE

ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವಪ್ರಕಾಶ್‌ ರಾಜೀನಾಮೆ; ‘ದಿ ಫೈಲ್‌’ ಈಚೆಗೆ ಮಾಡಿದ್ದ ವರದಿಗಳಿವು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ‘ಮಾಧ್ಯಮ ಸಲಹೆಗಾರರಾಗಿ ಕಳೆದ

GOVERNANCE

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌

GOVERNANCE

ಮಾಧ್ಯಮ ಸಲಹೆಗಾರರಿಂದ ಪ್ರಧಾನ ಅರ್ಚಕ ಸೇರಿ 50 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು

ಬೆಂಗಳೂರು; ಪ್ರಧಾನ ಅರ್ಚಕರು, ನಿವೃತ್ತ ಐಎಎಸ್‌ ಅಧಿಕಾರಿ, ಅವರದೇ ಮಾಸಿಕ ಪತ್ರಿಕೆ ಅಂಕಣಕಾರ, ಪತ್ರಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ

GOVERNANCE

ಪಂಚಾಯ್ತಿ ಮೀಸಲಾತಿ ವಿಚಾರದಲ್ಲಿ ಹಸ್ತಕ್ಷೇಪ; ಕಾರ್ಯವ್ಯಾಪ್ತಿ ಮೀರಿದ್ದರೇ ಮಹಾದೇವ ಪ್ರಕಾಶ್‌?

ಬೆಂಗಳೂರು; ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ