Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಎಸಿಬಿ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ; ಕಾರಂತ ಬಡಾವಣೆ ವಿಚಾರಣೆ ಕೈಗೆತ್ತಿಕೊಳ್ಳಲು ಮಧ್ಯಂತರ ಅರ್ಜಿ

ಬೆಂಗಳೂರು; ಶಿವರಾಮ ಕಾರಂತ ಬಡಾವಣೆಯ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂಬಂಧದ ವಿಚಾರಣೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸದ್ಯ

GOVERNANCE

ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಗೋಲ್ಮಾಲ್‌

ಬೆಂಗಳೂರು; ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಪ ನೋಂದಣಿ ಕಚೇರಿಯ ಕೆಲ ಅಧಿಕಾರಿ, ತಾಂತ್ರಿಕ ಸಹಾಯಕರು, ಖಜಾನೆ

LEGISLATURE

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

GOVERNANCE

ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವಪ್ರಕಾಶ್‌ ರಾಜೀನಾಮೆ; ‘ದಿ ಫೈಲ್‌’ ಈಚೆಗೆ ಮಾಡಿದ್ದ ವರದಿಗಳಿವು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ‘ಮಾಧ್ಯಮ ಸಲಹೆಗಾರರಾಗಿ ಕಳೆದ

GOVERNANCE

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌

GOVERNANCE

ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸಿ ಟಿ ರವಿ ಅವರಿಗೆ ಮಾಡಿದ್ದ ಶಿಫಾರಸ್ಸು

GOVERNANCE

ಮಾಧ್ಯಮ ಸಲಹೆಗಾರರಿಂದ ಪ್ರಧಾನ ಅರ್ಚಕ ಸೇರಿ 50 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು

ಬೆಂಗಳೂರು; ಪ್ರಧಾನ ಅರ್ಚಕರು, ನಿವೃತ್ತ ಐಎಎಸ್‌ ಅಧಿಕಾರಿ, ಅವರದೇ ಮಾಸಿಕ ಪತ್ರಿಕೆ ಅಂಕಣಕಾರ, ಪತ್ರಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ

GOVERNANCE

ಪಂಚಾಯ್ತಿ ಮೀಸಲಾತಿ ವಿಚಾರದಲ್ಲಿ ಹಸ್ತಕ್ಷೇಪ; ಕಾರ್ಯವ್ಯಾಪ್ತಿ ಮೀರಿದ್ದರೇ ಮಹಾದೇವ ಪ್ರಕಾಶ್‌?

ಬೆಂಗಳೂರು; ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ

GOVERNANCE

ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್‌ ದೂರು;ಠಾಣೆ ಮೆಟ್ಟಿಲೇರಿದ ಸುಲಿಗೆ ಪ್ರಕರಣ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿಯ ರಾಜ್ಯ

GOVERNANCE

ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್‌, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್‌ಗೂ ಕಿಮ್ಮತ್ತಿಲ್ಲವೇ?

ಬೆಂಗಳೂರು; ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ ಕಾನೂನುಬಾಹಿರ ಎಂದು ಹೈಕೋರ್ಟ್‌ ಸ್ಪಷ್ಟವಾಗಿ ಹೇಳಿದ್ದರೂ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಈಗಲೂ ಅಧಿಕಾರಿ, ನೌಕರರುಗಳಿಗೆ ಶಿಫಾರಸ್ಸು ಪತ್ರ

GOVERNANCE

ಆರ್‌ಟಿಪಿಸಿಆರ್‌ ಖರೀದಿ ದರದಲ್ಲಿ ಮುಚ್ಚು ಮರೆ; ತೆಲಂಗಾಣ ಕಂಪನಿಯಿಂದ ವಂಚನೆ?

ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ಆರ್‌ಟಿಪಿಸಿಆರ್‌ ಉಪಕರಣಗಳಿಗೆ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿಯು 4 ಪಟ್ಟು ಹೆಚ್ಚುವರಿ ದರ ತೆತ್ತು ಖರೀದಿಸಿರುವ ಪ್ರಕರಣದ ಮತ್ತೊಂದು ಮುಖವನ್ನು ‘ದಿ ಫೈಲ್‌’ ಇದೀಗ ಅನಾವರಣಗೊಳಿಸುತ್ತಿದೆ.

GOVERNANCE

ಆರ್‌ಟಿಪಿಸಿಆರ್‌ ಕಿಟ್‌ಗೆ 4 ಪಟ್ಟು ಹೆಚ್ಚುವರಿ ದರ: ಕೊಟೇಷನ್‌ನಲ್ಲಿ ಅಡಗಿದೆಯೇ ಸಂಚು?

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿರುವ ಗಂಭೀರ ಸ್ವರೂಪದ ಅಕ್ರಮಗಳು ವಿವಿಧ ಆಯಾಮ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಆರ್‌ಟಿಪಿಸಿಆರ್‌ ಕಿಟ್‌ (ಆರ್‌ಎನ್‌ಎ ಎಕ್ಷಾಟ್ರಾಕ್ಷನ್‌ ಒಳಗೊಂಡಂತೆ) ಖರೀದಿಯಲ್ಲೂ ಅಕ್ರಮದ ದುರ್ನಾತ ಹಬ್ಬಿದೆ. ಪಿಪಿಇ ಕಿಟ್‌,

GOVERNANCE

ಆಪ್ತ ಕಾರ್ಯದರ್ಶಿ ವಿಶ್ವನಾಥ ಹಿರೇಮಠರಿಗಷ್ಟೇ ಗ್ರೂಪ್‌ ಎ ಹುದ್ದೆ; ಯಡಿಯೂರಪ್ಪರಿಂದ ಸ್ವಜನಪಕ್ಷಪಾತ?

ಬೆಂಗಳೂರು; 1998, 99 ಮತ್ತು 2004ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮತ್ತು ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿದ್ದ ಯಾವ ತೀರ್ಪನ್ನು ಪಾಲಿಸದೇ ನ್ಯಾಯಾಂಗ ನಿಂದನೆಗೆ ಗುರಿಯಾಗಿರುವ