Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಮುಖ್ಯಮಂತ್ರಿ ಕಚೇರಿಗೆ ಶೇ. 4ರಷ್ಟು ಲಂಚ; ಚಿಣಿ ವಿರುದ್ಧ ಗುರುತರ ಆರೋಪ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಮೀಸಲಿರಿಸಿದ್ದ ಅನುದಾನವನ್ನು ಮಾರ್ಗಪಲ್ಲಟಗೊಳಿಸಿ ಪರಿಶಿಷ್ಟರು ಫಲಾನುಭವಿಗಳಲ್ಲದೇ ಇರುವ ಕಾಮಗಾರಿ ನಡೆಸುತ್ತಿರುವ ಕೃಷ್ಣಭಾಗ್ಯ ಜಲನಿಗಮವು ಕೋಟ್ಯಂತರ ರುಪಾಯಿಗಳನ್ನು ಪಾವತಿಸಿದೆ ಎಂಬ ಗುರುತರವಾದ ಆರೋಪಗಳು ಕೇಳಿ

GOVERNANCE

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ನೀಡಿಕೆಗೂ ಪಡಿತರ ಸೇರಿದಂತೆ ಸರ್ಕಾರದ ಯಾವುದೇ

GOVERNANCE

ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸುವ ಮೂಲಕ ಆಹಾರದ ಹಕ್ಕಿನ

LEGISLATURE

ಜಿಲ್ಲೆಗಳಿಗೆ ಪ್ರವಾಸ; ಸಿದ್ದರಾಮಯ್ಯಗಿಂತ ಮೊದಲೇ ಸಚಿವರ ಪಟ್ಟಿ ಬಹಿರಂಗಗೊಳಿಸಿದ್ದ ‘ದಿ ಫೈಲ್‌’

ಬೆಂಗಳೂರು; ರಾಜ್ಯದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಕಂದಾಯ ಸಚಿವ ಆರ್‌ ಅಶೋಕ್‌ ಸೇರಿದಂತೆ ಬಿಜೆಪಿ ಸರ್ಕಾರದ ಸಚಿವರ ಪಟ್ಟಿಯನ್ನು ‘ದಿ ಫೈಲ್‌’ ಬಹಿರಂಗೊಳಿಸಿದ 3 ತಿಂಗಳ ನಂತರ

GOVERNANCE

ಪ್ರವಾಹ; ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಸಚಿವರ ಪಟ್ಟಿ ಬಹಿರಂಗ

ಬೆಂಗಳೂರು; ಕಳೆದ ಬಾರಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ತತ್ತರಿಸಿ ಹೋಗಿದ್ದರೂ ಕಂದಾಯ ಸಚಿವ ಆರ್‌ ಅಶೋಕ್‌ ಸೇರಿದಂತೆ ಬಿಜೆಪಿ ಸರ್ಕಾರದ ಹಲವು ಸಚಿವರು