Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

RTI

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ಪತ್ರ, ಟಿಪ್ಪಣಿ ಹಾಳೆಯು ಕಾನೂನು ಸುವ್ಯವಸ್ಥೆ

ACB/LOKAYUKTA

ಭ್ರಷ್ಟಾಚಾರ ತಡೆ (ತಿದ್ದುಪಡಿ)ಕಾಯ್ದೆ; ಜಸ್ಟೀಸ್‌ ಇಂದ್ರಕಲಾ ಸೇರಿ ಐವರ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು; ಕೋಟ್ಯಂತರ ರುಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜಸ್ವಾಮಿ ವಿರುದ್ಧ ದೂರು ನೀಡಿರುವ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರು ಸೇರಿದಂತೆ ಐವರ ವಿರುದ್ಧವೂ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಜನಾಧಿಕಾರ ಸಂಘರ್ಷ ಪರಿಷತ್‌

GOVERNANCE

ಎಂಎಸ್‌ರಾಮಯ್ಯ ಕುಟುಂಬದ ಪಕ್ಕದ ಜಮೀನು ತೋರಿಸಿ 85 ಕೋಟಿ ಚೆಕ್ ಪಡೆದು ವಂಚನೆ

ಬೆಂಗಳೂರು; ಮಾಜಿ ಸಚಿವ ಎಂ ಆರ್‌ ಸೀತಾರಾಂ ಅವರ ತಂದೆ ಖ್ಯಾತ ಉದ್ಯಮಿ ಎಂ ಎಸ್‌ ರಾಮಯ್ಯ ಅವರ ಕುಟುಂಬ ಮಾಲೀಕತ್ವದ  ಜಮೀನಿನ ಚಕ್ಕಬಂದಿ ಪೂರ್ವಕ್ಕೆ ಹೊಂದಿಕೊಂಡಿರುವ ಜಮೀನನ್ನು ತೋರಿಸಿದ್ದ ಯುವರಾಜಸ್ವಾಮಿ, ಮೈಸೂರಿನ ಡಾ

GOVERNANCE

ಯುವರಾಜಸ್ವಾಮಿ ಹೆಸರಿಗೆ ಡಿ ಎಸ್‌ ವೀರಯ್ಯರಿಂದಲೂ 50 ಲಕ್ಷ ಮೊತ್ತದ ಚೆಕ್‌

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಿವಿಧ ಹುದ್ದೆ ಕೊಡಿಸುವ ಆಮಿಷ ಒಡ್ಡಿ ಕೋಟ್ಯಂತರ ರುಪಾಯಿ ಪಡೆದು ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಯುವರಾಜಸ್ವಾಮಿ ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯರಿಂದಲೂ ಚೆಕ್‌ ಪಡೆದಿದ್ದ

GOVERNANCE

ಆರ್‌ಎಸ್‌ಎಸ್‌ ಒಡನಾಟದ ಬಗ್ಗೆ ಬಾಯ್ಬಿಟ್ಟ ಯುವರಾಜ್‌; ಹೇಳಿಕೆಯಲ್ಲಿದೆ ಹೆಸರುಗಳ ಪಟ್ಟಿ

ಬೆಂಗಳೂರು; ರಾಜಕೀಯ ಹುದ್ದೆ ಮತ್ತು ಸರಕಾರಿ ಕೆಲಸ ಕೊಡಿಸುವುದಾಗಿ ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಅವರಿಂದ ಹಿಡಿದು ಹಲವರ ಬಳಿ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಯುವರಾಜಸ್ವಾಮಿ, ಆರ್‌ಎಸ್‌ಎಸ್‌ ಶಾಖೆಯಲ್ಲಿ ಪ್ರತಿ ಭಾನುವಾರ

GOVERNANCE

ಬೆಡ್‌ ರೂಂ ರಹಸ್ಯ; ವಾರ್ಡ್‌ರೂಬ್‌ನಲ್ಲಿದ್ದವು 90 ಕೋಟಿ ರು. ನಮೂದಿಸಿದ್ದ ಚೆಕ್‌ ಹಾಳೆಗಳು

ಬೆಂಗಳೂರು; ಸುದೀಂಧ್ರ ರೆಡ್ಡಿ ಎಂಬುವರಿಗೆ ಕೆಎಸ್‌ಆರ್‌ಟಿಸಿ ಛೇರ್‌ಮನ್‌ ಹುದ್ದೆ ಕೊಡಿಸುವುದಾಗಿ ಆಮಿಷ ಒಡ್ಡಿದ್ದ ಪ್ರಕರಣದಲ್ಲಿ ಯುವರಾಜಸ್ವಾಮಿ ಮನೆಯ ಮಾಸ್ಟರ್‌ ಬೆಡ್‌ ರೂಂನ್ನು ಶೋಧಿಸಿದ್ದ ಪೊಲೀಸರು 90 ಕೋಟಿ ರು.ಗೂ ಅಧಿಕ ಮೊತ್ತವನ್ನು ನಮೂದಿಸಿದ್ದ ಹಲವು

GOVERNANCE

ಪ್ರಮೋದ್‌ ಮಧ್ವರಾಜ್‌ ಖಾತೆಯಿಂದ ಯುವರಾಜಸ್ವಾಮಿ ಖಾತೆಗೆ 90 ಲಕ್ಷ ರು. ಸಂದಾಯ

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ಜೈಲಿನಲ್ಲಿರುವ ಯುವರಾಜಸ್ವಾಮಿ ಹೊಂದಿರುವ ಬ್ಯಾಂಕ್‌ ಖಾತೆಗೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ  ಖಾತೆಯಿಂದ ಒಟ್ಟು 90 ಲಕ್ಷ ರು. ಸಂದಾಯವಾಗಿರುವುದು ತಿಳಿದು ಬಂದಿದೆ. ಕರ್ನಾಟಕ

GOVERNANCE

ಇಂದ್ರಕಲಾ ಪ್ರಕರಣ; 2ನೇ ಆರೋಪಿ ಪಾಪಯ್ಯರನ್ನು ದೋಷಾರೋಪಣೆಯಲ್ಲಿ ಕೈ ಬಿಟ್ಟ ತನಿಖಾ ತಂಡ

ಬೆಂಗಳೂರು; ರಾಜ್ಯಪಾಲರ ಹುದ್ದೆ ಆಮಿಷವೊಡ್ಡಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾಗಿದ್ದ ಇಂದ್ರಕಲಾ ಅವರ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಿವೃತ್ತ ಎಸ್‌ ಪಿ ಪಾಪಯ್ಯ ಅವರನ್ನು ದೋಷಾರೋಪಣೆ ಪಟ್ಟಿಯಿಂದ ಕೈ ಬಿಟ್ಟಿರುವುದು ತಿಳಿದು ಬಂದಿದೆ. ಇಂದ್ರಕಲಾ ಅವರ

GOVERNANCE

ಯುವರಾಜಸ್ವಾಮಿಯಿಂದ ಶ್ರೀರಾಮುಲು ಖಾತೆಗೆ 18 ಲಕ್ಷ ರು. ವರ್ಗಾವಣೆ

ಬೆಂಗಳೂರು; ಯುವರಾಜಸ್ವಾಮಿಯಿಂದ ಬಿ ಶ್ರೀರಾಮುಲು ಅವರ ಖಾತೆಗೆ 18 ಲಕ್ಷ ರುಪಾಯಿ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಎರಡೂವರೆ ಗಂಟೆಯ ಹಿಂದೆ ದಿ ಫೈಲ್‌ ಪ್ರಕಟಿಸಿದ್ದ ವರದಿಯಲ್ಲಿ ಕೆಲವು ಅಸ್ಪಷ್ಟ ಅಂಶಗಳಿದ್ದವು. ಮತ್ತು ಅದು

GOVERNANCE

ಯುವರಾಜಸ್ವಾಮಿ ಬಳಿ ಕತ್ತಿ, ಶ್ರೀರಾಮುಲು, ಪ್ರಮೋದ್‌ ಮಧ್ವರಾಜ್‌ ಬಯೋಡೇಟಾ ಪತ್ತೆ

ಬೆಂಗಳೂರು; ನಿವೃತ್ತ ನ್ಯಾಯಾಧೀಶರು, ಗಣ್ಯ ವ್ಯಕ್ತಿಗಳು ಮತ್ತು ಪ್ರಭಾವಿಗಳಿಗೆ ವಿವಿಧ ರೀತಿಯ ಆಮಿಷವೊಡ್ಡಿ ಅವರಿಂದ ಕೋಟ್ಯಂತರ ರು. ಹಣವನ್ನು ಲಪಟಾಯಿಸಿರುವ ಆರೋಪಕ್ಕೆ ಗುರಿಯಾಗಿ ವಿಚಾರಣೆ ಎದುರಿಸುತ್ತಿರುವ ವಂಚಕ ಯುವರಾಜಸ್ವಾಮಿ ಮನೆಯಲ್ಲಿದ್ದ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ಹಿಂದಿನ

GOVERNANCE

ರಾಜ್ಯಪಾಲರಾಗಲು ಬಯಸಿದ್ದ ಇಂದ್ರಕಲಾರಿಗೆ ರಾಕ್‌ಲೈನ್‌ ವೆಂಕಟೇಶ್‌ರಿಂದಲೂ 50 ಲಕ್ಷ ನೆರವು

ಬೆಂಗಳೂರು; ರಾಜ್ಯಪಾಲ ಹುದ್ದೆಯ ಆಮಿಷಕ್ಕೊಳಗಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದ ಬಿ ಎಸ್‌ ಇಂದ್ರಕಲಾ ಅವರಿಗೆ ಖ್ಯಾತ ಸಿನಿಮಾ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌ ಕೂಡ ಒಟ್ಟು 50 ಲಕ್ಷ ರು.ಗಳನ್ನು ನೀಡಿದ್ದರು ಎಂಬುದು

GOVERNANCE

ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

ಬೆಂಗಳೂರು: ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ನಡೆದಿದ್ದ ಗದ್ದುಗೆ ಜಿದ್ದಿನಲ್ಲಿ ಸೆಣೆಸಿದ್ದ ಮುರುಗೇಶ್‌ ಆರ್‌ ನಿರಾಣಿ ಅವರೊಂದಿಗೆ ಯುವರಾಜಸ್ವಾಮಿ ಸಂಪರ್ಕವಿತ್ತು ಎಂಬ ಆರೋಪಗಳನ್ನು ಪುಷ್ಠೀಕರಿಸುವ ಅಂಶಗಳು ಇದೀಗ ಮುನ್ನೆಲೆಗೆ

GOVERNANCE

ಆಮಿಷ; ಜಸ್ಟೀಸ್‌ ಇಂದ್ರಕಲಾ ಸೇರಿ 5 ಮಂದಿಗೆ ಯುವರಾಜಸ್ವಾಮಿ ವಂಚಿಸಿದ್ದು 18.32 ಕೋಟಿ

ಬೆಂಗಳೂರು; ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರನ್ನು ರಾಜ್ಯಪಾಲರನ್ನಾಗಿಸುವ ಆಮಿಷ ಒಡ್ಡಿ ಹಣ ಪಡೆದ ಆರೋಪ ಪ್ರಕರಣವೂ ಸೇರಿದಂತೆ ವಿವಿಧ ರೀತಿಯ ವಂಚನೆ ಪ್ರಕರಣಗಳಲ್ಲಿ ಬಂಧನಕ್ಕೊಗಳಗಾಗಿರುವ ಯುವರಾಜ್‌

GOVERNANCE

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್‌ ಮುಂಗಡ?

ಬೆಂಗಳೂರು; ಅಮಿತ್‌ ಶಾ, ಜೆ ಪಿ ನಡ್ಡಾ ಸಂಪರ್ಕ ತಮಗಿದೆ ಎಂದು ನಂಬಿಸಿ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಹಲವರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪದಡಿಯಲ್ಲಿ ಬಂಧಿತನಾಗಿರುವ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಸ್ವಾಮಿ ಜತೆ