Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್‌

GOVERNANCE

ಬೆಟ್ಟದಂತೆ ಮೇಲೆದ್ದಿದೆ ಕಡತಗಳ ರಾಶಿ; ವಿಲೇವಾರಿಗೆ ಕಾಯುತ್ತಿವೆ 86,066 ಕಡತಗಳು

ಬೆಂಗಳೂರು; ಸರ್ಕಾರದ 41 ಇಲಾಖೆಗಳಲ್ಲಿ ಕಡತಗಳು ವಿಲೇವಾರಿಯಾಗದೇ ಬೆಟ್ಟದಂತೆ ಬೆಳೆಯುತ್ತಿದೆ. ಕಡತ ವಿಲೇವಾರಿಗೆ ಯಜ್ಞದ ರೀತಿಯಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರೂ 2020ರ ಡಿಸೆಂಬರ್‌ 17ರ ಅಂತ್ಯಕ್ಕೆ 86,066 ಕಡತಗಳು ವಿಲೇವಾರಿ ಆಗದೇ ಬಾಕಿ

GOVERNANCE

ಜಾರಕಿಹೊಳಿ ವಿರುದ್ಧ 376-ಸಿ ಸೆಕ್ಷನ್; ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ ಆಯಾಮ ವಿಸ್ತರಣೆ

ಬೆಂಗಳೂರು; ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ 376 (ಸಿ) ದಾಖಲಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ದುರುದ್ದೇಶ ಅಡಗಿದೆ ಎಂದು ‘ದಿ ಫೈಲ್‌’ ಮುಂದಿಟ್ಟಿದ್ದ ಕಾನೂನಿನ

GOVERNANCE

ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?

ಬೆಂಗಳೂರು; ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುವ ಮೂಲಕ ಸಿ ಡಿ ಪ್ರಕರಣ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿರುವ ನಡುವೆಯೇ ಈ ಪ್ರಕರಣದಿಂದ ರಮೇಶ್‌ ಜಾರಕಿಹೊಳಿ ಅವರನ್ನು ಸುಲಭವಾಗಿ

GOVERNANCE

ಜಾರಕಿಹೊಳಿ ಸೋದರರಿಗೆ ‘ಸಾಹುಕಾರ’ ಪದ ಬಳಕೆ; ಸುದ್ದಿ ವಾಹಿನಿಗಳಿಗೆ ನೋಟೀಸ್‌

ಬೆಂಗಳೂರು; ಸಚಿವರಾಗಿದ್ದ ರಮೇಶ್‌ ಜಾರಕಿಹೊಳಿ ಅವರು ಇದ್ದಾರೆ ಎನ್ನಲಾದ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಸಾಹುಕಾರ’, ಗೋಕಾಕ ಸಾಹುಕಾರ’, ‘ಬೆಳಗಾವಿ ಸಾಹುಕಾರ’ ಎಂಬ ಶೀರ್ಷಿಕೆಗಳಲ್ಲಿ ಕಾರ್ಯಕ್ರಮ, ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಸುದ್ದಿವಾಹಿನಿಗಳಿಗೆ ನೋಟೀಸ್‌ ಜಾರಿಯಾಗಿದೆ.

GOVERNANCE

ಸಿ ಡಿ; ಮುಖ್ಯ ನ್ಯಾಯಾಧೀಶರ ಮೆಟ್ಟಿಲೇರಿದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸದೇ ನಿರ್ಲಕ್ಷ್ಯ ವಹಿಸಿರುವ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಇನ್ನಿತರೆ ಪೊಲೀಸ್‌

GOVERNANCE

ಜಾರಕಿಹೊಳಿ ಸಿ ಡಿ; ಪೊಲೀಸ್‌ ಅಧಿಕಾರಿಗಳು ನಿರ್ಭಯಾ ಕಾಯ್ದೆ ಉಲ್ಲಂಘಿಸಿದ್ದಾರೆಯೇ?

ಬೆಂಗಳೂರು: ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್‌ ಕಲ್ಲಹಳ್ಳಿ ಅವರು

LEGISLATURE

ಮುಖ್ಯಮಂತ್ರಿಯ ಸಿ.ಡಿ.; ಸರ್ಕಾರದ ಗಮನಕ್ಕೇ ಬಂದಿಲ್ಲವೆಂಬ ಲಿಖಿತ ಉತ್ತರ ನೀಡಿದ ಬಿಎಸ್‌ವೈ

ಬೆಂಗಳೂರು; ಮುಖ್ಯಮಂತ್ರಿಗಳ ಸಿ. ಡಿ. ಕುರಿತಂತೆ ಶಾಸಕರನ್ನೊಳಗೊಂಡಂತೆ ಕೇಳಿ ಬಂದಿದ್ದ ಆರೋಪ, ಪ್ರತ್ಯಾರೋಪ ಹೇಳಿಕೆಗಳು ಮತ್ತು ಸಿ.ಡಿ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಬ್ಲಾಕ್‌ಮೇಲ್‌ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬಹಿರಂಗವಾಗಿ

GOVERNANCE

ರಮೇಶ್‌ ಜಾರಕಿಹೊಳಿಯ ಜಲ ಸಂಪನ್ಮೂಲ ಇಲಾಖೆಯಲ್ಲಿ ಹರಿದಿಲ್ಲ ಸಾಧನೆ ಹೊಳೆ

ಬೆಂಗಳೂರು: ಸರ್ಕಾರಿ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪಕ್ಕೆ ಗುರಿಯಾಗಿ ರಾಜೀನಾಮೆ ಸಲ್ಲಿಸಿರುವ ರಮೇಶ್‌ ಜಾರಕಿಹೊಳಿ ಅವರು ಸಚಿವರಾಗಿದ್ದ ಜಲ ಸಂಪನ್ಮೂಲ ಇಲಾಖೆಯು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು

RTI

ಸಾರಿಗೆ ಸಚಿವ ಸವದಿ ತವರು ಜಿಲ್ಲೆಯ ಹಳ್ಳಿಗಳಿಗಿಲ್ಲ ಸರ್ಕಾರಿ ಬಸ್‌ ಸೌಲಭ್ಯ

ಬೆಂಗಳೂರು; ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದರೂ ರಾಜ್ಯದ ಹಲವು ಗ್ರಾಮಗಳು ಸರ್ಕಾರಿ ಬಸ್‌ಗಳನ್ನೇ ಕಂಡಿಲ್ಲ. ವಿಪರ್ಯಾಸವೆಂದರೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ಬೆಳಗಾವಿ ವಿಭಾಗದ ಹಲವು ಗ್ರಾಮಗಳಿಗೆ ಈವರೆವಿಗೂ

GOVERNANCE

ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ; ಅವಕಾಶಗಳಿದ್ದರೂ ಕೈಚೆಲ್ಲಿದ್ದ ಸಿದ್ದರಾಮಯ್ಯ

ಬೆಂಗಳೂರು; ಪರಿಶಿಷ್ಟ ವರ್ಗದವರಿಗೆ ಉನ್ನತ ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗದಲ್ಲಿ ಪ್ರಸ್ತುತ ಜಾರಿ ಇರುವ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಂಬಂಧ ಶಿಫಾರಸ್ಸು ಮಾಡಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೇ ಅವಕಾಶಗಳಿದ್ದವು. ಪರಿಶಿಷ್ಟ ವರ್ಗಕ್ಕೆ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು

GOVERNANCE

ಡಾ ವೈ ಮಂಜುನಾಥ್‌ ವಿಚಾರಣೆಗೆ ಅನುಮತಿ ನಿರಾಕರಣೆ; ಜಾರಕಿಹೊಳಿ ಕುಟುಂಬಕ್ಕೆ ಮಣಿಯಿತೇ?

ಬೆಂಗಳೂರು; ಮದ್ಯದ ಅಂಗಡಿಗಳ ಪರವಾನಿಗೆ ನವೀಕರಿಸಲು ಲಂಚ ಪಡೆದಿದ್ದ ಪ್ರಕರಣದಲ್ಲಿ ಅಬಕಾರಿ ಜಂಟಿ ಆಯುಕ್ತ ಹಾಗೂ ಜಾರಕಿಹೊಳಿ ಕುಟುಂಬ ಸದಸ್ಯರೂ ಆಗಿರುವ ಡಾ ವೈ ಮಂಜುನಾಥ್‌ ಅವರನ್ನು ವಿಚಾರಣೆಗೊಳಪಡಿಸಲು ಅನುಮತಿ ಕೋರಿ ಲೋಕಾಯುಕ್ತ ಸಂಸ್ಥೆ

GOVERNANCE

ಐಎಎಸ್‌; ಸಿಎಂ ಜಂಟಿ ಕಾರ್ಯದರ್ಶಿ, ಜಾರಕಿಹೊಳಿ ಭಾವ, ಸಚಿವರ ಆಪ್ತ ಕಾರ್ಯದರ್ಶಿಗೆ ಶಿಫಾರಸ್ಸು

ಬೆಂಗಳೂರು; ಕೆಎಎಸ್ ವೃಂದದಲ್ಲದ ಅಧಿಕಾರಿಗಳಿಗೆ (ನಾನ್ ಕೆಎಎಸ್‌) ಐಎಎಸ್‌ ಹುದ್ದೆಗೆ ಬಡ್ತಿ ನೀಡುವ ಸಂಬಂಧ ರಾಜ್ಯ ಸರ್ಕಾರವು ಕೇಂದ್ರಕ್ಕೆ ಕಳುಹಿಸಿರುವ ಪಟ್ಟಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಶೇಷ ಕರ್ತವ್ಯಾಧಿಕಾರಿ ಎ ಲೋಕೇಶ್‌, ಜಾರಕಿಹೊಳಿ ಕುಟುಂಬ

GOVERNANCE

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಚಾಲನೆ; ಈ ಬಾರಿಯೂ ಲಾಬಿಗೇ ಮಣೆ?

ಬೆಂಗಳೂರು; ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದ ಮೂರ್ನಾಲ್ಕು ತಿಂಗಳುಗಳ ನಂತರ ಅಧ್ಯಕ್ಷರ ನಾಮನಿರ್ದೇಶನ ಪ್ರಕ್ರಿಯೆಗೆ ಕಡೆಗೂ

GOVERNANCE

ಕೆಡಿಪಿ; ರಮೇಶ್‌ ಜಾರಕಿಹೊಳಿ ಸೇರಿ 11 ಸಚಿವರ ಅದಕ್ಷತೆ, ಶೂನ್ಯ ಸಂಪಾದನೆ ಬಹಿರಂಗ

ಬೆಂಗಳೂರು; ಪ್ರಮುಖ ಖಾತೆ ದೊರೆಯಲಿಲ್ಲ ಮತ್ತು ಸಮರ್ಪಕವಾಗಿ ಅನುದಾನ ಹಂಚಿಕೆ ಆಗುತ್ತಿಲ್ಲ ಎಂಬ ಕಾರಣವವನ್ನು ಮುಂದೊಡ್ಡಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿದವರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ಹೊಂದಿದ್ದರೂ ಆ ಇಲಾಖೆಗಳೇ ‘ಅದಕ್ಷತೆ, ಮೈಗಳ್ಳತನ,

GOVERNANCE

ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್‌, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್‌ಗೂ ಕಿಮ್ಮತ್ತಿಲ್ಲವೇ?

ಬೆಂಗಳೂರು; ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ ಕಾನೂನುಬಾಹಿರ ಎಂದು ಹೈಕೋರ್ಟ್‌ ಸ್ಪಷ್ಟವಾಗಿ ಹೇಳಿದ್ದರೂ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಈಗಲೂ ಅಧಿಕಾರಿ, ನೌಕರರುಗಳಿಗೆ ಶಿಫಾರಸ್ಸು ಪತ್ರ