Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

LEGISLATURE

ಅತ್ಯಾಚಾರ, ಫೋಕ್ಸೋ; ಕೋವಿಡ್‌ ಅವಧಿಯಲ್ಲಿ 2,698, 3 ವರ್ಷಗಳಲ್ಲಿ 5,641 ಪ್ರಕರಣ ದಾಖಲು

ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 5,641 ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿದ್ದ

GOVERNANCE

ಕಳಪೆ ಸ್ಯಾನಿಟೈಸರ್‌ ಖರೀದಿ ಪ್ರಕರಣ; ಉಗ್ರಾಣದಲ್ಲಿ ನಡೆದಿದೆ ಅದಲು-ಬದಲು ಕಳ್ಳಾಟ!

ಬೆಂಗಳೂರು; ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ಎರಡೇ ದಿನದ ಅಂತರದಲ್ಲಿ ಈಗಾಗಲೇ ಸರಬರಾಜಾಗಿದ್ದ ಅಯೋಡಿನ್‌ ಕಂಪನಿಯ ಸ್ಯಾನಿಟೈಸರ್‌ ಬಾಟಲ್‌ಗಳನ್ನೊಳಗೊಂಡ ಕೆಲ ಬಾಕ್ಸ್‌ಗಳನ್ನು ಹಿಂಪಡೆದು ಬದಲಿ

LEGISLATURE

ಗಣಿ ಗುತ್ತಿಗೆದಾರರಿಂದ 2,855 ಕೋಟಿ ರು. ರಾಜಧನ ಬಾಕಿ; ವಸೂಲಾತಿಗೆ ಇಲಾಖೆ ಮೀನಮೇಷ

ಬೆಂಗಳೂರು; ಗಣಿ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ಕಳೆದ 5 ವರ್ಷದಲ್ಲಿ 2,855 ಕೋಟಿ ರು. ರಾಜಧನವನ್ನು ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ. ಕಬ್ಬಿಣ ಅದಿರು ಮತ್ತು ಮ್ಯಾಂಗನೀಸ್‌ ಗಣಿಗಾರಿಕೆಯಲ್ಲಿನ ಅಕ್ರಮಗಳ ವಿರುದ್ಧ

LEGISLATURE

ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. 2021ರ ಜೂನ್‌ನಲ್ಲಿಯೇ ಅತಿ ಹೆಚ್ಚು ಎಂದರೆ

LEGISLATURE

ಆಂಪೋಟೆರಿಸಿನ್‌; ದರ ಹೊಂದಾಣಿಕೆ ಮಾಡದ ಕಂಪನಿಯ ಸಮರ್ಥನೆಗಿಳಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತರಿಗೆ ಅಗತ್ಯ ಔಷಧ ಎಂದು ಹೇಳಲಾಗಿದ್ದ ಆಂಪೋಟೆರಿಸಿನ್‌ ಬಿ ಮುಕ್ತ ಮಾರುಕಟ್ಟೆಯಲ್ಲಿ ಕೊರತೆ ಇತ್ತು ಎಂಬ ಕಾರಣವನ್ನು ಮುಂದೊಡ್ಡಿರುವ ಆರೋಗ್ಯ ಇಲಾಖೆಯು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ನಷ್ಟವಾಗಿಲ್ಲ ಎಂದು ಸಾರ್ವಜನಿಕ

LEGISLATURE

ಉಪಕರಣ ಖರೀದಿ ಅಕ್ರಮ; ‘ದಿ ಫೈಲ್‌’ ತನಿಖಾ ವರದಿ ಆಧರಿಸಿ ಪಿಎಸಿ ತರಾಟೆ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ , ಆಂಪೋಟೆರಿಸಿನ್‌ ಬಿ ಔಷಧ ಖರೀದಿಯಲ್ಲಿನ ಅಕ್ರಮ ಮತ್ತು ಮೊದಲ ಬಾರಿ ಕರೆದಿದ್ದ ದರಪಟ್ಟಿ ಅಂತಿಮಗೊಳಿಸದೆಯೇ

GOVERNANCE

ಹವಾಲಾ ವ್ಯವಹಾರ ಹೊರಗೆಡವಿದ್ದ ಅಧಿಕಾರಿಯನ್ನೇ ಸಿಲುಕಿಸಲೆತ್ನಿಸಿದ ಸರ್ಕಾರ?

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿರುವ ಪ್ರಕರಣವನ್ನು ಪೊಲೀಸ್‌ ತನಿಖೆ ಮತ್ತು ಇಲಾಖಾ ವಿಚಾರಣೆ ನಡೆಸದೆಯೇ ಮುಕ್ತಾಯಗೊಳಿಸುವ ಭಾಗವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂಬ ಬಲವಾದ

LEGISLATURE

ಸರ್ಕಾರಿ ಹಣ ಖಾಸಗಿ ಖಾತೆಗೆ ವರ್ಗಾವಣೆ; ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಖುದ್ದು ಹಾಜರಾಗುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು(ಪಿಎಸಿ) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

LEGISLATURE

ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಿದ್ಧಪಡಿಸಿದ್ದ ಮಧ್ಯಂತರ ವರದಿಯನ್ನು ಸದನಕ್ಕೆ ಮಂಡಿಸಲು ಸಭಾಧ್ಯಕ್ಷ ವಿಶ್ವೇಶ್ವರ

LEGISLATURE

ಗಾಂಜಾ ಸರಬರಾಜು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಕೆ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿಯನ್ನು ಗೃಹ ಇಲಾಖೆ