Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಆಮಿಷ; ಜಸ್ಟೀಸ್‌ ಇಂದ್ರಕಲಾ ಸೇರಿ 5 ಮಂದಿಗೆ ಯುವರಾಜಸ್ವಾಮಿ ವಂಚಿಸಿದ್ದು 18.32 ಕೋಟಿ

ಬೆಂಗಳೂರು; ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರನ್ನು ರಾಜ್ಯಪಾಲರನ್ನಾಗಿಸುವ ಆಮಿಷ ಒಡ್ಡಿ ಹಣ ಪಡೆದ ಆರೋಪ ಪ್ರಕರಣವೂ ಸೇರಿದಂತೆ ವಿವಿಧ ರೀತಿಯ ವಂಚನೆ ಪ್ರಕರಣಗಳಲ್ಲಿ ಬಂಧನಕ್ಕೊಗಳಗಾಗಿರುವ ಯುವರಾಜ್‌

GOVERNANCE

ಶ್ರೀರಾಮುಲು ಪ್ರಕರಣದಲ್ಲಿ ಬಾಯ್ಬಿಟ್ಟು, ಗೋಪಾಲಯ್ಯ ಪ್ರಕರಣದಲ್ಲಿ ಮುಗುಮ್ಮಾಗಿದ್ದೇಕೆ?

ಬೆಂಗಳೂರು; ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಎಂಬಾತ ಭಾಗಿ ಆಗಿದ್ದಾನೆ ಎನ್ನಲಾಗಿರುವ ಲಂಚದ ಹಗರಣದ ಕುರಿತು ಬಾಯ್ಬಿಟ್ಟಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಬಕಾರಿ ಸಚಿವ ಕೆ ಗೋಪಾಲಯ್ಯ

GOVERNANCE

1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಬಹಿರಂಗವಾದ ಬೆನ್ನಲ್ಲೇ ಅಬಕಾರಿ

GOVERNANCE

ಲಂಚ; ಎಚ್‌ ನಾಗೇಶ್‌ರಿಂದ ರಾಜೀನಾಮೆ, ಗೋಪಾಲಯ್ಯ ಪ್ರಕರಣದಲ್ಲಿ ಮೌನವೇಕೆ?

ಬೆಂಗಳೂರು; ಅಬಕಾರಿ ಇಲಾಖೆಯ ಜಂಟಿ ಆಯುಕ್ತರೊಬ್ಬರಿಂದ ವರ್ಗಾವಣೆಗೆ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿಗೆ ಸಲ್ಲಿಸಿದ್ದ ದೂರಿನ ಮೇರೆಗೆ ಹಿಂದಿನ ಸಚಿವ ಎಚ್‌ ನಾಗೇಶ್‌ ಅವರಿಂದ ರಾಜೀನಾಮೆ ಪಡೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು

GOVERNANCE

ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ

ಬೆಂಗಳೂರು; ಕೋವಿಡ್‌ ಸಂಕಷ್ಟದ ಕಾಲದಲ್ಲೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಅಬಕಾರಿ ಇನ್ಸ್‌ಪೆಕ್ಟರ್‌ಗಳಿಂದ ಹಣ ವಸೂಲಿಗಿಳಿದಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಗಳಲ್ಲಿರುವ ಮದ್ಯದ ಅಂಗಡಿಗಳಿಂದ ಹಣ ವಸೂಲಿ ಮಾಡಲು ಸಚಿವರು ನಿರ್ದೇಶಿಸಿದ್ದಾರೆ

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಹಣಕ್ಕೆ ಬೇಡಿಕೆ ಇಟ್ಟ ಆರೋಪ; ಕರ್ತವ್ಯದಿಂದ ಬಿಡುಗಡೆಗೊಳ್ಳದ ಸಚಿವ ಅಶೋಕ್‌ ಆಪ್ತ ಸಹಾಯಕ?

ಬೆಂಗಳೂರು; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಅವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಪ್ರಕರಣ ಕುರಿತು ಎಸಿಬಿ ತನಿಖೆ ಚುರುಕುಗೊಂಡಿದ್ದರೂ ಸಚಿವ ಆರ್‌ ಅಶೋಕ್‌ ಅವರು ತಮ್ಮ ಆಪ್ತ ಸಹಾಯಕ ಗಂಗಾಧರ್‌ ಅವರನ್ನು ಇನ್ನೂ

GOVERNANCE

ಹಣಕ್ಕೆ ಬೇಡಿಕೆ; ಎಸಿಬಿ ಮೆಟ್ಟಿಲೇರಿದ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ಪ್ರಕರಣ

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಪಟ್ಟಣ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಬೆನ್ನಲ್ಲೇ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹಿಸಲು ತಾಕೀತು; ಗ್ರಂಥಾಲಯ ನಿರ್ದೇಶಕರೇ ವಸೂಲಿಗಿಳಿದರೇ?

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ವಿರುದ್ಧ ಕಡೆಗೂ ಎಫ್‌ಐಆರ್‌ ದಾಖಲು

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಪಟ್ಟಣ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ನ್ಯಾಯಾಲಯದ

GOVERNANCE

ಹಣಕ್ಕೆ ಬೇಡಿಕೆ; ಸಬ್‌ ರಿಜಿಸ್ಟ್ರಾರ್‌ ಮೇಲೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಒತ್ತಡ?

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಸಲ್ಲಿಕೆಯಾಗಿರುವ ದೂರನ್ನು ಮುಂದುವರೆಸಬಾರದು ಎಂದು

GOVERNANCE

ಹಣಕ್ಕಾಗಿ ಬೇಡಿಕೆ; ಸಚಿವ ಅಶೋಕ್‌ ಆಪ್ತ ಸಹಾಯಕನ ವಿರುದ್ಧ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು

GOVERNANCE

ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

ಬೆಂಗಳೂರು; ಕಂದಾಯ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಹೇಳಲಾದ ಗಂಗಾಧರ್‌ ಎಂಬುವರು ಶೃಂಗೇರಿ ತಾಲೂಕಿನ ಉಪನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಎಂಬುವರಿಗೆ ಅಕ್ರಮ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಇದೀಗ

GOVERNANCE

ಹಣ ವಸೂಲಿ; ಬಿ ಸಿ ಪಾಟೀಲ್‌ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ಮೂರು ತಿಂಗಳ ಹಿಂದೆಯೇ ಪ್ರಕಟಿಸಿದ್ದ ವರದಿ ಇದೀಗ

GOVERNANCE

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್‌ ಮೌನ ಪ್ರಶ್ನಿಸಿದ ಕಾಂಗ್ರೆಸ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಘಟಕವೂ

GOVERNANCE

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್‌ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್‌ ಮರಡಿ ಎಂಬುವರ

GOVERNANCE

ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

GOVERNANCE

ಬಿ ಸಿ ಪಾಟೀಲ್‌ರಿಂದ ಹಣಕ್ಕಾಗಿ ಬೇಡಿಕೆ; ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ವರ್ಗಾವಣೆಗೆ ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇರೆಗೆ ಎಚ್‌ ನಾಗೇಶ್‌ ಅವರಿಂದ ರಾಜೀನಾಮೆ ಪಡೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಯ ವರಿಷ್ಠರು, ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ

GOVERNANCE

ಸಚಿವ ನಾಗೇಶ್‌ರನ್ನು ತಲ್ಲಣಗೊಳಿಸಿದ ‘ದಿ ಫೈಲ್‌’ ವರದಿ; ಪ್ರಕರಣ ತನಿಖೆಗೆ ಆದೇಶ

ಬೆಂಗಳೂರು; ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿ ಕಚೇರಿಗೆ ಅಧಿಕಾರಿಯೊಬ್ಬರ ಪುತ್ರಿ ಸಲ್ಲಿಸಿದ್ದ ದೂರನ್ನಾಧರಿಸಿ ‘ದಿ ಫೈಲ್‌’ ಪ್ರಕಟಿಸಿದ್ದ ವರದಿ

GOVERNANCE

1 ಕೋಟಿ ಬೇಡಿಕೆ; ಸಚಿವ ನಾಗೇಶ್‌ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ

ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರು ಗುರಿಯಾಗಿದ್ದಾರೆ.