Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

RTI

ಶಾಸಕ ಪ್ರಶಸ್ತಿ; ಬಿಎಸ್‌ವೈ ಓಲೈಕೆಗಿಳಿದು ರಮೇಶ್‌ಕುಮಾರ್‌ ಹೆಸರು ಕೈಬಿಡಲಾಗಿತ್ತೇ?

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ನ ಶಾಸಕ ಹಾಗೂ ಮಾಜಿ ಸ್ಪೀಕರ್‌ ಕೆ ಆರ್‌ ರಮೇಶ್‌ಕುಮಾರ್‌ ಅವರ ಹೆಸರನ್ನೂ ಆಯ್ಕೆ ಸಮಿತಿಯು ಅಂತಿಮಗೊಳಿಸಿತ್ತು. ಕಡೇ ಗಳಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ

LEGISLATURE

ಅಧಿಕಾರಿಶಾಹಿಯಿಂದ ಬೇಜವಾಬ್ದಾರಿ ವಾಕ್ಯ ಬಳಕೆ; ಸ್ಪೀಕರ್‌ ಕಾಗೇರಿ ಕೆಂಗಣ್ಣು

ಬೆಂಗಳೂರು; ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೇರಿದಂತೆ ಹಲವು ಸಮಿತಿಗಳು ವರದಿಗಳಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕಿದ್ದ ಅಧಿಕಾರಶಾಹಿ ನಿರಾಸಕ್ತಿ ವಹಿಸುತ್ತಿದೆ. ಅಲ್ಲದೆ ಸಮಿತಿಗಳು ಕೇಳುವ ಮಾಹಿತಿ ಮತ್ತು ಪ್ರಶ್ನೆಗಳಿಗೆ ನೀಡುತ್ತಿರುವ ಉತ್ತರ ಹಾಗೂ ಬೇಜವಾಬ್ದಾರಿ

GOVERNANCE

ಕಳಪೆ ಸ್ಯಾನಿಟೈಸರ್‌ ಖರೀದಿ ಪ್ರಕರಣ; ಉಗ್ರಾಣದಲ್ಲಿ ನಡೆದಿದೆ ಅದಲು-ಬದಲು ಕಳ್ಳಾಟ!

ಬೆಂಗಳೂರು; ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ಎರಡೇ ದಿನದ ಅಂತರದಲ್ಲಿ ಈಗಾಗಲೇ ಸರಬರಾಜಾಗಿದ್ದ ಅಯೋಡಿನ್‌ ಕಂಪನಿಯ ಸ್ಯಾನಿಟೈಸರ್‌ ಬಾಟಲ್‌ಗಳನ್ನೊಳಗೊಂಡ ಕೆಲ ಬಾಕ್ಸ್‌ಗಳನ್ನು ಹಿಂಪಡೆದು ಬದಲಿ

LEGISLATURE

ಸ್ಯಾನಿಟೈಸರ್‌ ಖರೀದಿ ಅಕ್ರಮ; ‘ದಿ ಫೈಲ್‌’ ವರದಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟಲು ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಸಂಬಂಧ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ

LEGISLATURE

ಅಹಿತಕರ ಘಟನೆ; ಕಾರ್ಯದರ್ಶಿ ಕಾರ್ಯನಿರ್ವಹಣೆಗೆ ನಿರ್ಬಂಧಿಸಲಿಲ್ಲ, ಇಲಾಖೆ ವಿಚಾರಣೆಯೂ ನಡೆದಿಲ್ಲ

ಬೆಂಗಳೂರು; ವಿಧಾನಪರಿಷತ್‌ನಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ನಡೆದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮಧ್ಯಂತರ ವರದಿಯಲ್ಲಿನ ಶಿಫಾರಸ್ಸಿನ ಪ್ರಕಾರ ಮಹಾಲಕ್ಷ್ಮಿ ಅವರನ್ನು ಪರಿಷತ್‌ನ ಕಾರ್ಯದರ್ಶಿ ಸ್ಥಾನದಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧ ವಿಧಿಸಬೇಕಿದ್ದ

LEGISLATURE

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ಸಭಾಪತಿ ಹೊರಟ್ಟಿ ಅವರು ನೀಡಿದ್ದ ನಿರ್ದೇಶನಗಳನ್ನು

LEGISLATURE

ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?

ಬೆಂಗಳೂರು; ವಿಧಾನ ಪರಿಷತ್‌ ಸಚಿವಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿ ವೇತನ ನೀಡುತ್ತಿದ್ದ ಪ್ರಕರಣವನ್ನು ಹೊರಗೆಡವಿ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆ ಇದೀಗ ಅದೇ ಪ್ರಕರಣವನ್ನು ಸದ್ದಿಲ್ಲದೆ ಮುಕ್ತಾಯಗೊಳಿಸಿದೆ. ಅಲ್ಲದೆ 3

GOVERNANCE

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; 2,494 ದೂರು ದಾಖಲು

ಬೆಂಗಳೂರು; ಸುಳ್ಳು ಜಾತಿ ಪ್ರಮಾಣ ಪತ್ರ, ಜಮೀನು ವ್ಯಾಜ್ಯ, ಪರಿಶಿಷ್ಟರ ಮೇಲಿನ ದೌರ್ಜನ್ಯ ಸೇರಿದಂತೆ ಇನ್ನಿತರ ವಲಯಗಳಲ್ಲಿನ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. 2020-21ನೇ ಸಾಲಿನ ಜೂನ್‌ 2021ರ ಅಂತ್ಯಕ್ಕೆ ಒಟ್ಟಾರೆ 2,494

LEGISLATURE

ಈಜುಕೊಳ; ರೋಹಿಣಿ ಸಿಂಧೂರಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಗದಪತ್ರ ಸಮಿತಿ ಶಿಫಾರಸ್ಸು?

ಬೆಂಗಳೂರು; ಮೈಸೂರಿನ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಜಲಸನ್ನಿಧಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣಗೊಂಡಿದೆ ಎನ್ನಲಾಗಿರುವ ಈಜುಕೊಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಭೆಯ ಮುಂದಿಡಲಾದ ಕಾಗದಪತ್ರಗಳ

GOVERNANCE

ಸಿ ಎಂ ಕಚೇರಿಯಲ್ಲಿ ಅನಧಿಕೃತ ಕೆಲಸ; ಸಾಕ್ಷ್ಯಾಧಾರಗಳಿದ್ದರೂ ದೂರರ್ಜಿ ಮುಕ್ತಾಯ

ಬೆಂಗಳೂರು: ನಿಯೋಜನೆಯ ಸರ್ಕಾರಿ ಆದೇಶವಿಲ್ಲದೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಹೊಸೂರ್‌ ಅವರ ಕಚೇರಿಯಲ್ಲಿ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಎಂ ಪಿ ಪ್ರಶಾಂತ್‌ ಕುಮಾರ್‌ ಅವರು ಅನಧಿಕೃತವಾಗಿ

ACB/LOKAYUKTA

ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಸರ್ಕಾರದ ಮೆಟ್ಟಿಲೇರಿದ ಪರಿಷತ್‌ ಮಾಜಿ ಸದಸ್ಯ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 22ರಲ್ಲಿ ಲೋಕಾಯುಕ್ತರು ಆಸ್ತಿ ವಿವರ ಸಲ್ಲಿಸುವ ಸಂಬಂಧ ಏನನ್ನೂ ಹೇಳಿಲ್ಲ ಎಂಬುದನ್ನೇ ಮುಂದಿರಿಸಿಕೊಂಡು ಆಸ್ತಿ ವಿವರ ಸಲ್ಲಿಸದೇ ನುಣುಚಿಕೊಂಡಿದ್ದ ಲೋಕಾಯುಕ್ತರು ಸಹ ಪ್ರತಿ ವರ್ಷ ಆಸ್ತಿ ಮತ್ತು

LEGISLATURE

‘ದಿ ಫೈಲ್‌’ ವರದಿ ಪರಿಣಾಮ; ಅಕ್ರಮ ನೇಮಕ ಪ್ರಕರಣ ಕುರಿತು ತನಿಖೆಗೆ ಪತ್ರ

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ನಷ್ಟವಾಗಿರುವ ಕುರಿತು ‘ದಿ ಫೈಲ್‌’ ಹೊರಗೆಡವಿದ್ದ

GOVERNANCE

ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 54 ಲಕ್ಷ ಲಕ್ಷ ನಷ್ಟವಾಗಿದೆ. ಕಿಯೋನಿಕ್ಸ್‌ ಮೂಲಕ ಹೊರಗುತ್ತಿಗೆ

GOVERNANCE

ಕೋವಿಡ್‌; ಬೆಳಗಾವಿ ಸುವರ್ಣ ವಿಧಾನಸೌಧವನ್ನೇಕೆ ಶಾಶ್ವತ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು?

ಬೆಂಗಳೂರು; ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಪರದಾಡುತ್ತಿರುವ ರಾಜ್ಯ ಸರ್ಕಾರ ಬೆಳಗಾವಿಯಲ್ಲಿರುವ ಸುವರ್ಣ ವಿಧಾನಸೌಧವನ್ನೇಕೆ ಕಾಯಂ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಮಾಡಿದ್ದ ಟ್ವೀಟ್‌ ಇದೀಗ ಹಲವು ಶಾಸಕರ

LEGISLATURE

ಕೋವಿಡ್‌ 2ನೇ ಅಲೆಯಲ್ಲೂ ಭ್ರಷ್ಟಾಚಾರ; ಲೆಕ್ಕಪತ್ರ ಪರಿಶೀಲನೆಗೆ ಡಿ ಕೆ ಶಿವಕುಮಾರ್‌ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌, ಆಸ್ಪತ್ರೆ ಬೆಡ್‌ ಮತ್ತು ಇನ್ನಿತರೆ ಖರೀದಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಲೆಕ್ಕಪತ್ರಗಳ

GOVERNANCE

ಕೋವಿಡ್‌ ಬಿಕ್ಕಟ್ಟು; ಪರಿಷತ್‌ ಸದಸ್ಯರು ಕೇಳಿದ್ದ ಪ್ರಶ್ನೆಗಳಿಗೆ ತಿಂಗಳಾದರೂ ಉತ್ತರಿಸದ ಸುಧಾಕರ್‌!

ಬೆಂಗಳೂರು; ಕೊರೋನಾ ಸೋಂಕಿನ ಎರಡನೇ ಅಲೆಯನ್ನು ತಡೆಗಟ್ಟುವುದು, ಸಿಕೆ, ಕೋವಿಡ್‌ ವಾರಿಯರ್ಸ್‌ಗಳಿಗೆ ಸಂಬಂಧಿಸಿದಂತೆ ವಿಧಾನಪರಿಷತ್‌ನ ಮೂವರು ಸದಸ್ಯರು ಕೇಳಿದ್ದ ಸರಳ ಪ್ರಶ್ನೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‌ ಅವರು

LEGISLATURE

ಸಿ ಡಿ ಗದ್ದಲದಲ್ಲೇ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಅನುಮೋದನೆ

ಬೆಂಗಳೂರು; ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳುವ ಸಂಚಿದೆ ಎಂದು ಹೇಳಲಾಗಿರುವ 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ)ವಿಧೇಯಕವು ಸಚಿವ ರಮೇಶ್‌ ಜಾರಕಿಹೊಳಿ ಅವರು ಇದ್ದಾರೆ ಎನ್ನಲಾದ ಸಿ ಡಿ ಪ್ರಕರಣದ

GOVERNANCE

ನ್ಯಾಯಾಂಗ ಭ್ರಷ್ಟಾಚಾರ; ವಿಧಾನಸಭೆಯಲ್ಲಿನ ಆಕ್ರೋಶವೇ ‘ಚೋದ್ಯ’ವೆಂದ ನಾಗಿದೇವ ಶರಣರು

ಬೆಂಗಳೂರು; ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ನಡೆಸಿದ ಗಂಭೀರ ಸ್ವರೂಪದ ಚರ್ಚೆಯು ಹಲವು ಆಯಾಮ ಪಡೆದುಕೊಳ್ಳಲಾರಂಭಿಸಿದೆ. ನ್ಯಾಯಾಂಗ ಭ್ರಷ್ಟಾಚಾರ ಕುರಿತು ಗಂಭೀರ ಚರ್ಚೆಗೆ

GOVERNANCE

ಇ-ವಿಧಾನಮಂಡಲಕ್ಕೆ 254 ಕೋಟಿ; ದುರ್ಬಳಕೆ, ದುಂದುವೆಚ್ಚವೆಂದ ಸಿದ್ದರಾಮಯ್ಯ

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿರುವ ವಿಧಾನಸಭೆ ಸಚಿವಾಲಯದ ನಡೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇ-ವಿಧಾನಮಂಡಲ ಯೋಜನಾ ವೆಚ್ಚದಲ್ಲಿ

GOVERNANCE

ಅಲ್ಪಸಂಖ್ಯಾತರ ಸಂಘಸಂಸ್ಥೆಗಳ ಕೈವಶಕ್ಕೆ ವಿಧೇಯಕ; ಸಂವಿಧಾನ ವಿರೋಧಿ ಕೃತ್ಯ?

ಬೆಂಗಳೂರು; ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯವನ್ನು ತೊಡೆದು ಹಾಕುವ ಉದ್ದೇಶವನ್ನು ಮುಂದಿರಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳಲು ಹೊರಟಿದೆ. ಲೋಪಗಳನ್ನು ಮುಂದಿರಿಸಿ