Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

LEGISLATURE

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಮೊದಲ ಮತ್ತು ಎರಡನೇ ವರ್ಷ ಪೂರೈಸಿ ಸಂಭ್ರಮಿಸಿದ್ದಕ್ಕೆ ಒಟ್ಟು 7.96 ಕೋಟಿ ರು. ಖರ್ಚಾಗಿದೆ.

LEGISLATURE

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ. ‘ಓಲೈಕೆ ರಾಜಕಾರಣದಿಂದಾಗಿ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ

LEGISLATURE

ಅನುಷ್ಠಾನಗೊಳ್ಳದ ಶಿಫಾರಸ್ಸು; ಅಧಿವೇಶನ ಕಾರ್ಯಕಲಾಪಕ್ಕೆ ನಿರ್ಬಂಧ ವಿಧಿಸದ ಪರಿಷತ್‌

ಬೆಂಗಳೂರು; ವಿಧಾನಪರಿಷತ್‌ ಅಧಿವೇಶನದಲ್ಲಿ ಕಳೆದ ವರ್ಷ ನಡೆದಿದ್ದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ ಹೊರಟ್ಟಿ (ಹಾಲಿ ಸಭಾಪತಿ) ಸೇರಿದಂತೆ ಮೂವರು ಸದಸ್ಯರನ್ನು ಎರಡು ಅಧಿವೇಶನಗಳ ಕಾರ್ಯಕಲಾಪಗಳಿಗೆ ನಿರ್ಬಂಧಿಸಬೇಕು ಎಂದು ಸದನ ಸಮಿತಿಯು ಮಾಡಿದ್ದ ಶಿಫಾರಸ್ಸು

LEGISLATURE

ಐಪಿಎಲ್‌ನಿಂದ ಕೋಟ್ಯಂತರ ಗಳಿಕೆ; ಸರ್ಕಾರದೊಂದಿಗೆ ಆದಾಯ ಹಂಚಿಕೊಳ್ಳದ ಕೆಎಸ್‌ಸಿಎ

ಬೆಂಗಳೂರು; ಐಪಿಎಲ್‌ ನಂತಹ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿ ನೂರಾರು ಕೋಟಿ ರುಪಾಯಿ ವ್ಯವಹಾರ ಮತ್ತು ಆದಾಯ ಗಳಿಸುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯು ಗುತ್ತಿಗೆ ಷರತ್ತು ಉಲ್ಲಂಘಿಸುತ್ತಿರುವುದು ಬಹಿರಂಗವಾಗಿದೆ. ಬಾಡಿಗೆ ಪಡೆದ ಜಾಗದಲ್ಲಿ

GOVERNANCE

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; 2,494 ದೂರು ದಾಖಲು

ಬೆಂಗಳೂರು; ಸುಳ್ಳು ಜಾತಿ ಪ್ರಮಾಣ ಪತ್ರ, ಜಮೀನು ವ್ಯಾಜ್ಯ, ಪರಿಶಿಷ್ಟರ ಮೇಲಿನ ದೌರ್ಜನ್ಯ ಸೇರಿದಂತೆ ಇನ್ನಿತರ ವಲಯಗಳಲ್ಲಿನ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. 2020-21ನೇ ಸಾಲಿನ ಜೂನ್‌ 2021ರ ಅಂತ್ಯಕ್ಕೆ ಒಟ್ಟಾರೆ 2,494

LEGISLATURE

‘ದಿ ಫೈಲ್‌’ ವರದಿ ಪರಿಣಾಮ; ಅಕ್ರಮ ನೇಮಕ ಪ್ರಕರಣ ಕುರಿತು ತನಿಖೆಗೆ ಪತ್ರ

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ನಷ್ಟವಾಗಿರುವ ಕುರಿತು ‘ದಿ ಫೈಲ್‌’ ಹೊರಗೆಡವಿದ್ದ