Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

62 ಕೋಟಿ ದುರುಪಯೋಗ; ಮರು ಲೆಕ್ಕ ಪರಿಶೋಧನೆ ವರದಿ ಬಿಡುಗಡೆಗೆ ಮೀನಮೇಷ

ಬೆಂಗಳೂರು; ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ನಲ್ಲಿ ನಡೆದಿದೆ ಎನ್ನಲಾದ 62.77 ಕೋಟಿ ರು. ದುರುಪಯೋಗವೂ ಸೇರಿದಂತೆ ಇನ್ನಿತರೆ ಅವ್ಯವಹಾರ ಪ್ರಕರಣ ಕುರಿತು ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕರು ಮರು ಲೆಕ್ಕ ಪರಿಶೋಧನೆ

GOVERNANCE

ಆವರ್ತ ನಿಧಿಯಲ್ಲಿರುವುದು ಕೇವಲ 189 ಕೋಟಿ, ಬಾಕಿ ಬರಬೇಕಿದೆ 2,500 ಕೋಟಿ

ಬೆಂಗಳೂರು; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆವರ್ತ ನಿಧಿಯಡಿ ಕೇವಲ 189 ಕೋಟಿ ಮಾತ್ರ ಇದೆ. ವಿವಿಧ ಸಂಗ್ರಹಣಾ ಸಂಸ್ಥೆಗಳಿಂದ ಆವರ್ತ ನಿಧಿಗೆ 2,500 ಕೋಟಿ ಬಾಕಿ ಬರಬೇಕಿದೆ. ರೈತರು ಬೆಳೆದಿರುವ ಉತ್ಪನ್ನ ಖರೀದಿ ಮಾಡುವ

GOVERNANCE

ನೂರು ದಿನ ಪೂರ್ಣ; ಸಂಭ್ರಮಾಚರಣೆಯ ಖಯಾಲಿಗೆ ಬಿದ್ದ ಬಸವರಾಜ ಬೊಮ್ಮಾಯಿ

ಬೆಂಗಳೂರು; ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಎರಡನೇ ವರ್ಷದ ಸಂಭ್ರಮಾಚರಣೆ ಮಾಡಿರುವ ಕಾರ್ಯಕ್ರಮ ಹಸಿರಾಗಿರುವಾಗಲೇ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಸಂಭ್ರಮ ಆಚರಿಸಲು ಸಜ್ಜಾಗುತ್ತಿದ್ದಾರೆ. ಯಡಿಯೂರಪ್ಪ ಅವಧಿಯಲ್ಲಿ

GOVERNANCE

ಅಪೆಕ್ಸ್‌ ಬ್ಯಾಂಕ್‌ ಅಕ್ರಮಗಳು; ‘ದಿ ಫೈಲ್‌’ನ 16 ಸರಣಿ ವರದಿಗಳನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಚುನಾಯಿತ ಜನಪ್ರತಿನಿಧಿಗಳ ಮಾಲೀಕತ್ವದಲ್ಲಿರುವ ರಾಜ್ಯದ ಹಲವು ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿಯಮಬಾಹಿರವಾಗಿ ಕೋಟ್ಯಂತರ ಮೊತ್ತದ ಸಾಲ ನೀಡಿರುವ ಪ್ರಕರಣ ಮತ್ತು ವಸೂಲಾಗದ ಸಾಲ ಮೊತ್ತದ ವಿವರಗಳ ಮತ್ತು

GOVERNANCE

ನಂದಿನಿ ಬ್ರ್ಯಾಂಡ್‌ ನೀರು ಸರಬರಾಜು ಗುತ್ತಿಗೆ ಅಕ್ರಮ; ಸಿಂಗಲ್‌ ಟೆಂಡರ್‌ಗೆ ಕೆಎಂಎಫ್‌ ಮಣೆ

ಬೆಂಗಳೂರು; ಸಹಕಾರಿ ಕ್ಷೇತ್ರದ ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ‘ನಂದಿನಿ’ ಬ್ರ್ಯಾಂಡ್‌ ಹೆಸರಿನಲ್ಲಿ ಖನಿಜಯುಕ್ತ ಕುಡಿಯುವ ನೀರನ್ನು ಉತ್ಪಾದಿಸಿ ಪ್ಯಾಕೇಟ್‌ ಮಾಡಿ ಸರಬರಾಜು ಮಾಡುವ ಸಂಬಂಧ ಕರೆಯಲಾಗಿದ್ದ ಟೆಂಡರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಬಲವಾದ

LEGISLATURE

ಐಪಿಎಲ್‌ನಿಂದ ಕೋಟ್ಯಂತರ ಗಳಿಕೆ; ಸರ್ಕಾರದೊಂದಿಗೆ ಆದಾಯ ಹಂಚಿಕೊಳ್ಳದ ಕೆಎಸ್‌ಸಿಎ

ಬೆಂಗಳೂರು; ಐಪಿಎಲ್‌ ನಂತಹ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿ ನೂರಾರು ಕೋಟಿ ರುಪಾಯಿ ವ್ಯವಹಾರ ಮತ್ತು ಆದಾಯ ಗಳಿಸುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯು ಗುತ್ತಿಗೆ ಷರತ್ತು ಉಲ್ಲಂಘಿಸುತ್ತಿರುವುದು ಬಹಿರಂಗವಾಗಿದೆ. ಬಾಡಿಗೆ ಪಡೆದ ಜಾಗದಲ್ಲಿ

GOVERNANCE

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ

GOVERNANCE

ಸುಸ್ತಿಸಾಲದ ಖಾತೆಗೆ 3.56 ಕೋಟಿ ಹೊಂದಾಣಿಕೆ, ಬಡ್ಡಿ ಬಾಕಿಗೆ 20.65 ಕೋಟಿ ಪಾವತಿ

ಬೆಂಗಳೂರು; ಅವಧಿ ಸಾಲವು ಅನುತ್ಪಾದಕ ಆಸ್ತಿಯಾಗಿದ್ದರೂ ಬೀದರ್‌ ಕಿಸಾನ್‌ ಸಕ್ಕರೆ ಕಾರ್ಖಾನೆಗೆ ಅಪೆಕ್ಸ್‌ ಬ್ಯಾಂಕ್‌ 4500.00 ಲಕ್ಷ ರು.ಗಳ ದುಡಿಯುವ ಬಂಡವಾಳ ಮಂಜೂರು ಮಾಡಿರುವ ಪ್ರಕರಣವನ್ನು ಶಾಸನಬದ್ಧ ಲೆಕ್ಕ ಪರಿಶೋಧಕರು ಹೊರಗೆಡವಿದ್ದಾರೆ. 2018-19ನೇ ಸಾಲಿಗೆ

GOVERNANCE

ಆಸ್ತಿಯ ಮೌಲ್ಯಮಾಪನದಲ್ಲಿ ಹೆಚ್ಚಳ, ಜಫ್ತಿಯಾಗಿದ್ದ ಸ್ವತ್ತಿನ ಭದ್ರತೆ ಇರಿಸಿದ್ದ ಲಕ್ಷ್ಮಿ ಗೋಲ್ಡ್‌ ಖಜಾನ

ಬೆಂಗಳೂರು; ವಿಧಾನಪರಿಷತ್‌ ಸದಸ್ಯ ಕೆ ಪಿ ನಂಜುಂಡಿ ಅವರು ನಿರ್ದೇಶಕರಾಗಿರುವ ಲಕ್ಷ್ಮಿ ಗೋಲ್ಡ್‌ ಖಜಾನ ಪ್ರೈ ಲಿಮಿಟೆಡ್‌ ಕಂಪನಿಯು ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಸ್ವತ್ತಿನ ಮೌಲ್ಯಮಾಪನವನ್ನು ಹೆಚ್ಚುವರಿಯಾಗಿ ಮೌಲ್ಯಮಾಪನ ಮಾಡಿಸಿತ್ತು. ಅಲ್ಲದೆ

GOVERNANCE

ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ ಆಪರೇಟೀವ್‌ ಸೊಸೈಟಿಯ ಮತ್ತೊಂದು ಸಹ ಕಂಪನಿಗಳ ಖಾತೆಯಲ್ಲಿ ವ್ಯಾಪಾರ ವಹಿವಾಟು ನಡೆಸದಿದ್ದರೂ ಕೋಟ್ಯಂತರ ಸಾಲ ನೀಡಿರುವ ಪ್ರಕರಣವನ್ನು ಲೆಕ್ಕ

GOVERNANCE

ಹರ್ಷ ಷುಗರ್ಸ್‌ ಕರಾಮತ್ತು; ಹಳೇ ಸಾಲಕ್ಕೆ ಹೊಂದಾಣಿಕೆಯಾಯಿತು ಹೊಸ ಸಾಲದ 50 ಕೋಟಿ

ಬೆಂಗಳೂರು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿರುವುದು ಇದೀಗ ಬಹಿರಂಗವಾಗಿದೆ. ಅಪೆಕ್ಸ್‌

GOVERNANCE

85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

ಬೆಂಗಳೂರು: ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ

GOVERNANCE

ಠೇವಣಿದಾರರಿಗೆ ವಂಚನೆ; ಕಣ್ವ ಸೊಸೈಟಿ ವಹಿವಾಟಿನ ದಾಖಲಾತಿಗಳೇ ಲಭ್ಯವಿಲ್ಲ!

ಬೆಂಗಳೂರು; ಸಾರ್ವಜನಿಕರ ಕೋಟ್ಯಾಂತರ ರುಪಾಯಿ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್‌ನ ಅವ್ಯವಹಾರದ ಸ್ಪಷ್ಟ ಚಿತ್ರಣ ಇನ್ನೂ ದೊರೆತಿಲ್ಲ! ಹೀಗಾಗಿ ಠೇವಣಿದಾರರ ಹಿತರಕ್ಷಣೆ ಸದ್ಯಕ್ಕೆ ದೂರದ ಮಾತಾಗಿದೆ. ಕಂಪನಿಯ ವ್ಯವಹಾರಗಳ

GOVERNANCE

ಹೆಚ್ಚುವರಿ ಪರಿಹಾರ ನಿಗದಿ; 125 ಕೋಟಿ ಹೊರೆಯ ಹಿಂದೆ ಯಾರದಿದೆ ವ್ಯವಹಾರ?

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಕಂದಾಯ ಇಲಾಖೆಯ ‘ವ್ಯವಹಾರಸ್ಥ’ ಉನ್ನತ ಅಧಿಕಾರಿಗಳ ಒಂದು ಗುಂಪು ಕಾಯ್ದೆನುಸಾರ ಜಮೀನಿನ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸದಿರುವ ಯೋಜನೆಗೆ ರಾಜ್ಯ ಬಿಜೆಪಿ ಸರ್ಕಾರ ತಥಾಸ್ತು ಎಂದಿದೆ. ಆನೇಕಲ್‌ ತಾಲೂಕಿನ

GOVERNANCE

ಅವ್ಯವಹಾರ; ಎಸಿಬಿ ದಾಳಿಗೊಳಗಾದ ಪಾಂಡುರಂಗ ಗರಗ್‌ಗೆ ತನಿಖೆ ಹೊಣೆ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಎಸಿಬಿ ದಾಳಿಗೊಳಗಾಗಿರುವ ಅಧಿಕಾರಿಗೇ ಕೋಲಾರ-ಚಿಕ್ಕಬಳ್ಳಾಪುರ ಮೆಗಾ ಡೈರಿಯ ಬಾಯ್ಲರ್‌ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆಯ ಜವಾಬ್ದಾರಿಯನ್ನು ಬಿಜೆಪಿ ಸರ್ಕಾರ ಮುಂದುವರೆಸಿರುವುದು ವಿವಾದಕ್ಕೆ ದಾರಿಮಾಡಿಕೊಟ್ಟಿದೆ. ಬೆಂಗಳೂರು ಪ್ರಾಂತದ

GOVERNANCE

ಕೋಟ್ಯಂತರ ರು. ಶುಲ್ಕ ಖೋತಾ; ನಿಶ್ಯಕ್ತ ಎಪಿಎಂಸಿಗಳ ಹೆಗಲಿಗೆ ಹೊಸ ಯೋಜನೆ ಅನುಷ್ಠಾನ ಹೊಣೆ

ಬೆಂಗಳೂರು; ಕೃಷಿಗೆ ಸಂಬಂಧಿಸಿದಂತೆ 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಕೆಲ ಯೋಜನೆಗಳನ್ನು ಸಹಕಾರ ಇಲಾಖೆ ವ್ಯಾಪ್ತಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಪನ್ಮೂಲದಿಂದಲೇ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಎಪಿಎಂಸಿ ಕಾಯ್ದೆಗೆ

LEGISLATURE

ಸಿ ಡಿ ಗದ್ದಲದಲ್ಲೇ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಅನುಮೋದನೆ

ಬೆಂಗಳೂರು; ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳುವ ಸಂಚಿದೆ ಎಂದು ಹೇಳಲಾಗಿರುವ 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ)ವಿಧೇಯಕವು ಸಚಿವ ರಮೇಶ್‌ ಜಾರಕಿಹೊಳಿ ಅವರು ಇದ್ದಾರೆ ಎನ್ನಲಾದ ಸಿ ಡಿ ಪ್ರಕರಣದ

GOVERNANCE

ಒಕ್ಕಲಿಗರ ಸಂಘ; ಚುನಾವಣಾಧಿಕಾರಿ ನೇಮಿಸಿ ಬೈಲಾ ತಿದ್ದುಪಡಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಮಾಡಿದ್ದ ಬೆನ್ನಲ್ಲೇ ಐಎಎಸ್‌ ಅಧಿಕಾರಿ ಪಿ ಎನ್‌ ರವೀಂದ್ರ ಅವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿ ರಾಜ್ಯಪತ್ರವನ್ನು ಹೊರಡಿಸಿದೆ. ಸಂಘದ

GOVERNANCE

ಒಕ್ಕಲಿಗರ ಸಂಘ; ಬೈಲಾ ತಿದ್ದುಪಡಿಯೋ, ಹೈಕೋರ್ಟ್‌ ಆದೇಶದಂತೆ ಚುನಾವಣೆಯೋ?

ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ. ಸಂಘಕ್ಕೆ ಚುನಾವಣೆ ನಡೆಸುವ ಸಂಬಂಧ ನ್ಯಾಯಾಲಯವು ನೀಡಿರುವ ಸೂಚನೆ ಕುರಿತು ಸರ್ಕಾರದಿಂದ ಮಾಹಿತಿ ಪಡೆಯಲು

GOVERNANCE

ಸೋಲಾರ್‌ ಹಗರಣದ ಮತ್ತೊಂದು ಮುಖ;ಗುಣಮಟ್ಟ ಪರಿಶೀಲಿಸದೆಯೇ 618 ಕೋಟಿ ಪಾವತಿ

ಬೆಂಗಳೂರು; ಉಗ್ರಾಣ ನಿಗಮಗಳ ಮೇಲ್ಛಾವಣಿಗಳ ಮೇಲೆ ಸೋಲಾರ್‌ ಅಳವಡಿಸುವ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಗುತ್ತಿಗೆದಾರರಿಗೆ 618 ಕೋಟಿ ಕೋಟಿ ಪಾವತಿಸಿರುವುದು ಇದೀಗ ಬಹಿರಂಗವಾಗಿದೆ. ಈ ಯೋಜನೆಯ ಕಾಮಗಾರಿ ನಿರ್ವಹಿಸಿರುವ