ಶಾಸಕಾಂಗದ ಅನುಮೋದನೆಯಿಲ್ಲದೇ 1,486.36 ಕೋಟಿ ರು ವೆಚ್ಚ; ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆ ಪತ್ತೆ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಯಿಲ್ಲದೇ ವೆಚ್ಚಕ್ಕಾಗಿ 1,486.36 ಕೋಟಿ ರು ಮೊತ್ತ ಬಿಡುಗಡೆಗೆ ಹೊರಡಿಸಿದ್ದ ...

ಬೆಲೆ ಹೊಂದಾಣಿಕೆಯಲ್ಲಿ ವ್ಯತ್ಯಾಸ; ಗುತ್ತಿಗೆದಾರರಿಗೆ ಹೆಚ್ಚುವರಿಯಾಗಿ 5.76 ಕೋಟಿ ಕೊಟ್ಟಿದ್ದ ಬಿಜೆಪಿ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಲೆ ಹೊಂದಾಣಿಕೆಯ ನಿಬಂಧನೆಗಳನ್ನು ಅನುಸರಿಸದೆ...

ಸಬ್‌ ರಿಜಿಸ್ಟ್ರಾರ್‍‌ ಕಚೇರಿಗಳಲ್ಲಿ ಅಕ್ರಮ; ದಾಖಲೆಗಳ ವರ್ಗೀಕರಣದಲ್ಲಿ ಲೋಪ, ಕೈತಪ್ಪಿದ ಬಹುಕೋಟಿ ತೆರಿಗೆ

ಬೆಂಗಳೂರು; ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ವಿಧಿಸುವ ಸಂದರ್ಭದಲ್ಲಿ ದಾಖಲೆಗಳನ್ನು ತಪ್ಪು...

ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!

ಬೆಂಗಳೂರು : ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್‌ ಷರತ್ತುಗಳಿಗೆ...

ಅನಧಿಕೃತವಾಗಿ ವಿದೇಶಿ ಮದ್ಯ ಆಮದು; ಸರ್ಕಾರಕ್ಕೆ 11.50 ಕೋಟಿ ಆದಾಯ ನಷ್ಟ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು;  ಪರವಾನಿಗೆ ಇಲ್ಲದೆಯೇ ಅನಧಿಕೃತವಾಗಿ ವಿದೇಶಿ ಮದ್ಯವನ್ನು ಆಮದು ಮಾಡಿಕೊಂಡಿದ್ದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ...

2 ತಿಂಗಳ ಹಿಂದಿನ ಬಿಯರ್‍‌ ಮಾರಾಟ, ತಪಾಸಣೆಗೊಳಪಡದ ಉತ್ಪಾದನೆ, ವಹಿವಾಟು; ಖಜಾನೆಗೆ ಭಾರೀ ನಷ್ಟ

ಬೆಂಗಳೂರು; ರಾಜ್ಯದಲ್ಲಿರುವ ಒಟ್ಟು ಮೈಕ್ರೋ ಬ್ರೂವೆರಿಗಳ ಪೈಕಿ 25 ಮೈಕ್ರೋ ಬ್ರೂವೆರಿಗಳಲ್ಲಿ ಗ್ರಾಹಕರಿಗೆ ತಾಜಾ...

ವೈದ್ಯಕೀಯ ತ್ಯಾಜ್ಯ; 147.56 ಕೋಟಿ ಪರಿಸರ ಪರಿಹಾರ ಸಂಗ್ರಹಿಸುವ ಅವಕಾಶ ಕೈಚೆಲ್ಲಿದ ಮಾಲಿನ್ಯ ಮಂಡಳಿ

ಬೆಂಗಳೂರು : ಜೈವಿಕ-ವೈದ್ಯಕೀಯ ತ್ಯಾಜ್ಯದ ವಿಲೇವಾರಿಗೆ ಸಂಬಂಧಿಸಿದಂತೆ ತಾನು ನೀಡಿದ್ದ ನಿರ್ದೇಶನಗಳನ್ನು ಅನುಸರಿಸದ...

ವಿಸ್ಕಿ, ಬ್ರ್ಯಾಂಡಿಯಲ್ಲಿಲ್ಲ ಮದ್ಯಸಾರ; ಗ್ರಾಹಕರ ಹಿತಾಸಕ್ತಿ ರಕ್ಷಿಸದೇ ತಪ್ಪು ದಾರಿಗೆಳೆದವೇ ಬಿಯರ್‍‌ ಕಂಪನಿಗಳು?

ಬೆಂಗಳೂರು; ಒರಿಜಿನಲ್‌ ಚಾಯ್ಸ್‌  ಡೀಲಕ್ಸ್‌  ವಿಸ್ಕಿ, ಬ್ಯಾಗ್‌ ಪೈಪರ್ ಡೀಲಕ್ಸ್‌ ವಿಸ್ಕಿ,  ಬ್ಲ್ಯಾಕ್‌...

ಅಪಾಯಕಾರಿ ತ್ಯಾಜ್ಯ ನಿರ್ವಹಣೆ; ರಾಜ್ಯದ ಶೇ.32 ಕಾರ್ಖಾನೆಗಳು ಅಗತ್ಯ ಅನುಮತಿ ಪಡೆದೇ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ತ್ಯಾಜ್ಯಗಳನ್ನು ನಿರ್ವಹಿಸುತ್ತಿರುವ ಕೈಗಾರಿಕೆಗಳ ಪೈಕಿ ಶೇ. 32 ರಷ್ಟು...

ರಸ್ತೆ, ಸೇತುವೆ ಯೋಜನೆಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ; 8,920 ಕೋಟಿಯಲ್ಲಿ 4,482 ಕೋಟಿಯಷ್ಟೇ ವೆಚ್ಚ

ಬೆಂಗಳೂರು; ವ್ಯಾಜ್ಯ ಮತ್ತಿತರೆ ಕಾರಣಗಳಿಂದ ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿ ಮೊತ್ತದ ಕಾಮಗಾರಿಗಳು...

ನಿಷ್ಕ್ರೀಯವಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿ; ಕೈಗಾರಿಕೆಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ ಎಂದ ಸಿಎಜಿ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 2,756 ಕೈಗಾರಿಕೆಗಳ ಪೈಕಿ ಶೇ. 66.29 ರಷ್ಟು ಕೈಗಾರಿಕೆಗಳು...

Page 2 of 7 1 2 3 7

Latest News