ಕೇಬಲ್ ಅಳವಡಿಸಲು ಬೇಕಾಬಿಟ್ಟಿ ದರ; ಕಂಪನಿಗಳಿಗೆ 7.32 ಕೋಟಿ ಲಾಭ ಮಾಡಿಕೊಟ್ಟ ಲೋಕೋಪಯೋಗಿ ಇಲಾಖೆ

ಬೆಂಗಳೂರು: ಲೋಕೋಪಯೋಗಿ ಇಲಾಖೆಯು  ಆಪ್ಟಿಕಲ್ ಫೈಬ‌ರ್ ಕೇಬಲ್ ನೆಟ್‌ವರ್ಕ್‌ಗಳನ್ನು ಹಾಕಲು  ವಿವಿಧ ಸೇವಾ...

ಗ್ಯಾರಂಟಿ ಯೋಜನೆಗಳಿಗಾಗಿ 63,000 ಕೋಟಿಗಳಷ್ಟು ನಿವ್ವಳ ಮಾರುಕಟ್ಟೆ ಸಾಲ, ಸಾರ್ವಜನಿಕ ಸಾಲದಲ್ಲೂ ಹೆಚ್ಚಳ; ಸಿಎಜಿ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಒಟ್ಟು ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತೀ ವರ್ಷವೂ...

ಸರ್ಕಾರಿ ನೌಕರರಿಗೆ ಪಾವತಿಯಾಗದ ವೇತನ; ‘ದಿ ಫೈಲ್’ ವರದಿ ಉಲ್ಲೇಖಿಸಿ ಪ್ರತಿಪಕ್ಷ ನಾಯಕ ತರಾಟೆ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ ...

ಪಾಲಿ ಟ್ರಸ್ಟ್‌ ವಿರುದ್ಧ ಸಿ ಎಸ್‌ ಕಚೇರಿ ಮೆಟ್ಟಿಲೇರಿದ್ದ ಮಣಿಕಂಠ; ಸುಪಾರಿ ಆರೋಪ ಬೆನ್ನಲ್ಲೇ ದೂರು ಮುನ್ನೆಲೆಗೆ

ಬೆಂಗಳೂರು;  ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿದ್ದಾರೆ ಎನ್ನಲಾದ ಡೆತ್‌...

ವಿದ್ಯುತ್‌ ಖರೀದಿ ಟೆಂಡರ್ ವಿಳಂಬ; 113.42 ಕೋಟಿ ಹೊರೆಯಾಗಿಲ್ಲ, ಸಿಎಜಿ ಆಕ್ಷೇಪಣೆ ತಳ್ಳಿಹಾಕಿದ ಸರ್ಕಾರ

ಬೆಂಗಳೂರು; ಕಡಿಮೆ ದರದಲ್ಲಿ ವಿದ್ಯುತ್‌ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಟೆಂಡರ್‌ನ್ನು ಅಂತಿಮಗೊಳಿಸುವಲ್ಲಿ ವಿಳಂಬ ಧೋರಣೆಯಿಂದಾಗಿ...

ವಿದ್ಯುತ್‌ ಖರೀದಿ ಟೆಂಡರ್‌ ಪ್ರಕ್ರಿಯೆ ವಿಳಂಬ; ಗ್ರಾಹಕರಿಗೆ 113.42 ಕೋಟಿ ಹೊರೆ ಹೊರಿಸಿದ ಸರ್ಕಾರ

ಬೆಂಗಳೂರು; ಕಡಿಮೆ ದರದಲ್ಲಿ ವಿದ್ಯುತ್‌ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಟೆಂಡರ್‌ನ್ನು ಅಂತಿಮಗೊಳಿಸುವಲ್ಲಿ ವಿಳಂಬ ಧೋರಣೆ...

ಉಚಿತವಾಗಿ 19 ಎಕರೆ ಮಂಜೂರು; ಸಾರ್ವಜನಿಕ ಹಿತಾಸಕ್ತಿಯಿಲ್ಲ, ನಿಯಮ ಪಾಲನೆಯಾಗಿಲ್ಲವೆಂದ ಎಜಿ

ಬೆಂಗಳೂರು;  ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ನ ಭಾಗವಾಗಿರುವ  ಅಂತರಾಷ್ಟ್ರೀಯ ಪಾಲಿ, ಸಂಸ್ಕೃತ,  ತೌಲನಿಕ ತತ್ವಶಾಸ್ತ್ರ...

ಸುತ್ತೋಲೆ ಉಲ್ಲಂಘಿಸಿ ರಂಭಾಪುರಿ, ಫಲಿಮಾರು, ಸಿದ್ದಗಂಗಾ ಸೇರಿ ಮಠ, ದೇಗುಲಗಳಿಗೆ 39.78 ಕೋಟಿ

ಬೆಂಗಳೂರು; ಶಾಸಕರ ಭವನದಲ್ಲಿರುವ ಮುನೀಶ್ವರ ದೇವಸ್ಥಾನ, ಬಾಳೆಹೊನ್ನೂರಿನ ರಂಭಾಪುರಿ ಪೀಠ, ಉಡುಪಿಯ ಫಲಿಮಾರು,...

Page 3 of 7 1 2 3 4 7

Latest News