ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಎಂ ಡಿ ನೇಮಕ; ಅಧಿಸೂಚನೆ ರಾಜ್ಯಪಾಲರ ಗಮನದಲ್ಲೇ ಇಲ್ಲ, ಪದನಾಮ ದುರ್ಬಳಕೆ?

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ  ಜೆ ಜೆ...

ಒಂದು ನಿಮಿಷ ತಡವಾದರೂ ಅರ್ಧ ದಿನದ ವೇತನ ಕಡಿತ; ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ?

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ ಡೇಟಾ...

ಕೇರಳ ಸರ್ಕಾರಿ ಕಂಪನಿಯಿಂದ ಟ್ರಾನ್ಸ್‌ಫಾರ್ಮ್‌ರ್‍‌ಗಳ ಖರೀದಿ; 174.73 ಕೋಟಿ ರು ಮೊತ್ತಕ್ಕೆ 4 (ಜಿ) ಪ್ರಸ್ತಾವ

ಬೆಂಗಳೂರು; ಕಳೆದ ಎಂಟು ದಶಕಗಳಿಂದಲೂ ಗುಣಮಟ್ಟದ ವಿದ್ಯುತ್‌ ವಿತರಣಾ ಟ್ರಾನ್ಸ್‌ಫಾರ್ಮ್‌ರಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವ...

ಅದಾನಿ ಅಧಿಪತ್ಯದ ಎಸಿಸಿ ಸಿಮೆಂಟ್ಸ್‌ಗೆ ಗಣಿ ಗುತ್ತಿಗೆ ಕರಾರು; ವಸೂಲಿಗೆ 850 ಕೋಟಿ ಬಾಕಿ ಇದ್ದರೂ ಕೇಂದ್ರಕ್ಕೆ ಪ್ರಸ್ತಾವ?

ಬೆಂಗಳೂರು;  ರಾಜ್ಯ ಸರ್ಕಾರಕ್ಕೆ ಒಟ್ಟಾರೆ  850.21 ಕೋಟಿ ರುಪಾಯಿ ಪಾವತಿಸದೇ  ಬಾಕಿ ಉಳಿಸಿಕೊಂಡಿರುವ ...

ಮಹಾತ್ಮಗಾಂಧಿ,ನೆಹರು, ಇಂದಿರಾ, ರಾಜೀವ್‌ ಗಾಂಧಿ ಪ್ರತಿಮೆ ಸ್ಥಾಪನೆಗೆ ಅಸಮ್ಮತಿ; ಆದರೂ ಸಂಪುಟಕ್ಕೆ ಕಡತ ಮಂಡನೆ

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ...

‘ರಾಜಕೀಯ ಪಕ್ಷ, ಸಿದ್ದಾಂತ, ವ್ಯಕ್ತಿಗೆ ನಿಷ್ಠೆ ಹೊಂದಿಲ್ಲ’; ವಿವಾದಕ್ಕೆ ತಿರುಗುತ್ತಿದ್ದಂತೆ ಗ್ರಾಮ್‌ನಿಂದ ಹೇಳಿಕೆ ಬಿಡುಗಡೆ

ಬೆಂಗಳೂರು;  ಯಾವುದೇ ರಾಜಕೀಯ ಪಕ್ಷ, ಸಿದ್ಧಾಂತ ಅಥವಾ ವ್ಯಕ್ತಿಗೆ ನಿಷ್ಠೆಯನ್ನು ಹೊಂದಿಲ್ಲ ಮತ್ತು...

ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ಅವ್ಯವಹಾರ; ಆರೋಪಿತ ಎಂ ಡಿ ವಿರುದ್ಧ ವಿಚಾರಣೆ ಕೈಬಿಡಲಿದೆಯೇ?

ಬೆಂಗಳೂರು; ಉಡುಪಿಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿನ  ವಿವಿಧ ಸ್ವರೂಪದ...

Page 1 of 135 1 2 135

Latest News