Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಈಜುಕೊಳ ವಿವಾದ; ರೋಹಿಣಿ ನೈತಿಕವಾಗಿ ಪತನ ಹೊಂದಿದ್ದಾರೆ ಎಂದ ಐಪಿಎಸ್‌ ರೂಪ ಮೌದ್ಗಿಲ್‌

ಬೆಂಗಳೂರು: ವಿವಾದಿತ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ವಸತಿಗೃಹದಲ್ಲಿ ಈಜುಕೊಳ ನಿರ್ಮಿಸಿದ್ದ ಪ್ರಕರಣದ ವಿವಾದವು ಇನ್ನೂ ತಣ್ಣಗಾಗಿಲ್ಲ. ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿರುವ ತನಿಖಾ ವರದಿಯಲ್ಲಿ ರೋಹಿಣಿ

GOVERNANCE

1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಬಹಿರಂಗವಾದ ಬೆನ್ನಲ್ಲೇ ಅಬಕಾರಿ

GOVERNANCE

ಲಂಚ; ಎಚ್‌ ನಾಗೇಶ್‌ರಿಂದ ರಾಜೀನಾಮೆ, ಗೋಪಾಲಯ್ಯ ಪ್ರಕರಣದಲ್ಲಿ ಮೌನವೇಕೆ?

ಬೆಂಗಳೂರು; ಅಬಕಾರಿ ಇಲಾಖೆಯ ಜಂಟಿ ಆಯುಕ್ತರೊಬ್ಬರಿಂದ ವರ್ಗಾವಣೆಗೆ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿಗೆ ಸಲ್ಲಿಸಿದ್ದ ದೂರಿನ ಮೇರೆಗೆ ಹಿಂದಿನ ಸಚಿವ ಎಚ್‌ ನಾಗೇಶ್‌ ಅವರಿಂದ ರಾಜೀನಾಮೆ ಪಡೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು

GOVERNANCE

ಹಣ ವಸೂಲಿಗೆ ಸಚಿವ ಗೋಪಾಲಯ್ಯ ನಿವಾಸದಲ್ಲಿ ನಡೆದಿತ್ತೇ ಸಭೆ?; ಆಡಿಯೋ ಬಹಿರಂಗ

ಬೆಂಗಳೂರು; ಕೋವಿಡ್‌ ಸಂಕಷ್ಟದ ಕಾಲದಲ್ಲೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಅಬಕಾರಿ ಇನ್ಸ್‌ಪೆಕ್ಟರ್‌ಗಳಿಂದ ಹಣ ವಸೂಲಿಗಿಳಿದಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಜಿಲ್ಲೆಗಳಲ್ಲಿರುವ ಮದ್ಯದ ಅಂಗಡಿಗಳಿಂದ ಹಣ ವಸೂಲಿ ಮಾಡಲು ಸಚಿವರು ನಿರ್ದೇಶಿಸಿದ್ದಾರೆ

GOVERNANCE

ಕೋವಿಡ್‌ ಲಸಿಕೆ ಹಂಚಿಕೆ ಪಟ್ಟಿ ಮುಚ್ಚಿಟ್ಟಿತೇ ಒಕ್ಕೂಟ ಸರ್ಕಾರ;ತಾರತಮ್ಯ ಬಹಿರಂಗವಾಗುವ ಭೀತಿಯೇ?

ಬೆಂಗಳೂರು; ಆಮ್ಲಜನಕ, ರೆಮ್‌ಡಿಸಿವಿರ್‌, ಆಂಪೋಟೆರಿಸಿಯನ್‌ ಬಿ, ಸೇರಿದಂತೆ ಇನ್ನಿತರೆ ಔಷಧಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿ ಆ ಪಟ್ಟಿಯನ್ನು ಬಹಿರಂಗಗೊಳಿಸುವ ಕೇಂದ್ರ ಸರ್ಕಾರವು ಕೋವಿಡ್‌ ಲಸಿಕೆಗಳನ್ನು ಯಾವ ಯಾವ ರಾಜ್ಯಗಳಿಗೆ ಎಷ್ಟೆಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಿದೆ

GOVERNANCE

ಪರಿಷತ್‌ನಲ್ಲಿ ಅಕ್ರಮ ನೇಮಕ, ಹೆಚ್ಚುವರಿ ವೇತನ, 48 ಲಕ್ಷ ನಷ್ಟ; ಹೊರಟ್ಟಿ ಮೌನ!

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 54 ಲಕ್ಷ ಲಕ್ಷ ನಷ್ಟವಾಗಿದೆ. ಕಿಯೋನಿಕ್ಸ್‌ ಮೂಲಕ ಹೊರಗುತ್ತಿಗೆ

GOVERNANCE

ಐಜಿ ಚಂದ್ರಶೇಖರ್‌, ಸತ್ಯವತಿ ಸೇರಿ 64 ಅಧಿಕಾರಿಗಳ ಬಳಿ ಸ್ಥಿರಾಸ್ತಿಯೇ ಇಲ್ಲ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೇಂದ್ರ ವಲಯದ ಐಜಿಪಿ ಎಂ ಚಂದ್ರಶೇಖರ್‌, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್‌,

GOVERNANCE

ಉಲ್ಲಂಘನೆ; ಮುಖ್ಯಕಾರ್ಯದರ್ಶಿ, ಡಿಜಿಐಜಿ, ಅಧಿಕಾರಿಗಳು ಚರಾಸ್ತಿ ಗೌಪ್ಯವಾಗಿಟ್ಟರೇ?

ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿರುವ ಅಖಿಲ ಭಾರತ ಸೇವೆ ಅಧಿಕಾರಿಗಳು (ಐಎಎಸ್‌, ಐಪಿಎಸ್‌, ಐಎಫ್‌ಎಸ್‌) ಕೇವಲ ಸ್ಥಿರಾಸ್ತಿ ಮಾತ್ರ ಘೋಷಿಸಿ ಚರಾಸ್ತಿ, ಇನ್ನಿತರೆ ಹೊಣೆಗಾರಿಕೆಗಳನ್ನು ಘೋಷಿಸದೆಯೆ ಗೌಪ್ಯವಾಗಿರಿಸುತ್ತಿದ್ದಾರೆ. ಚರಾಸ್ತಿ ಘೋಷಣೆ ಮಾಡುವ

GOVERNANCE

ಆಸ್ತಿ ವಿವರ ಸಲ್ಲಿಸದ 9 ಐಎಎಸ್‌, 19 ಐಪಿಎಸ್‌ ಅಧಿಕಾರಿಗಳ ಪಟ್ಟಿ ಬಹಿರಂಗ

ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ ವಿವಾದಕ್ಕೀಡಾಗಿದ್ದ ಮೈಸೂರು ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತರಾದ ಐಎಎಸ್‌ ಅಧಿಕಾರಿ ಶಿಲ್ಪಾನಾಗ್ ಸೇರಿದಂತೆ ಕರ್ನಾಟಕ

GOVERNANCE

ಸ್ಥಿರಾಸ್ತಿ; ಮಾರುಕಟ್ಟೆ ಬೆಲೆ ಘೋಷಿಸದ ಸಿಂಧೂರಿ, ಪತಿ ಆಸ್ತಿ ವಿವರವನ್ನೂ ನಿಗೂಢವಾಗಿಟ್ಟರೇ?

ಬೆಂಗಳೂರು; ಮೈಸೂರಿನ ವಿವಾದಿತ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ತಮ್ಮ ಕುಟುಂಬ ಹೊಂದಿರುವ ಅವಿಭಜಿತ ಸ್ಥಿರಾಸ್ತಿಗಳ ಪ್ರಸಕ್ತ ಸರ್ಕಾರಿ ಮಾರ್ಗಸೂಚಿ  ಮೌಲ್ಯವನ್ನು ಮಾತ್ರ ನಮೂದಿಸಿ ಪ್ರಸಕ್ತ ಮಾರುಕಟ್ಟೆ ಬೆಲೆಯನ್ನು ಆಸ್ತಿದಾಯಿತ್ವ ಪಟ್ಟಿಯಲ್ಲಿ

GOVERNANCE

ಉನ್ನತ ಶಿಕ್ಷಣ ದಾಖಲಾತಿ; ಕರ್ನಾಟಕದ ಪ.ಜಾತಿ ಶೇ. 23, ಪ.ಪಂಗಡಕ್ಕೆ ಶೇ.20.9ರಷ್ಟು ಪ್ರಾತಿನಿಧ್ಯ

ಬೆಂಗಳೂರು; ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಒಟ್ಟು ವಿದ್ಯಾರ್ಥಿಗಳ ಪೈಕಿ ಕರ್ನಾಟಕದಲ್ಲಿರುವ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಪ್ರಮಾಣವು (18-23) ವಯೋಮಾನದಡಿಯಲ್ಲಿ ಶೇ. 23.2ರಷ್ಟಿದ್ದರೆ ಪರಿಶಿಷ್ಟ ಪಂಗಡ ವರ್ಗದಲ್ಲಿ ಶೇ.20.9ರಷ್ಟು

GOVERNANCE

ತಾರತಮ್ಯಕ್ಕೆ ‘ಮುನಿ’ದ ಶಾಸಕರು; 8,105 ಕೋಟಿ ಬಿಲ್‌ನಲ್ಲಿ ಒಡಕು ತಂದಿಟ್ಟ ಅಧಿಕಾರಶಾಹಿ

ಬೆಂಗಳೂರು; ನವ ನಗರೋತ್ಥಾನ ಯೋಜನೆಯಡಿಯಲ್ಲಿ ಕಳೆದ 3 ವರ್ಷದ ಹಿಂದೆಯೇ ಅನುಮೋದನೆಯಾಗಿರುವ 8,015 ಕೋಟಿ ಮೊತ್ತದ ಬೃಹತ್‌ ಕಾಮಗಾರಿಗಳ ಸಂಬಂಧ ಗುತ್ತಿಗೆದಾರರಿಗೆ ಸರ್ಕಾರವು ಅನುದಾನ ಬಿಡುಗಡೆ ಮಾಡುತ್ತಿದ್ದರೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಬಿಲ್‌ಗಳನ್ನು ಸಕಾರಣಗಳಿಲ್ಲದೆಯೇ

GOVERNANCE

ಕೋವಿಡ್‌ ಲಸಿಕೆ; ಕೇಂದ್ರದ ನೀತಿಯಿಂದಾಗಿ ಬೊಕ್ಕಸಕ್ಕೆ 55.78 ಕೋಟಿ ಆರ್ಥಿಕ ಹೊರೆ?

ಬೆಂಗಳೂರು; ಕೋವಿಡ್‌ ಲಸಿಕೆಗಳ ಖರೀದಿ ಸಂಬಂಧ ಕೇಂದ್ರ ಸರ್ಕಾರವು ಪ್ರತ್ಯೇಕ ದರ ನಿಗದಿಪಡಿಸಿದ್ದರಿಂದ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ಈವರೆವಿಗೆ ಅಂದಾಜು 55.78 ಕೋಟಿ ರು. ಹೊರೆಬಿದ್ದಿದೆ. ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಿಂದಾಗಿ

GOVERNANCE

137 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 44 ತಾಲೂಕುಗಳಲ್ಲಿ ಶೇ.20ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ತಾಲೂಕು ಸೇರಿದಂತೆ ರಾಜ್ಯದ ಒಟ್ಟು 137 ತಾಲೂಕುಗಳಲ್ಲಿ ಶೇ. 5ರಿಂದ

GOVERNANCE

ಐವರ್‌ಮೆಕ್ಟಿನ್‌ ಬಳಕೆಗೆ ನಿರ್ಬಂಧ; ಖರೀದಿಯಾದ 1 ಕೋಟಿ ರು. ಮೌಲ್ಯದ ಔ‍ಷಧ ಕತೆಯೇನು?

ಬೆಂಗಳೂರು; ಅನಗತ್ಯ ಔಷಧಗಳ ಬಳಕೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಸಾರ್ವಜನಿಕ ಆರೋಗ್ಯ ಸೇವೆಗಳ ನಿರ್ದೇಶನಾಲಯ(ಡಿಜಿಎಚ್‌ಎಸ್‌)ವು ಐವರ್‌ಮೆಕ್ಟಿನ್‌ ಔಷಧವನ್ನು ಕೈಬಿಟ್ಟು ಸೋಮವಾರ ಪರಿಷ್ಕರಿಸಿರುವ ಬೆನ್ನಲ್ಲೇ ಈಗಾಗಲೇ 1 ಕೋಟಿ ರು. ಮೌಲ್ಯದಲ್ಲಿ ಖರೀದಿಸಿ ದಾಸ್ತಾನಿನಲ್ಲಿಟ್ಟಿರುವ ಐವರ್‌ಮೆಕ್ಟಿನ್‌

GOVERNANCE

ಮರಣ ಪ್ರಮಾಣ ದರ; ಕಳೆದ ವರ್ಷಕ್ಕಿಂತ 4 ಪಟ್ಟು ಹೆಚ್ಚು, ಕೆಟ್ಟ ಪರಿಸ್ಥಿತಿ!

ಬೆಂಗಳೂರು; ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀಡುವಲ್ಲಿ ಹಿನ್ನಡೆಯಿಂದಾಗಿಯೇ ಬೆಂಗಳೂರು ಮಹಾನಗರದಲ್ಲಿ ಕಂಡು ಬಂದಿರುವ ಸೋಂಕು ಮರಣ ಪ್ರಮಾಣವು ದೆಹಲಿ ಸೇರಿದಂತೆ ದೇಶದ ಒಟ್ಟು 6 ಮಹಾನಗರಗಳಕ್ಕಿಂತಲೂ ಹೆಚ್ಚಿದೆ. ಅಲ್ಲದೆ ಪರೀಕ್ಷೆ, ಪತ್ತೆ ಮತ್ತು

GOVERNANCE

ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ

ಬೆಂಗಳೂರು; 2.2 ಲಕ್ಷ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳನ್ನು ದಾಸ್ತಾನು ಮಾಡಿಕೊಂಡಿರುವ ನಾರಾಯಣ ಆಸ್ಪತ್ರೆಯ ಮುಖ್ಯಸ್ಥರೂ ಮತ್ತು ಕೋವಿಡ್‌ 3ನೇ ಅಲೆ ತಡೆಗಟ್ಟಲು ಕರ್ನಾಟಕ ಸರ್ಕಾರವು ರಚಿಸಿರುವ ಉನ್ನತ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಡಾ ದೇವಿಶೆಟ್ಟಿ

GOVERNANCE

ಖಜಾನೆ ಗೋಲ್ಮಾಲ್‌; ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ ದುರ್ಬಳಕೆ ಒಪ್ಪಿಕೊಂಡ ಸರ್ಕಾರ

ಬೆಂಗಳೂರು; ಉಪ ನೋಂದಣಿ ಕಚೇರಿಗಳಲ್ಲಿನ ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಖುದ್ದು ಸರ್ಕಾರವೇ ಇದೀಗ ಒಪ್ಪಿಕೊಂಡಿದೆ.

GOVERNANCE

ಕೋವಿಡ್ ಲಸಿಕೆ ಕಾರ್ಪೋರೇಟ್‌ ಆಸ್ಪತ್ರೆಗಳ ಪಾಲು; ದೇವಿಶೆಟ್ಟಿ ಆಸ್ಪತ್ರೆಯಲ್ಲಿದೆ 2.20 ಲಕ್ಷ ಡೋಸ್‌

ಬೆಂಗಳೂರು; ಕರ್ನಾಟಕದ ಮಹಾನಗರಗಳು ಸೇರಿದಂತೆ ದೇಶದ ಮಹಾನಗರಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ಜನಸಾಮಾನ್ಯರು ಸರದಿಯಲ್ಲಿ ಗಂಟೆಗಟ್ಟಲೇ ನಿಂತರೂ ಕೋವಿಡ್‌ ಲಸಿಕೆ ಇಲ್ಲದೆ ಆಳುವ ಸರ್ಕಾರವನ್ನು ಶಪಿಸುತ್ತ ಹೊರಬರುತ್ತಿದ್ದರೆ ಅತ್ತ ಒಟ್ಟು ಉತ್ಪಾದನೆಯಾಗಿರುವ ಲಸಿಕೆಗಳ ಪೈಕಿ

GOVERNANCE

ವರ್ಷ ಕಳೆದರೂ ಅನುಷ್ಠಾನವಾಗದ ಪೌಷ್ಠಿಕಾಂಶ ನೀತಿ; ಮೂಲೆಗುಂಪಾದ ಅಧ್ಯಯನ ವರದಿ?

ಬೆಂಗಳೂರು; ತಮಿಳುನಾಡು ಮತ್ತು ಹರ್ಯಾಣ ರಾಜ್ಯದ ಮಾದರಿಯಲ್ಲಿ ರಾಜ್ಯದಲ್ಲಿಯೂ ಪೌಷ್ಠಿಕಾಂಶ ನೀತಿಯನ್ನು ಜಾರಿಗೊಳಿಸಬೇಕು ಎಂದು ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆ ವರದಿ ಸಲ್ಲಿಸಿ ವರ್ಷ ಕಳೆದರೂ ರಾಜ್ಯ ಸರ್ಕಾರವು ಈವರೆಗೂ ಕ್ರಮ ವಹಿಸದೇ ಭಂಡ