ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‍‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್...

ಪರವಾನಿಗೆಯಿಲ್ಲದೆಯೇ ಉಪ ಖನಿಜ ಸಾಗಾಣಿಕೆ; ಸಂದಾಯವಾಗದ ಶುಲ್ಕ, ಸರ್ಕಾರಕ್ಕೆ ಅಪಾರ ನಷ್ಟ

ಬೆಂಗಳೂರು;  ಸರ್ಕಾರಿ ಅಭಿವೃದ್ಧಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು  ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ...

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ...

ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ಬೆಂಗಳೂರು; ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌...

ಹೆಚ್‌ಎಂಟಿ ಅರಣ್ಯ ಜಮೀನು ವಿವಾದ; ದಿ ಫೈಲ್‌ ಸರಣಿ ವರದಿಗಳ ಬೆನ್ನಲ್ಲೇ ಐಎಫ್‌ಎಸ್‌ ಗೋಕುಲ್‌ ಅಮಾನತು

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು...

ದೂರರ್ಜಿಗಳ ವಿಚಾರಣೆ; ರಾಜ್ಯಪಾಲರ ನಿರ್ದೇಶನಗಳಿಗೆ ಕಡಿವಾಣಕ್ಕೆ ಚಿಂತನೆ, ಸಂವಿಧಾನದ 167ನೇ ವಿಧಿ ಬಳಕೆ?

ಬೆಂಗಳೂರು; ವಿವಿಧ ರೀತಿಯ ಅಕ್ರಮಗಳು, ಅನುದಾನ ದುರುಪಯೋಗ, ಕಾಯ್ದೆ ಉಲ್ಲಂಘನೆ, ಭ್ರಷ್ಟಾಚಾರ ಸೇರಿದಂತೆ...

ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಮಂಡನೆಗೆ ಸಿದ್ಧತೆ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದ ಬಳಿ ಇರುವ ಶ್ರೀನಿವಾಸಪುರ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು...

ಗ್ರಾಮೀಣ ಮೂಲಸೌಕರ್ಯ ನಿಧಿ ಸಾಲ; 9 ಜಿಲ್ಲೆಗಳಲ್ಲಿ ಕನಿಷ್ಠ ಬಳಕೆ, ಪ್ರಮಾಣಪತ್ರವನ್ನೇ ಸಲ್ಲಿಸದ 11 ಜಿಲ್ಲೆಗಳು

ಬೆಂಗಳೂರು; ರಸ್ತೆ, ವಿದ್ಯುತ್‌, ಅರೋಗ್ಯ ಸೇವೆಗಳು ಸೇರಿದಂತೆ ಇನ್ನಿತರೆ ಮಹತ್ತರ ಉದ್ದೇಶಗಳನ್ನು ಸಾಧಿಸುವ...

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌...

ಎಚ್‌ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್‌

ಬೆಂಗಳೂರು; ಎಚ್‌ಎಂಟಿ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ...

Page 16 of 133 1 15 16 17 133

Latest News