ಟಿಇಟಿ ಕಡ್ಡಾಯ; ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳಿಗೆ ಸುಪ್ರೀಂ ತೀರ್ಪು ಅನ್ವಯವಾಗುವುದೇ?

ಬೆಂಗಳೂರು; ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ಸೇವಾ ನಿರತ ಶಿಕ್ಷಕರು ಟಿಇಟಿ ಪರೀಕ್ಷೆ...

ಆರ್ಥಿಕ ಹೊರೆ, ತೆರವಾಗದ ತಡೆಯಾಜ್ಞೆ; ಕಾಲ್ಪನಿಕ ವೇತನ ಬಡ್ತಿ ಮರೀಚಿಕೆ, ಖಾಸಗಿ ಶಿಕ್ಷಕರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ...

ಖರ್ಚು ಮಾಡದ 14.11 ಕೋಟಿ ಸರ್ಕಾರಕ್ಕೆ ಜಮೆಯಾಗಿಲ್ಲ, ಬಡ್ಡಿ ಹಣದ ಮಾಹಿತಿಯೂ ಇಲ್ಲ; ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು;  2023-24ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗೆ ಬಿಡುಗಡೆ ಮಾಡಿದ್ದ ಒಟ್ಟು...

ಗುತ್ತಿಗೆದಾರರ ಮೇಲೆ ವಿವಿಯ ಹಿಡಿತವೇ ಇಲ್ಲ, ಶಿಕ್ಷಕರ ದಿನಾಚರಣೆಗೆ 21.67 ಲಕ್ಷ ವೆಚ್ಚ, ದಾಖಲೆಗಳೇ ಇಲ್ಲ

ಬೆಂಗಳೂರು; ಟೆಂಡರ್‍‌ ಡಾಕ್ಯುಮೆಂಟ್‌ಗಳಲ್ಲಿ ಡಿಎಲ್‌ಪಿ ಅವಧಿಯ ಬಗ್ಗೆ ಲಿಕ್ವಿಟಿಡಿ ಡ್ಯಾಮೇಜ್‌ಗಳ ಬಗ್ಗೆ ರಾಜೀವ್‌...

870.87 ಕೋಟಿ ರು ಬಾಕಿ ಉಳಿಸಿಕೊಂಡ 325 ಬಿಲ್ಡರ್‍‌ಗಳು; ನಿಯಂತ್ರಣದ ಶಿಸ್ತಿಗೆ ಧಕ್ಕೆ, ಖರೀದಿದಾರರ ಹಿತಾಸಕ್ತಿಗೆ ಹಾನಿ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿರುವ ಪ್ರಕರಣಗಳಲ್ಲಿ ಬಿಲ್ಡರ್‍‌ಗಳಿಂದ ಕಂದಾಯ ಬಾಕಿ...

ಅನುಮೋದನೆಯಿಲ್ಲದೆಯೇ ಮಿಂಟೋ ಆಸ್ಪತ್ರೆ ಕಾಮಗಾರಿ, ಟೆಂಡರ್‍‌ ದಾಖಲೆಯಲ್ಲೇ ದೋಷ ; ಅಧಿಕಾರ ದುರ್ಬಳಕೆ

ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮಿಂಟೋ ಆಸ್ಪತ್ರೆ ಕಾಮಗಾರಿ...

ಸುರಂಗ ಮಾರ್ಗ; ಆರ್ಥಿಕ ಇಲಾಖೆ ಅವಲೋಕನಗಳಿಗೆ ಸ್ಪಷ್ಟ ಅಭಿಪ್ರಾಯ ನೀಡಲು ನಗರಾಭಿವೃದ್ದಿ ಇಲಾಖೆ ನಿರ್ದೇಶನ

ಬೆಂಗಳೂರು; ಹೆಬ್ಭಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಕಾಲೇಜುವರೆಗೂ ಸ್ಥಳಿಯ ವಾಹನ ದಟ್ಟಣೆಯನ್ನು ಹಾಗೂ...

ತಾಂತ್ರಿಕ ಸಮರ್ಥನೆಯಿಲ್ಲ, ಅನುಮೋದನೆಯಿಲ್ಲ, ಕಾಮಗಾರಿ ವಹಿಯನ್ನೂ ನಿರ್ವಹಿಸಿಲ್ಲ; ವಿವಿಯಿಂದ ಬಹುಕೋಟಿ ವೆಚ್ಚ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ...

ಬಿಬಿಸಿಗೆ ಸಂಪನ್ಮೂಲವಿಲ್ಲವೆಂದಿದ್ದ ಬಿಡಿಎ,ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ಸಬಲತೆ ಹೊಂದಿದೆಯೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಗೆ  7,000...

ಟೆಂಡರ್ ಇಲ್ಲದೆಯೇ 10 ಕೋಟಿಗೂ ಹೆಚ್ಚು ವೆಚ್ಚ, ಪರೀಕ್ಷಾ ಮೇಲ್ವಿಚಾರಕರ ಸಂಭಾವನೆಯಲ್ಲಿಯೂ ಅಕ್ರಮ?

ಬೆಂಗಳೂರು; ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 2023-24ನೇ ಸಾಲಿನಲ್ಲಿ ಟೆಂಡರ್ ಕರೆಯದೇ...

155 ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ, ಮನಸೋ ಇಚ್ಛೆ ಆದೇಶ, ವಿವಿಧ ಸಂಬಳ; ಆರ್ಥಿಕ ನಷ್ಟ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್‌ ಇಂಜಿನಿಯರ್ ಸೇರಿದಂತೆ ಒಟ್ಟಾರೆ 155...

ಜೆಜೆಎಂ; 5,000 ಕೋಟಿ ರು.ನಲ್ಲಿ ಕೇಂದ್ರದ ಬಿಡಿಗಾಸಿಲ್ಲ, ಮಹತ್ವಾಕಾಂಕ್ಷೆಯಡಿಯಲ್ಲಿ ರಾಜ್ಯದ ನಯಾಪೈಸೆಯೂ ಇಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳ ಅಡಿಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಕಟ್ಟಡಗಳ ನಿರ್ಮಾಣ, ಕೇಂದ್ರ...

ವಾರ್ಷಿಕ ಲೆಕ್ಕಪತ್ರ, ಬ್ಯಾಂಕ್‌ ಖಾತೆಗಳ ಸ್ವೀಕೃತಿ; 116 ಕೋಟಿಯಲ್ಲಿ ವ್ಯತ್ಯಾಸ, ಪರೀಕ್ಷಾ ಶುಲ್ಕದಲ್ಲಿ ಅಕ್ರಮ?

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಸ್ವೀಕೃತಿಗೆ ಸಂಬಂಧಿಸಿದಂತೆ ಗಣಕೀಕೃತ...

Page 4 of 135 1 3 4 5 135

Latest News