Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಎಟಿಐ ಸಂಸ್ಥೆಯಲ್ಲಿ ಅನುದಾನ ದುರ್ಬಳಕೆ; ಬಳಕೆ ಪ್ರಮಾಣಪತ್ರಗಳಲ್ಲಿ ‘ಸಹಿ’ ಕೈಚಳಕ

ಬೆಂಗಳೂರು; ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವಾ ವರ್ಗದ ಅಧಿಕಾರಿಗಳಿಗೆ ನಿರಂತರವಾಗಿ ತರಬೇತಿ ನೀಡುತ್ತಿರುವ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ನೀಡುತ್ತಿರುವ ಅನುದಾನವು ದುರ್ಬಳಕೆ ಆಗುತ್ತಿದೆ. ಇಲಾಖೆಗಳ ವಿಶೇಷ ಅನುಮತಿ ಇಲ್ಲದೆಯೇ

GOVERNANCE

ವಿಶ್ವನಾಥ್‌ ಹಿರೇಮಠ್‌ಗೆ ಜೇಷ್ಠತೆ ನಿಗದಿ; ವಿವಾದಕ್ಕೆ ತುಪ್ಪ ಸುರಿದ ಬಸವರಾಜ ಬೊಮ್ಮಾಯಿ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌ ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆ ಕರುಣಿಸಿದ್ದ ಬಿಜೆಪಿ ಸರ್ಕಾರ ಇದೀಗ ಅವರಿಗೆ

GOVERNANCE

ಐಎಎಸ್‌, ಐಪಿಎಸ್‌ ಬಡ್ತಿ ಪ್ರಕರಣ; ಸುಪ್ರೀಂಕೋರ್ಟ್‌ನಿಂದ ತುರ್ತು ನೋಟೀಸ್‌

ಬೆಂಗಳೂರು; 1998, 1999 ಮತ್ತು 2004ನೇ ಸಾಲಿನಲ್ಲಿ ಆಯ್ಕೆಯಾಗಿದ್ದ ಕೆಎಎಸ್‌ ಅಧಿಕಾರಿಗಳಿಗೆ ಹಿಂದಿನ ಸರ್ಕಾರ ನೀಡಿರುವ ಐಎಎಸ್‌, ಐಪಿಎಸ್‌ ಮತ್ತು ಇತರೆ ಬಡ್ತಿ ಮತ್ತು ಇದುವರೆಗೆ ಈ ಅಧಿಕಾರಿಗಳಿಗೆ ನೀಡಿರುವ ಎಲ್ಲಾ ಬಗೆಯ ಆರ್ಥಿಕ

GOVERNANCE

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಬೆಂಗಳೂರು; ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಆತಂಕಕಾರಿ ಸಂಗತಿ ಹೊರಬಿದ್ದಿದೆ. ವಿಧಾನಸೌಧದ ನೆಲ

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ

GOVERNANCE

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ

ACB/LOKAYUKTA

ಲೋಕಾಯುಕ್ತರ ಆಸ್ತಿವಿವರ; ಕಾಯ್ದೆ ತಿದ್ದುಪಡಿ ಹೊಣೆಗಾರಿಕೆ ಸಿಎಂ ಹೆಗಲಿಗೆ ವರ್ಗಾವಣೆ

ಬೆಂಗಳೂರು; ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ಸಲ್ಲಿಸುವ ಸಂಬಂಧ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಹೊಣೆಗಾರಿಕೆಯಿಂದ ನುಣುಚಿಕೊಂಡಿರುವ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ಸಿಬ್ಬಂದಿ

GOVERNANCE

ಕೆಎಎಸ್‌ ಅಕ್ರಮ; ಸುಗ್ರೀವಾಜ್ಞೆಗೆ ಸಮರ್ಥನೆ, ಉತ್ತರ ಪತ್ರಿಕೆಗಳ ಪ್ರಕರಣಕ್ಕೆ ಆಯೋಗ ಹೊಣೆ

ಬೆಂಗಳೂರು; ಎಚ್‌ ಡಿ ಕುಮಾರಸ್ವಾಮಿ ನೇತೃತ್ವದಲ್ಲಿದ್ದ ಮೈತ್ರಿ ಸರ್ಕಾರವು ಹೊರಡಿಸಿದ್ದ ಕರ್ನಾಟಕ ಸಿವಿಲ್‌ ಸೇವೆಗಳ (ಆಯ್ಕೆ ಪ್ರಾಧಿಕಾರ ಮೂಲಕ ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯ ಅನುಸರಣೆಯಲ್ಲಿ ನೇಮಕವಾದ ವ್ಯಕ್ತಿಗಳ ಸೇವಾ ರಕ್ಷಣೆ) ಅಧ್ಯಾದೇಶ 2019ರ ವಿಧೇಯಕವನ್ನು

GOVERNANCE

1998ರ ಕೆಎಎಸ್‌ ಅಕ್ರಮ; ಕಾಯ್ದಿರಿಸಿದ ಆದೇಶ ಪ್ರಕಟಿಸದ ಕೆಎಟಿಯಿಂದಲೇ ನ್ಯಾಯದಾನ ವಿಳಂಬ!

ಬೆಂಗಳೂರು; 1998ನೇ ಸಾಲಿನ ಕೆಎಎಸ್‌ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳನ್ನು 14 ವರ್ಷದವರೆಗೂ ವಿಚಾರಣೆ ನಡೆಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಕಾಯ್ದಿರಿಸಿರುವ ಆದೇಶವನ್ನು ಒಂದು ವರ್ಷ ಕಳೆದರೂ ಪ್ರಕಟಿಸಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ

GOVERNANCE

ಮುಖ್ಯಕಾರ್ಯದರ್ಶಿ ಆಕ್ಷೇಪವನ್ನೂ ಬದಿಗೊತ್ತಿ ವಿಶ್ವನಾಥ್‌ ಹಿರೇಮಠ್‌ಗೆ ಕೆಎಎಸ್‌ ಹುದ್ದೆ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌-ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಗೆ ಬಡ್ತಿ ನೀಡಲು ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು

GOVERNANCE

ವಿಶ್ವನಾಥ್‌ ಹಿರೇಮಠ್‌ಗೆ ಕೆಎಎಸ್‌ ಹುದ್ದೆ; ಸರ್ಕಾರದ ವಿರುದ್ಧ ತಿರುಗಿ ಬಿದ್ದರೇ 49 ಅಧಿಕಾರಿಗಳು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌ -ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಯನ್ನು ಕರುಣಿಸಿದ್ದ ಪ್ರಕರಣವೀಗ ಹೈಕೋರ್ಟ್‌ ಮೆಟ್ಟಿಲೇರಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ

GOVERNANCE

ಸಚಿವಾಲಯ ಅಧಿಕಾರಿ,ನೌಕರರು ಸ್ಯಾನಿಟೈಸರ್‌ ಬಳಸುತ್ತಿಲ್ಲ…ಥರ್ಮಲ್‌ ಸ್ಕ್ಯಾನಿಂಗ್‌ಗೂ ಒಳಪಡುತ್ತಿಲ್ಲ

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುವ ಮೂಲಕ ಆತಂಕ ಸೃಷ್ಟಿಸುತ್ತಿದ್ದರೆ ಇತ್ತ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳದೆ ಮತ್ತು ಸ್ಯಾನಿಟೈಸರ್‌ ಬಳಸದೆಯೇ ಕಚೇರಿಗಳಿಗೆ ಹಾಜರಾಗಿ