Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲಿಸಿ ಇಸ್ಕಾನ್‌ಗೆ ಹಿಂಬಾಗಿಲಲ್ಲಿ ರತ್ನಗಂಬಳಿ

ಬೆಂಗಳೂರು: ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಗೆ ಆರ್ಥಿಕ ಇಲಾಖೆಯು ಆಕ್ಷೇಪಿಸಿದ್ದರೂ ನಗರಾಭಿವೃದ್ದಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌

GOVERNANCE

ಸಿಎಂ ಅನಿಲ ಭಾಗ್ಯ ಯೋಜನೆ ಕೈ ಬಿಡಲು ನಿರ್ಣಯ; ಉಜ್ವಲದಿಂದ ಹೊರಗುಳಿದವರ ಪಾಡೇನು?

ಬೆಂಗಳೂರು; ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಡ್ಡು ಹೊಡೆದು ಸಿದ್ದರಾಮಯ್ಯ ಅವರ ಸರ್ಕಾರ ಆರಂಭಿಸಿದ್ದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯನ್ನು ಇದೀಗ ರಾಜ್ಯ ಬಿಜೆಪಿ ಸರ್ಕಾರವು ರದ್ದುಗೊಳಿಸಲು ನಿರ್ಣಯ ಕೈಗೊಂಡಿದೆ. 2021ರ ಸೆಪ್ಟಂಬರ್‌ 29ರಿಂದ ಅಕ್ಟೋಬರ್‌

GOVERNANCE

ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ನಿರ್ಣಯ; ನೂರು ದಿನದ ಕೊಡುಗೆಯೇ?

ಬೆಂಗಳೂರು; ಸಾಮಾಜಿಕ ನ್ಯಾಯದ ಹರಿಕಾರ ಡಿ ದೇವರಾಜ ಅರಸು ಅವರ ಹೆಸರಿನಲ್ಲಿ 29 ವರ್ಷಗಳ ಹಿಂದೆಯೇ ಸ್ಥಾಪನೆಯಾಗಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆ ಮತ್ತು 2 ವರ್ಷದ ಹಿಂದೆ ಆರಂಭವಾಗಿದ್ದ ಆರ್ಯ ವೈಶ್ಯ ನಿಗಮ

LEGISLATURE

ಆಸ್ತಿ ಮೌಲ್ಯಮಾಪನದಲ್ಲಿ ಕಡಿಮೆ ಲೆಕ್ಕಾಚಾರ; ಮೈತ್ರಿ ಸರ್ಕಾರದಲ್ಲಿ 93.87 ಕೋಟಿ ನಷ್ಟ

ಬೆಂಗಳೂರು; ಆಸ್ತಿಗಳನ್ನು ಕಡಿಮೆ ಪ್ರಮಾಣದಲ್ಲಿ ಮೌಲ್ಯಮಾಪನ ಮಾಡಿ ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ಕಡಿಮೆ ಪ್ರಮಾಣದಲ್ಲಿ ವಿಧಿಸಿರುವುದು ಹಾಗೂ ಇತರೆ ನಿಯಮಬಾಹಿರತೆಗಳಿಂದಾಗಿ ರಾಜ್ಯ ಬೊಕ್ಕಸಕ್ಕೆ ಒಂದೇ ವರ್ಷದಲ್ಲಿ 93.87 ಕೋಟಿ ನಷ್ಟವುಂಟಾಗಿದೆ. ಆರ್ಥಿಕ

GOVERNANCE

ಐಎಂಎ; ಖಜಾನೆ ಪೆಟ್ಟಿಗೆಗಳ ನಿರ್ವಹಣೆಯಲ್ಲಿ ಎಸ್‌ಐಟಿ ನಿರ್ಲಕ್ಷ್ಯ?

ಬೆಂಗಳೂರು; ಐ ಮಾನಿಟರಿ ಅಡ್ವೈಸರಿ(ಐಎಂಎ) ಕಂಪನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಜಾನೆಯ ಭದ್ರಕೋಣೆಯಲ್ಲಿ ಇರಿಸಿರುವ ಖಜಾನೆ ಪೆಟ್ಟಿಗೆಗಳನ್ನು ಪ್ರಾಧಿಕಾರಣ ಪತ್ರದೊಂದಿಗೆ ಠೇವಣಿ ಇರಿಸಿದ್ದ ಪ್ರಾಧಿಕಾರದ ಅಧಿಕಾರಿಗಳು ಕರ್ತವ್ಯಗಳಿಂದ ವಿಮುಕ್ತಿ ಹೊಂದಿದ್ದರೂ ನಿರ್ವಹಣೆ ಕುರಿತು ವಿಶೇಷ ತನಿಖಾ

GOVERNANCE

ಪಶು ವೈದ್ಯಾಧಿಕಾರಿಗಳ ಶಾಶ್ವತ ವಿಲೀನ;ತಿರಸ್ಕೃತ ಪ್ರಸ್ತಾವನೆಗೆ ಸಿಗುವುದೇ ಪುರಸ್ಕಾರ?

ಬೆಂಗಳೂರು; ನಿಯೋಜನೆ ಮೇರೆಗೆ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಮಾತೃ ಇಲಾಖೆಗೆ ಹಿಂದಿರುಗಿಸಲು ಇಲಾಖೆ ಹೊರಡಿಸಿದ್ದ ಅಧಿಸೂಚನೆ ಪಾಲಿಸಲು ನಿರ್ದೇಶಿಸಬೇಕಿದ್ದ ಸಚಿವ ಪ್ರಭು ಚವ್ಹಾಣ್‌, ಇದೀಗ ಇಲಾಖೆಯನ್ನೇ ಕತ್ತಲಲ್ಲಿಟ್ಟು ಕರ್ನಾಟಕ ಪಶುವೈದ್ಯಕೀಯ

GOVERNANCE

ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?

ಬೆಂಗಳೂರು; ಕೃಷಿ ಇಲಾಖೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಈ

GOVERNANCE

ಬಿ ಸಿ ಪಾಟೀಲ್‌ ಹೆಸರು ಬಳಸಿ ಅಧಿಕಾರಿಗಳಿಂದ ಹಣ ಸುಲಿಗೆ?; ಮುಖ್ಯಕಾರ್ಯದರ್ಶಿಗೆ ದೂರು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಬಳಸಿಕೊಂಡು ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ಗುತ್ತಿಗೆದಾರರೊಬ್ಬರಿಂದ 12 ಕೋಟಿ ಹಣ ಸುಲಿಗೆ ಮಾಡಿರುವ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿದ್ದರ ಬೆನ್ನಲ್ಲೇ ಇದೀಗ ಕೃಷಿ ಸಚಿವ ಬಿ ಸಿ

GOVERNANCE

104 ಕೆಎಎಸ್‌ ಅಧಿಕಾರಿಗಳ ವಿರುದ್ಧ ಗುರುತರ ಆರೋಪಗಳ ಪಟ್ಟಿ: ಭ್ರಷ್ಟರ ಆಲಯ ಕಂದಾಯ

ಬೆಂಗಳೂರು; ಅಕ್ರಮವಾಗಿ ಖಾತೆ ಬದಲಾವಣೆ, ನ್ಯಾಯಾಲಯದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸದಿರುವುದು, ಕರ್ನಾಟಕ ಭೂ ಸುಧಾರಣೆ ಕಾಯ್ದೆ ಉಲ್ಲಂಘನೆ, ವಂಶವೃಕ್ಷವನ್ನು ಬದಲಾಯಿಸಿರುವುದು, ಆರೋಪಿಗಳ ಖುಲಾಸೆಗೆ ಸಹಕಾರ, ಸುಳ್ಳು ಜಾತಿ ಪ್ರಮಾಣ ಪತ್ರ, ಪಹಣಿಯಲ್ಲಿ ಸರ್ಕಾರಿ ಜಮೀನಿನ

GOVERNANCE

ಐಎಫ್‌ಎಸ್‌ ಎಸ್‌ ಜಿ ಹೆಗಡೆ ವಿರುದ್ಧ ಆಸ್ತಿ ವಿವರ ಮುಚ್ಚಿಟ್ಟ ಆರೋಪ; ಮುಖ್ಯಮಂತ್ರಿಯ ಶ್ರೀರಕ್ಷೆ!

ಬೆಂಗಳೂರು; ಆಸ್ತಿ ವಿವರಗಳನ್ನು ಮುಚ್ಚಿಟ್ಟ ಆರೋಪಕ್ಕೆ ಗುರಿಯಾಗಿರುವ ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌ ಜಿ ಹೆಗಡೆ ಎಂಬುವರನ್ನು ಶಿರಸಿ ವಿಭಾಗದಲ್ಲೇ ಮುಂದುವರೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ

GOVERNANCE

ವಿಶೇಷ ಲೆಕ್ಕಪರಿಶೋಧನೆಗೆ ನಕಾರ; ಪಿಎಸಿಯೊಂದಿಗೆ ಸಂಘರ್ಷಕ್ಕಿಳಿದ ಆರೋಗ್ಯ ಇಲಾಖೆ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಜತೆ ಸಂಘರ್ಷಕ್ಕಿಳಿದಿದೆ.

GOVERNANCE

ಕನ್ನಡ ಅನುಷ್ಠಾನ; ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು

ಬೆಂಗಳೂರು; ಆಡಳಿತದ ಎಲ್ಲಾ ಹಂತದಲ್ಲಿ ಪರಿಪೂರ್ಣವಾಗಿ ಕನ್ನಡ ಭಾಷೆಯನ್ನು ಬಳಸದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು