Tuesday | November 24, 2026 |

Tag: ಅಕ್ರಮ

ಜಲಸಂಪನ್ಮೂಲ, ಕೃಷಿ ಇಲಾಖೆ ಅಧಿಕಾರಿಗಳ ನೇಮಕಾತಿಯಲ್ಲೂ ಉತ್ತರಗಳ ಸೋರಿಕೆ; 3 ವರ್ಷಗಳಲ್ಲಿ ಸಾಹುಕಾರ್ ಗೆ ಸೇರಿದ 15 ಕೋಟಿ ನಗದು ನಿರ್ವಹಣೆ, ಹೇಳಿಕೆಯಲ್ಲಿ ಐಪಿಎಸ್‌ ಚಂದ್ರಕಾಂತ್ ಹೆಸರು ಉಲ್ಲೇಖಿಸಿದ ಕನ್ನಾಳೆ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಸರಿಯಾದ ಉತ್ತರಗಳನ್ನು ಸೋರಿಕೆ ಮಾಡಿದ್ದ ತಂಡವೇ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ ಸಿವಿಲ್, ಮೆಕ್ಯಾನಿಕಲ್‌,...

ಮನೆಯಲ್ಲಿ ವಾಸಿಸದಿದ್ದರೂ ಬಾಡಿಗೆದಾರ, ಪುತ್ರಿಯ ವೈದ್ಯಕೀಯ ಶಿಕ್ಷಣದ ವೆಚ್ಚ ಭರಿಸಿದ್ದ ಸಾಹುಕಾರ್; ಸದಸ್ಯೆ ಗೀತಾ ಹೇಳಿಕೆಯಲ್ಲಿದೆ ಕುತೂಹಲಕರ ಸಂಗತಿ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗವು 2026ರ ಜನವರಿಯಲ್ಲಿ  ನಡೆಸಿದ್ದ ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿನ ಸರಿಯಾದ ಉತ್ತರಗಳನ್ನು ಪಡೆಯಲು ಅಭ್ಯರ್ಥಿಗಳು 20...

ದಾಖಲೆಗಳಿಲ್ಲದೇ ಲಕ್ಷಾಂತರ ರು ಪಾವತಿ, ಇದನ್ನೇ ಬಾಡಿಗೆ ಆದಾಯ, ಕಳಂಕರಹಿತ ಆಸ್ತಿ ಎಂದು ಬಿಂಬಿಸಲು ಯತ್ನಿಸಿದ್ದ ಶಿವಶಂಕರಪ್ಪ ಸಾಹುಕಾರ್; ಹಣಕಾಸು ವಹಿವಾಟಿನ ರಹಸ್ಯ, ಚಾರ್ಜ್ ಶೀಟ್‌ನಲ್ಲಿ ಬಹಿರಂಗ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಗಂಭೀರ ಸ್ವರೂಪದ ಅಕ್ರಮಗಳಿಗೆ ಸಂಬಂಧಿಸಿದಂತೆ ಎಸ್‌ಐಟಿಯ ತೀವ್ರ ವಿಚಾರಣೆಗೆ ಗುರಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷ...

ಕನ್ಸೋರ್ಟಿಯಂ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ; ವೈಯಕ್ತಿಕ ಹೊಣೆಗಾರಿಕೆ ದುರ್ಬಲ, ಒಪ್ಪಂದ ನಿರ್ವಹಣೆ ಸಂಕೀರ್ಣ, ಲೀಡ್‌ ಮೆಂಬರ್‍‌ಗೆ ಅಗತ್ಯ ಅನುಭವವೇ ಇಲ್ಲ

ಬೆಂಗಳೂರು;  ಕಸ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದ 21 ಪ್ಯಾಕೇಜ್‌ಗಳ ಟೆಂಡರ್ ಕನ್ಸೋರ್ಟಿಯಂ ಸದಸ್ಯರ ಸಂಖ್ಯೆ ಹೆಚ್ಚಿಸಿರುವುದರಿಂದ ವೈಯಕ್ತಿಕ ಹೊಣೆಗಾರಿಕೆ ದುರ್ಬಲಗೊಳಿಸಬಹುದು...

ಪಶುವೈದ್ಯರ ನೇಮಕದಲ್ಲಿ ಅಕ್ರಮ; ಒಪ್ಪಿಗೆ ಇಲ್ಲದಿದ್ದರೂ ದೂರಿನಲ್ಲಿ ಹಲವು ಅಭ್ಯರ್ಥಿಗಳ ಹೆಸರು ಉಲ್ಲೇಖ, ಎಫ್‌ಐಆರ್ ದಾಖಲಾತಿ ಹಿಂದೆ ಒತ್ತಡ, ವಾಟ್ಸಾಪ್‌ ಸಂಭಾಷಣೆ ಬಹಿರಂಗ

ಬೆಂಗಳೂರು; ಪಶುವೈದ್ಯಾಧಿಕಾರಿಗಳ (ಗ್ರೂಪ್ ಬಿ) ಹುದ್ದೆಗಳ ನೇಮಕಾತಿಯಲ್ಲಿ 80 ಲಕ್ಷ ರು ಲಂಚಕ್ಕೆ ಬೇಡಿಕೆ ಇರಿಸಲಾಗಿದೆ ಎಂದು ಆರೋಪಿತ ಪ್ರಕರಣದಲ್ಲಿ  ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿಯೇ ಹಲವು ಲೋಪ ದೋಷಗಳಿದ್ದವು. ನಿಯಮಗಳ ಪ್ರಕಾರ 30 ದಿನಗಳ ಕಾಲಾವಕಾಶಕ್ಕೆ...

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಅವರಿಗೆ ಸಿಬ್ಬಂದಿ...

108 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ; ಆಕಸ್ಮಿಕ ಲೋಪ, ಪ್ರಕರಣ ಮುಕ್ತಾಯಗೊಳಿಸಲು ಪತ್ರ, ತಪ್ಪಿತಸ್ಥ ಅಧಿಕಾರಿ, ನೌಕರರ ರಕ್ಷಣೆಗಿಳಿದರೇ ಜಿಲ್ಲಾಧಿಕಾರಿ?

ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಅವರ ತವರು ಕ್ಷೇತ್ರ ಹಾರೋಹಳ್ಳಿಯಲ್ಲಿನ  ಸರ್ಕಾರಿ ಭೂಮಿ ಕಬಳಿಸಿದ್ದ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬ...

ಖಾಸಗಿ ವ್ಯಕ್ತಿಗಳಿಂದ 120 ಎಕರೆ ಗೋಮಾಳ ಒತ್ತುವರಿ; ತನಿಖೆ ನೇತೃತ್ವ ವಹಿಸಲು ಅಧಿಕಾರಿಗಳ ಹಿಂದೇಟು, ತನಿಖಾ ಸಮಿತಿಯಿಂದಲೇ ಹಿಂದೆ ಸರಿದ ಅಧಿಕಾರಿ, ಕೆಲಸದ ಒತ್ತಡ ನೆಪ!

ಬೆಂಗಳೂರು;  ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಅವರ ತವರು ಕ್ಷೇತ್ರ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು ಪರಿಶೀಲನೆ ಮಾಡಲು ಅರಣ್ಯ ಮತ್ತು ಜೀವಿಶಾಸ್ತ್ರ  ಪರಿಸರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ...

108 ಕೋಟಿ ಮೌಲ್ಯದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ; ಆಪಾದಿತ ಎ ಸಿ, ತಹಶೀಲ್ದಾರ್ ಸೇರಿ 15 ಮಂದಿ ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು 5 ತಿಂಗಳ ಬಳಿಕ ಅನುಮತಿ

ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಅವರ ತವರು ಕ್ಷೇತ್ರ ಹಾರೋಹಳ್ಳಿ ಸರ್ಕಾರಿ ಭೂಮಿ ಕಬಳಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಸರ್ಕಾರಿ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಮತ್ತು...
error: Content is protected !!