Saturday | March 7, 2026 |

Tag: ಅನುಮತಿ

ಐ ಆರ್ ಪೆರುಮಾಳ್‌ ವಿಚಾರಣೆ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ; ಹಗರಣದ ಶವಪೆಟ್ಟಿಗೆಗೆ ಮತ್ತೊಂದು ಮೊಳೆ

ಬೆಂಗಳೂರು; ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ನೊಂದಿಗೆ ಪಿತೂರಿ ನಡೆಸಿ 62.62 ಲಕ್ಷ ರು ನಷ್ಟ ಮತ್ತು ಕಲ್ಯಾಣಿ ಸ್ಟೀಲ್ಸ್‌ ಹಾಗೂ ಮುಕುಂದ್‌ ಸ್ಟೀಲ್ಸ್‌ ಲಿಮಿಟೆಡ್‌ಗೆ ಕಾನೂನುಬಾಹಿರವಾಗಿ ಲಾಭ...

ಅನಿಲ ನೀತಿ; ಆರ್ಥಿಕ ನಷ್ಟವಿಲ್ಲ, ಭ್ರಷ್ಟಾಚಾರವೂ ಇಲ್ಲ, ಲೋಕಾಕ್ಕೆ ಸಮಜಾಯಿಷಿ ನೀಡಿದ ರಾಕೇಶ್‌ಸಿಂಗ್‌

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಪರಿಣಾಮಗಳನ್ನು ಲೆಕ್ಕಿಸದೆಯೇ ಶುಲ್ಕ ಕಡಿತಗೊಳಿಸಿ ಬೊಕ್ಕಸಕ್ಕೆ ನಷ್ಟವಾಗಿರುವ ಪ್ರಕರಣದ  ವಿಚಾರಣೆ ಆರಂಭವಾಗಿರುವ  ನಡುವೆಯೇ...

ಹೆಚ್‌ಡಿಕೆ ಸಹಿ ಫೋರ್ಜರಿ ಪ್ರಕರಣ; ವಿಚಾರಣೆಯಿಲ್ಲದೆಯೇ ಐಎಎಸ್‌ ರಾಕೇಶ್‌ಸಿಂಗ್‌ ವಿರುದ್ಧ ದೂರರ್ಜಿ ಮುಕ್ತಾಯ

ಬೆಂಗಳೂರು; ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಸಹಿ ಫೋರ್ಜರಿ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರೇರಾ ಹಾಲಿ ಅಧ್ಯಕ್ಷ ರಾಕೇಶ್‌ ಸಿಂಗ್‌ ಅವರ...

ಜಪಾನ್‌, ದಕ್ಷಿಣ ಕೊರಿಯಾಕ್ಕೆ ಪ್ರವಾಸ; ಪ್ರವಾಸೋದ್ಯಮ ಸಚಿವರಿಲ್ಲದೇ ತೆರಳಿದ ನಿಯೋಗ, ಸುತ್ತೋಲೆ ಉಲ್ಲಂಘನೆ?

ಬೆಂಗಳೂರು; 2025ರ ಡಿಸೆಂಬರ್‍‌ ಅಂತ್ಯದವರೆಗೆ ಯಾವುದೇ ಅಧಿಕಾರಿಗಳು ವಿದೇಶ ಅಧ್ಯಯನ ಪ್ರವಾಸಕ್ಕೆ ತೆರಳುವಂತಿಲ್ಲ ಎಂದು ಸರ್ಕಾರವು ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ಹೊರಬಿದ್ದು ಒಂದು ದಿನವೂ...

ನಿಷ್ಕ್ರೀಯ ವೈಯಕ್ತಿಕ ಠೇವಣಿ ಖಾತೆಗಳಲ್ಲಿದೆ 338 ಕೋಟಿ; 8,663.87 ಕೋಟಿ ವಿವೇಚನಾರಹಿತ ಬಳಕೆ?

ಬೆಂಗಳೂರು;  ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಹೆಸರಿನಲ್ಲಿರುವ ವೈಯಕ್ತಿಕ ಠೇವಣಿ ಖಾತೆಗಳ ಪೈಕಿ  ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮವೊಂದರಲ್ಲೇ ಅತೀ ಹೆಚ್ಚು ಎಂದರೇ...

ಶಾಸಕಾಂಗದ ಅನುಮೋದನೆಯಿಲ್ಲದೇ 1,486.36 ಕೋಟಿ ರು ವೆಚ್ಚ; ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆ ಪತ್ತೆ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಯಿಲ್ಲದೇ ವೆಚ್ಚಕ್ಕಾಗಿ 1,486.36 ಕೋಟಿ ರು ಮೊತ್ತ ಬಿಡುಗಡೆಗೆ ಹೊರಡಿಸಿದ್ದ  26 ಆದೇಶಗಳನ್ನು ಕ್ರಮಬದ್ಧಗೊಳಿಸಿಲ್ಲ. ಬದಲಿಗೆ  ವೆಚ್ಚಕ್ಕಾಗಿ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಲಾಗಿದೆ. ಈ ...

ಅನಧಿಕೃತವಾಗಿ ವಿದೇಶಿ ಮದ್ಯ ಆಮದು; ಸರ್ಕಾರಕ್ಕೆ 11.50 ಕೋಟಿ ಆದಾಯ ನಷ್ಟ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು;  ಪರವಾನಿಗೆ ಇಲ್ಲದೆಯೇ ಅನಧಿಕೃತವಾಗಿ ವಿದೇಶಿ ಮದ್ಯವನ್ನು ಆಮದು ಮಾಡಿಕೊಂಡಿದ್ದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 11.50 ಕೋಟಿಯಷ್ಟು ಆದಾಯ ನಷ್ಟವಾಗಿರುವ ಪ್ರಕರಣವನ್ನು  ಪ್ರಧಾನ ಮಹಾಲೇಖಪಾಲರು ಪತ್ತೆ ಹಚ್ಚಿದ್ದಾರೆ.   ವಿದೇಶಿ...

ಕಿರು ಚಿತ್ರಕ್ಕೆ 4.50 ಕೋಟಿ ಖರ್ಚು; ನಿರಾಣಿ, ಅಧಿಕಾರಿಗಳ ವಿರುದ್ಧ ಲೋಕಾ ವಿಚಾರಣೆಗೆ ಆಧಾರವಿಲ್ಲವೆಂದ ಸರ್ಕಾರ

ಬೆಂಗಳೂರು;  ಐದೇ ಐದು ನಿಮಿಷದ ಕಿರು ಚಿತ್ರ ನಿರ್ಮಾಣಕ್ಕಾಗಿ ಸರ್ಕಾರದ  ಬೊಕ್ಕಸದಿಂದ  ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಮತ್ತು ಅಧಿಕಾರಿಗಳು 4.50 ಕೋಟಿ ರು....

ಆಂಗ್ಲ ಮಾಧ್ಯಮ; ಆದೇಶ ಹಿಂಪಡೆಯಲು ಒಪ್ಪದ ಇಲಾಖೆ, ಮಕ್ಕಳ ಹಕ್ಕು 2015ರ ಮಸೂದೆ ತಿದ್ದುಪಡಿ ಕೈಬಿಡಲಿದೆಯೇ?

ಬೆಂಗಳೂರು; ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಹೊರಡಿಸಿರುವ ಆದೇಶವನ್ನು ಹಿಂಪಡೆಯದಿರಲು ತೀರ್ಮಾನಿಸಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಹಲವು ತೀರ್ಪುಗಳನ್ನು...

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು...

ವಿಟಿಯು ಕುಲಪತಿ ವಿರುದ್ಧ ವಿಚಾರಣೆ; ಲೋಕಾ ಪೊಲೀಸರಿಗೆ ಅನುಮತಿ ನಿರಾಕರಿಸಿದ ರಾಜ್ಯಪಾಲ

ಬೆಂಗಳೂರು;  ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ  ವಿಟಿಯು ಹಾಲಿ ಕುಲಪತಿ ಡಾ ಎಸ್‌...

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌...
error: Content is protected !!