Monday | March 9, 2026 |

Tag: ಅರಣ್ಯೀಕರಣ

ಗಿಡ ನೆಟ್ಟಿರುವುದಾಗಿ ಸುಳ್ಳು ಹೇಳಿ ಲಕ್ಷಾಂತರ ರು. ವಂಚನೆ; ವಲಯ ಅರಣ್ಯಾಧಿಕಾರಿಗೆ 14 ವರ್ಷಗಳ ನಂತರ ದಂಡನೆ

ಬೆಂಗಳೂರು: ಅರಣ್ಯೀಕರಣದ ನೆಪದಲ್ಲಿ ಸಸಿ ನೆಡದೆ ಬಿಲ್ಲನ್ನು ಪಾವತಿಸಿ, ಲಕ್ಷಾಂತರ ರುಪಾಯಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದ ಅರಣ್ಯಾಧಿಕಾರಿಯ ವಿರುದ್ಧ...

ತಹಶೀಲ್ದಾರ್ ಆಗಿದ್ದಾಗಲೇ ಏಕೇಶ್‌ಬಾಬು ವಿರುದ್ಧ ಕರ್ತವ್ಯಲೋಪ ಆರೋಪ; ಉಪಲೋಕಾಯುಕ್ತರ ವರದಿ

ಬೆಂಗಳೂರು; ಮನೆಯಲ್ಲಿ ಹಣ ಎಣಿಸುವ ಉಪಕರಣದೊಂದಿಗೇ ಲೋಕಾಯುಕ್ತ ಬಲೆಗೆ ಬಿದ್ದಿರುವ ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಏಕೇಶ್‌ ಬಾಬು ಕೆ ಅವರು ತಹಶೀಲ್ದಾರ್‍‌ ಆಗಿದ್ದಾಗಲೇ...

ಖಾಸಗಿ ಸಂಸ್ಥೆಗೆ ಅರಣ್ಯ ಜಮೀನು ಮಂಜೂರು; ಪ್ರಸ್ತಾವನೆ ಹಿಂದಿರುಗಿಸಿದ್ದರೂ ಪುನಃ ಮಂಡಿಸಲು ಸೂಚನೆ

ಬೆಂಗಳೂರು; ಪರಿಹಾರಾತ್ಮಕ ಅರಣ್ಯೀಕರಣ ಮತ್ತು ಸರ್ಕಾರಿ ಹಾಗೂ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿರಿಸಿದ್ದ ಜಮೀನನ್ನು ಮಂಜೂರು ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ ಪ್ರಸ್ತಾವನೆಯನ್ನು ಹಿಂದಿರುಗಿಸಿದ್ದರೂ  ಸಹ ...

ಅರಣ್ಯ ಕಾಯ್ದೆ ಉಲ್ಲಂಘನೆ, ಅಕ್ರಮ ಅದಿರು ಸಾಗಾಣಿಕೆ; ಜಿಂದಾಲ್‌ ವಿರುದ್ಧ ಕಾಂಗ್ರೆಸ್‌ ಶಾಸಕ ಆರೋಪ

ಬೆಂಗಳೂರು; ಕೇಂದ್ರ ಸರ್ಕಾರದ ಎರಡನೇ ಹಂತದ ಫಾರೆಸ್ಟ್‌ ಕ್ಲಿಯರೆನ್ಸ್‌ ಪ್ರಸ್ತಾವನೆ ಪಡೆಯದೇ ಅರಣ್ಯ ಕಾಯ್ದೆ ಉಲ್ಲಂಘನೆ ಮತ್ತು ಅದಿರು ಸಾಗಾಣಿಕೆ ರಸ್ತೆಯನ್ನು ಬಳಸಲು ಸರ್ಕಾರದ ಅನುಮತಿ...

ಲಕ್ಷ್ಮಿ ಮಿನರಲ್ಸ್‌ ಸೇರಿ 5 ಗಣಿ ಗುತ್ತಿಗೆಗಳಿಗೆ 200 ಹೆಕ್ಟೇರ್‌ ಅರಣ್ಯೇತರ ಜಮೀನು; ಸಿಎಂ, ಪ್ರಲ್ಹಾದ ಜೋಷಿ ಒತ್ತಡ

ಬೆಂಗಳೂರು; ಸರ್ಕಾರಿ ಸಿ ಮತ್ತು ಡಿ ಮತ್ತಿತರ ಜಮೀನುಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ನೀಡುವುದು ಮತ್ತು ಪ್ರಸ್ತಾಪಿಸುವುದನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರವು...

ಖಾಸಗಿ ಸಂಸ್ಥೆಗಳಿಗೆ 1,000 ಎಕರೆ ಪರಿಹಾರಾತ್ಮಕ ಅರಣ್ಯ ಜಮೀನು; ತಡೆಹಿಡಿದಿದ್ದ ನೀತಿ ಪುನರ್‌ ಪರಿಶೀಲನೆ

ಬೆಂಗಳೂರು; ಸರ್ಕಾರಿ ಸಿ ಮತ್ತು ಡಿ ಮತ್ತಿತರ ಜಮೀನುಗಳನ್ನು ಖಾಸಗಿ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ನೀಡುವುದು ಮತ್ತು ಪ್ರಸ್ತಾಪಿಸುವುದನ್ನು ಹಿಂದಿನ ಕಾಂಗ್ರೆಸ್‌ ಸರ್ಕಾರವು...

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು...
error: Content is protected !!