Wednesday | March 18, 2026 |

Tag: ಅರಣ್ಯ ಸಚಿವರು

ಗಿಡ ನೆಟ್ಟಿರುವುದಾಗಿ ಸುಳ್ಳು ಹೇಳಿ ಲಕ್ಷಾಂತರ ರು. ವಂಚನೆ; ವಲಯ ಅರಣ್ಯಾಧಿಕಾರಿಗೆ 14 ವರ್ಷಗಳ ನಂತರ ದಂಡನೆ

ಬೆಂಗಳೂರು: ಅರಣ್ಯೀಕರಣದ ನೆಪದಲ್ಲಿ ಸಸಿ ನೆಡದೆ ಬಿಲ್ಲನ್ನು ಪಾವತಿಸಿ, ಲಕ್ಷಾಂತರ ರುಪಾಯಿ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದ ಅರಣ್ಯಾಧಿಕಾರಿಯ ವಿರುದ್ಧ...

ಖನಿಜ ನಿಧಿ ಟ್ರಸ್ಟ್‌ನಲ್ಲಿ 4,118.17 ಕೋಟಿ ರು. ಇದ್ದರೂ ಅರಣ್ಯ ದಿನಗೂಲಿ ನೌಕರರಿಗೆ ವೇತನವಿಲ್ಲ

ಬೆಂಗಳೂರು; ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ ಅಡಿಯಲ್ಲಿ ಮೇ 2023ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 1,979.43 ಕೋಟಿ ರು ಸೇರಿ ಒಟ್ಟು 4,118.17 ಕೋಟಿ ರು....

ಜಿಂದಾಲ್‌ಗೆ 3.05 ಕೋಟಿ ಅನರ್ಹ ಲಾಭ;81 ಹೆಕ್ಟೇರ್‌ ಅರಣ್ಯೇತರ ಭೂಮಿ ಹಿಂಪಡೆಯದ ಸರ್ಕಾರ

ಬೆಂಗಳೂರು; ಗಣಿ ಗುತ್ತಿಗೆ ಪ್ರದೇಶಗಳ ಮಂಜೂರಾತಿಯಲ್ಲಿ ಸಿಂಹಪಾಲು ಪಡೆದಿರುವ ಜಿಂದಾಲ್‌ ಕಂಪನಿಯು 81.29 ಹೆಕ್ಟೇರ್‌ ಅರಣ್ಯೇತರ ಭೂಮಿಯನ್ನು ಮರಳಿಸಿಲ್ಲ. ಕೋಟ್ಯಂತರ ಮೊತ್ತದ ಬಾಕಿ ಉಳಿಸಿಕೊಂಡಿರುವ ಅರಣ್ಯೀಕರಣ...

ಗಣಿ ಜಿಲ್ಲೆಗಳ ಪುನಶ್ಚೇತನ; ಸಂಪುಟ ಉಪ ಸಮಿತಿಗೆ ಶ್ರೀರಾಮುಲು,ಸಿಂಗ್‌ ನೇಮಕಕ್ಕೆ ಆಕ್ಷೇಪ

ಬೆಂಗಳೂರು: ಕರ್ನಾಟಕ ಗಣಿ ಪ್ರಭಾವಿತ ಪರಿಸರ ಸಂರಕ್ಷಣಾ ನಿಗಮ( ಕೆಎಂಇಆರ್‌ಸಿ) ಮತ್ತು ಗಣಿಗಾರಿಕೆ ಪರಿಣಾಮ ವಲಯ (ಸಿಇಪಿಎಂಐಝಡ್) ಯೋಜನೆ ಬಗ್ಗೆ, ಸರ್ವೋಚ್ಛ ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನಾತ್ಮಕ...

ವನ್ಯಜೀವಿ ಮಂಡಳಿ; ಬೇಲೇಕೇರಿ ಪ್ರಕರಣದ ಆರೋಪಿತರಿಗೆ ಅಶ್ವಥ್‌ನಾರಾಯಣ್‌ ಶಿಫಾರಸ್ಸು

ಬೆಂಗಳೂರು; ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ...
error: Content is protected !!