Saturday | March 7, 2026 |

Tag: ಆಡಳಿತ

ಸರ್ಕಾರಿ ನೌಕರರ ವಯಸ್ಸು, ಜನ್ಮದಿನಾಂಕ ಬದಲಾವಣೆಗೆ ನಿಷೇಧ; ಪರಿಷ್ಕೃತ ವಿಧೇಯಕ ಮಂಡನೆಗೆ ಸಿದ್ಧತೆ

ಬೆಂಗಳೂರು; ನೇರ ನೇಮಕಾತಿ ಮೂಲಕ ಸರ್ಕಾರಿ ಸೇವೆಗೆ ಒಮ್ಮೆ ಸೇರಿದ ನಂತರವೂ ತಮ್ಮ ವಯಸ್ಸು ಮತ್ತು ಜನ್ಮ ದಿನಾಂಕವನ್ನು ಬದಲಾಯಿಸುತ್ತಿದ್ದ ಪ್ರಕರಣಗಳಿಗೆ ರಾಜ್ಯ ಸರ್ಕಾರವು ಇತಿಶ್ರೀ...

ರಾಮಚಂದ್ರಾಪುರ ಮಠದ ಬಳಿ ಯಾತ್ರಿ ನಿವಾಸ; 13 ವರ್ಷಗಳಾದರೂ ಕಾಮಗಾರಿ ಅಪೂರ್ಣ, 5 ಕೋಟಿ ನಿಷ್ಫಲ

ಬೆಂಗಳೂರು; ಶಿವಮೊಗ್ಗದ ಹೊಸನಗರ ರಾಮಚಂದ್ರಪುರ ಮಠದ ಬಳಿ ಕಳೆದ 13 ವರ್ಷಗಳ ಹಿಂದೆಯೇ ಯಾತ್ರಿ ನಿವಾಸ ನಿರ್ಮಾಣಕ್ಕೆ 5.80 ಕೋಟಿ ರು ವೆಚ್ಚವಾಗಿದ್ದರೂ ಇದುವರೆಗೂ ಸಾರ್ವಜನಿಕರ...

ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ಸಂಖ್ಯೆಯ ದನಗಳ ಮರಣಪೂರ್ವ, ಮರಣೋತ್ತರ ಪರೀಕ್ಷೆ; ಉಲ್ಲಂಘನೆ

ಬೆಂಗಳೂರು; ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಕಾಯ್ದೆಯನ್ನು ಉಲ್ಲಂಘಿಸಿ ಜಾನುವಾರುಗಳನ್ನು ಕೊಲ್ಲಲು ಮತ್ತು ಕೊಂದ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಅನರ್ಹ...

200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?

ಬೆಂಗಳೂರು; ನಗರ ಸ್ಥಳೀಯ ಸಂಸ್ಥೆಗಳ ಪರವಾಗಿ ಅಮೃತ ನಗರೋತ್ಥಾನ ಯೋಜನೆ (ಹಂತ 4) ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ...

ಗ್ಯಾಸ್‌ ಕಂಪನಿಗಳೊಂದಿಗೆ ಸಂಚು, ಭ್ರಷ್ಟಾಚಾರ ಆರೋಪ; ಪ್ರತಿಪಕ್ಷ ನಾಯಕರ ಪಿಎಸ್‌ ಸೇರಿ ಹಲವರಿಗೆ ನೋಟೀಸ್‌

ಬೆಂಗಳೂರು; ಅನಿಲ ಸರಬರಾಜು ಸಂಸ್ಥೆಗಳ ಜೊತೆ ಸಂಚು ರೂಪಿಸಿ ಭ್ರಷ್ಟಾಚಾರ ಎಸಗಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಸಲ್ಲಿಸಬೇಕು ಎಂದು ರೇರಾದ ಹಾಲಿ...

ಟೆಲಿಫೋನ್‌ ಕದ್ದಾಲಿಕೆ, ಸೋರಿಕೆ; ಎಡಿಜಿಪಿ ಅಲೋಕ್‌ ವಿರುದ್ಧ ಇಲಾಖೆ ವಿಚಾರಣೆ, ಸರ್ಕಾರದ ಸಮರ್ಥನೆಯೇನು?

ಬೆಂಗಳೂರು; ಟೆಲಿಫೋನ್‌ ಕದ್ದಾಲಿಕೆ ಮತ್ತು ಕದ್ದಾಲಿಸಿದ ಧ್ವನಿ ಸುರಳಿ ಸೋರಿಕೆ ಆರೋಪದಲ್ಲಿ ಸಿಲುಕಿರುವ ಎಡಿಜಿಪಿ ಅಲೋಕ್‌ ಕುಮಾರ್ ಅವರು ತಂದಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ...

101.63 ಕೋಟಿ ವಾಪಸ್‌; ಕೆಎಎಸ್‌ ಪುಷ್ಪಲತಾ ವಿರುದ್ಧ ಸಾಬೀತಾಗದ ಕರ್ತವ್ಯಲೋಪ, ಸಚಿವರಿಗೆ ಮುಖಭಂಗ?

ಬೆಂಗಳೂರು; ವಿವಿಧ ಆರ್ಥಿಕ ವರ್ಷದಲ್ಲಿ  ಬಿಡುಗಡೆ ಮಾಡಿದ್ದ ಅನುದಾನದದಲ್ಲಿ   ಖರ್ಚು ಮಾಡದೇ ಉಳಿಕೆಯಾಗಿದ್ದ 101.63 ಕೋಟಿ ರು.ಗಳನ್ನು ಸರ್ಕಾರಕ್ಕೆ ವಾಪಸ್‌ ಮಾಡಿರುವ ಪ್ರಕರಣದ ಮತ್ತೊಂದು ಮುಖವು...

ಸಚಿವಾಲಯದಲ್ಲೇ 5 ವರ್ಷದಿಂದ ಒಂದೇ ಇಲಾಖೆಯಲ್ಲಿ ಠಿಕಾಣಿ; ವಿಧಾನಸೌಧ ಬಿಟ್ಟು ಕದಲದ 705 ಅಧಿಕಾರಿಗಳು

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ ಕಳೆದ 5 ವರ್ಷಗಳಿಂದಲೂ ಒಂದೇ ಇಲಾಖೆಯಲ್ಲಿ ಗ್ರೂಪ್‌ ಎ...

ಸರ್ಕಾರಿ ನೌಕರರಿಗೆ ಪಾವತಿಯಾಗದ ವೇತನ; ‘ದಿ ಫೈಲ್’ ವರದಿ ಉಲ್ಲೇಖಿಸಿ ಪ್ರತಿಪಕ್ಷ ನಾಯಕ ತರಾಟೆ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಮೂಲ ದಾಖಲೆಗಳ ಸತ್ಯಾಸತ್ಯತೆಯನ್ನು ಇಲಾಖೆಯ...

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌...
error: Content is protected !!