Monday | March 9, 2026 |

Tag: ಆತ್ಮಹತ್ಯೆ

ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು

ಬೆಂಗಳೂರು; ಧರ್ಮಸ್ಥಳ ದೇವರ ದರ್ಶನಕ್ಕೆ ಬಂದವರು, ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನಲ್ಲಿನ ಕೆಲವು ವಿದ್ಯಾರ್ಥಿಗಳು, ಧರ್ಮಸ್ಥಳದ ಹರಕೆ ಮಂಡಿಯಲ್ಲಿದ್ದ ಕ್ಷೌರಿಕ, ಅಪರಿಚಿತ ಗಂಡು, ಅಪರಿಚಿತ ಹೆಣ್ಣುಮಕ್ಕಳು ಸೇರಿದಂತೆ ...

2 ವರ್ಷಗಳಲ್ಲಿ 1,886 ರೈತರ ಆತ್ಮಹತ್ಯೆ; ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ದಾಖಲು

ಬೆಂಗಳೂರು; ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886  ಮಂದಿ...

ಸಾಲ ಕಟ್ಟಲು ಪರದಾಟ, ಯಂತ್ರೋಪಕರಣಗಳ ಮಾರಾಟ, ಆಸ್ತಿ ಮುಟ್ಟುಗೋಲು ಭೀತಿ; ಬೀದಿಗೆ ಬಂದ ಗುತ್ತಿಗೆದಾರರು?

ಬೆಂಗಳೂರು;   ಕೋಟ್ಯಂತರ ರುಪಾಯಿಗಳನ್ನು ಸರ್ಕಾರವು ಪಾವತಿಸದ ಕಾರಣ ಗುತ್ತಿಗೆದಾರರು ಇದೀಗ ಕಾಮಗಾರಿಗಳನ್ನು ನಿರ್ವಹಿಸಲು ಬಳಸಿದ್ದ ಯಂತ್ರೋಪಕರಣಗಳನ್ನು ಮಾರಾಟ ಮಾಡುವ ಸ್ಥಿತಿಗೆ ತಲುಪಿದ್ದಾರೆ. ಬ್ಯಾಂಕ್‌ಗೆ ಸಾಲದ ಕಂತು...

ಮೈಕ್ರೋ ಫೈನಾನ್ಸ್‌ ಕಿರುಕುಳ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ದೂರುಗಳ ವಿವರವಿಲ್ಲ, ಪ್ರಕರಣಗಳೂ ದಾಖಲಾಗಿಲ್ಲ

ಬೆಂಗಳೂರು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ (ಎಸ್‌ಕೆಡಿಆರ್‍‌ಪಿ) ದ ಪ್ರತಿನಿಧಿಗಳು  ಕಿರುಕುಳ ನೀಡಿದ್ದಾರೆ ಎಂದು  ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ದೂರುಗಳು...

ಕೋಮು ದ್ವೇಷಕ್ಕೆ ಪ್ರಚೋದನೆ ಆರೋಪ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಸ್‌ಎಲ್‌ಪಿ ದಾಖಲಿಸಲು ನಿರ್ಧಾರ

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಎಂದು ತೋರಿಸಿದ ಪರಿಣಾಮ ಹಾವೇರಿ ಜಿಲ್ಲೆಯ ಹಾನಗಲ್‌ನ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಸಿ ಬಾಳಿಗಾಯಿ ಉರೂಫ್‌ ರುದ್ರಪ್ಪ ಆತ್ಮಹತ್ಯೆ...

ಕಳೆದ 2 ವರ್ಷದಲ್ಲಿ 2,329 ರೈತರ ಆತ್ಮಹತ್ಯೆ; ಹಾವೇರಿ, ಮೈಸೂರು, ಕಲ್ಬುರ್ಗಿ, ಬೆಳಗಾವಿಯಲ್ಲಿ ಹೆಚ್ಚು

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟಾರೆ 2,329 ರೈತರು...

ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್‌ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ

ಬೆಂಗಳೂರು; ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‍‌ಎಸ್‌ಎಸ್ ಮುಖಂಡ...

ಕ್ರಿಡಿಲ್‌ ಗುತ್ತಿಗೆದಾರನ ಆತ್ಮಹತ್ಯೆ; 7 ಕಾಮಗಾರಿ ಒಗ್ಗೂಡಿಸಿ ಒಂದೇ ಕಾಮಗಾರಿಗೆ ಬದಲಾಯಿಸಿದ್ದ ಸರ್ಕಾರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದ ಗುತ್ತಿಗೆದಾರ ಪಿ ಎಸ್‌ ಗೌಡರ್‍‌ ಆತ್ಮಹತ್ಯೆ ಪ್ರಕರಣವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೇ ಪ್ರಕರಣದಲ್ಲಿ ಕ್ರಿಡಿಲ್‌ 7 ಕಾಮಗಾರಿಗಳನ್ನು ಒಗ್ಗೂಡಿಸಿ...

ಕ್ರಿಡಿಲ್‌ನಿಂದ ಬಾರದ ಬಾಕಿ ಹಣ; ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ, ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿರುವ ಕೃಷಿ ಇಲಾಖೆಯ ಆವರಣದಲ್ಲಿ ಕ್ರಿಡಿಲ್‌ ಅಧೀನದಲ್ಲಿ ಕಾಮಗಾರಿ ನಡೆಸಿದ್ದರ ಹಣ ಬಂದಿಲ್ಲ ಎಂಬುದು ಸೇರಿದಂತೆ ಇನ್ನಿತರೆ ಕಾರಣಗಳನ್ನು ಮುಂದೊಡ್ಡಿ ಗುತ್ತಿಗೆದಾರನೊಬ್ಬ...

ಪಿಎಂ ಕಿಸಾನ್‌ ಜಾರಿಗೊಂಡ ನಂತರವೂ ದೇಶದಲ್ಲಿ 16,854, ಕರ್ನಾಟಕದಲ್ಲಿ 3,573 ರೈತರ ಆತ್ಮಹತ್ಯೆ

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ಮತ್ತು...

ರಾಜೀನಾಮೆ ಬಳಿಕವೂ ಮೂಗು ತೂರಿಸಿದ ಈಶ್ವರಪ್ಪ; ಪ್ರಧಾನ ಇಂಜಿನಿಯರ್‌ ಮುಂದುವರಿಕೆಗೆ ಪತ್ರ

ಬೆಂಗಳೂರು; ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಿದ ನಂತರವೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ...

‘ಆತ್ಮಹತ್ಯೆ ಮಾಡಿಕೊಂಡರೆ ಡಿ ರೂಪಾ ಅವರೇ ಕಾರಣ’; ರಾಘವೇಂದ್ರ ಶೆಟ್ಟಿ ವಿಡಿಯೋ ಬಹಿರಂಗ

ಬೆಂಗಳೂರು; ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಹಿರಿಯ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ...
error: Content is protected !!