Tuesday | March 10, 2026 |

Tag: ಆಧಾರ್

ಶಕ್ತಿ ಸ್ಮಾರ್ಟ್‌ ಕಾರ್ಡ್‌ಗೆ ಆಧಾರ್ ಶುಲ್ಕಕ್ಕಿಂತಲೂ ದುಬಾರಿ ದರ ಪ್ರಸ್ತಾವ; ಪ್ರಯಾಣಿಕರ ಜೇಬಿಗೆ ಕೈ ಹಾಕಿತ್ತೇ?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ' ಯೋಜನೆಯಡಿ ನೀಡಲು ಉದ್ದೇಶಿಸಿರುವ ಸ್ಮಾರ್ಟ್ ಕಾರ್ಡ್‌ನ ಮುದ್ರಣ ಮತ್ತು ವಿತರಣೆಗೆ ತಗಲುವ ವೆಚ್ಚವನ್ನು ...

ವೃದ್ಧಾಪ್ಯ, ವಿಧವಾ, ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ; ಬಳಕೆಯಾಗದ ಪೂರ್ಣ ಅನುದಾನ, 244.81 ಕೋಟಿ ಉಳಿಕೆ

ಬೆಂಗಳೂರು;  ವೃದ್ಧಾಪ್ಯ, ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ ಸೇರಿದಂತೆ 12 ಸಾಮಾಜಿಕ ಭದ್ರತಾ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಮಾಸಿಕ ವೇತನ ವಿತರಿಸಿಲ್ಲ. ಕಳೆದ 3...

ಯುವನಿಧಿ ಯೋಜನೆ ದುರ್ಬಳಕೆ; ಉದ್ಯೋಗದಲ್ಲಿದ್ದರೂ ಫಾರ್ಮಸಿ ಪದವೀಧರರಿಗೆ ಭತ್ಯೆ, ಅಪಾರ ನಷ್ಟ

ಬೆಂಗಳೂರು; ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ  ಫಾರ್ಮಸಿ ಪದವೀಧರರು ಮತ್ತು ಫಾರ್ಮಸಿ ಸ್ನಾತಕೋತ್ತರ ಪದವೀಧರರು  ಯುವ ನಿಧಿ ಯೋಜನೆಯನ್ನು  ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗುರುತರವಾದ ಆರೋಪವು ಕೇಳಿ...

ಶಂಕಿತ ಮಾವೋವಾದಿ ಅನಿರುದ್ಧ ರಾಜನ್‌ ಬಂಧನ ಪ್ರಕರಣ; ಎನ್‌ಐಎಗೆ ವಹಿಸಲು ಕ್ರಮಕ್ಕೆ ಡಿಜಿಪಿಗೆ ಸೂಚನೆ

ಬೆಂಗಳೂರು; ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆ ಮೂಲಕ ದೇಶದ ಸಾರ್ವಭೌಮೆ, ಏಕತೆ, ಭದ್ರತೆಗೆ ಹಾನಿಯನ್ನುಂಟು ಮಾಡಲಿದ್ದಾನೆ ಎಂಬ ಆರೋಪಕ್ಕೆ ಒಳಗಾಗಿ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಚೆನ್ನೈ ಮೂಲದ...

ಲಾಗ್‌ ಸೇಫ್‌ ಆ್ಯಪ್‌ ಬಳಕೆ ಕಡ್ಡಾಯ; ವೈಯಕ್ತಿಕ ಮಾಹಿತಿ, ದತ್ತಾಂಶ ಹಂಚಿಕೊಳ್ಳಲು ಆಕ್ಷೇಪ, ತುಷಾರ್ ಅತ್ಯುತ್ಸಾಹವೇಕೆ?

ಬೆಂಗಳೂರು; ಲಾಗಿಸೆಕ್ಯೂರ್‍‌ ಎಲ್‌ಎಲ್‌ಪಿಯು ಅಭಿವೃದ್ದಿಪಡಿಸಿರುವ ಲಾಗ್‌-ಸೇಫ್‌ ಆ್ಯಪ್‌ನ್ನು ಕಡ್ಡಾಯಗೊಳಿಸಲು ಬಿಬಿಎಂಪಿಯು ಮುಂದಾಗಿದೆ. ಬಿಬಿಎಂಪಿಯ ಈ ಕ್ರಮದಿಂದಾಗಿ ಅಧಿಕಾರಿ, ನೌಕರರ ವೈಯಕ್ತಿಕ ಮಾಹಿತಿ ಮತ್ತು  ದತ್ತಾಂಶಗಳು ಖಾಸಗಿ...

ಬ್ಯಾಂಕ್‌ನಲ್ಲಿ ನಕಲಿ ಖಾತೆ, ಆಧಾರ್‍‌ ಸೃಷ್ಟಿ; ರೈತರ ಪರಿಹಾರ ಹಣ ವಿತರಣೆಯಲ್ಲಿಯೂ 6 ಕೋಟಿ ಅಕ್ರಮ!

ಬೆಂಗಳೂರು; ಬಡ ರೈತರಿಗೆ ಪರಿಹಾರ ಹಣ ವಿತರಣೆಯಲ್ಲಿಯೂ ಅಕ್ರಮದ ವಾಸನೆ ಬಡಿದಿದೆ.  ಪರಿಹಾರ ಹಣ ವಿತರಣೆಗೆ ಸಂಬಂಧಿಸಿದಂತೆ   ನಕಲಿ ಬ್ಯಾಂಕ್‌ ಖಾತೆ ಮತ್ತು ಆಧಾರ್‍‌ ಕಾರ್ಡ್‌...

ಯುವನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅನರ್ಹ; ಸಮೀಕ್ಷೆ ವರದಿ

ಬೆಂಗಳೂರು;  ಪದವೀಧರರು ಮತ್ತು ಡಿಪ್ಲೋಮಾದಾರರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅರ್ಹರಾಗಿರುವುದಿಲ್ಲ ಎಂದು ಅಂಗನವಾಡಿ, ಆಶಾ ಕಾರ್ಯಕರ್ತೆಯರ...

ಕೋವಿಡ್‌ ಪರಿಹಾರ; ‘ನರಸತ್ತ ಸರ್ಕಾರದಲ್ಲಿ ಹಣವಿಲ್ಲ, ಕಾಂಗ್ರೆಸ್‌ ಮರಣ ಶಾಸನ ಬರೆಯುತ್ತಿದೆ’ ಎಂದ ಬೆಲ್ಲದ್‌

ಬೆಂಗಳೂರು; ಕೋವಿಡ್‌ನಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸಲು ಅನುದಾನ ಕೊರತೆಯಾಗಿದೆ ಎಂಬ ಸಂಗತಿಯನ್ನು 'ದಿ ಫೈಲ್‌' ಬಹಿರಂಗಪಡಿಸುತ್ತಿದ್ದಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಅವರು...

36,689 ನಕಲಿ ಆಧಾರ್‌ ಪ್ರಕರಣ ಪತ್ತೆ; ಸಾಮಾಜಿಕ ಭದ್ರತೆ ಪಿಂಚಣಿ ಪಾವತಿಯಲ್ಲೂ ಅಕ್ರಮ?

ಬೆಂಗಳೂರು; ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಆಸಿಡ್‌ ದಾಳಿಗೆ ಒಳಗಾದ ಮಹಿಳೆಯರಿಗೆ ಪಿಂಚಣಿ, ರೈತ ವಿಧವಾ...

ಗರ್ಭಿಣಿ, ಅವಳಿ ಶಿಶು ಸಾವು; ವೈದ್ಯರ ಕಾಲಹರಣ, ಅಮಾನವೀಯತೆ ಹೊರಗೆಡವಿದ ತನಿಖೆ

ಬೆಂಗಳೂರು; ತಾಯಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲ ಎಂದು ತುಮಕೂರಿನ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು ಮತ್ತು ಪ್ರಾಥಮಿಕ ಚಿಕಿತ್ಸೆ ನೀಡದೆಯೇ...
error: Content is protected !!