ಬೆಂಗಳೂರು; ಆರೋಗ್ಯ, ಕುಟುಂಬ ಸೇವೆಗಳು ಮತ್ತು ಆಯುಷ್ ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಒಟ್ಟು ಅನುದಾನದಲ್ಲಿ 5,653.43 ಕೋಟಿ ರುಗಳನ್ನು ವೆಚ್ಚ ಮಾಡದೆಯೇ ಉಳಿಸಿಕೊಂಡಿತ್ತು.
ಆರೋಗ್ಯ...
ಬೆಂಗಳೂರು; ವಿಟಮಿನ್ ಸಿ (ಜಗಿಯುವ) ಮಾತ್ರೆ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸಬೇಕಿದ್ದ ಸರ್ಕಾರವು ಇದೀಗ ಮಾತ್ರೆಗಳ ಖರೀದಿ ಪ್ರಮಾಣವನ್ನೇ ಕಡಿಮೆಗೊಳಿಸಿದೆ. ಅಲ್ಲದೇ...
ಬೆಂಗಳೂರು; ಟೆಂಡರ್ ಡಾಕ್ಯುಮೆಂಟ್‌ಗಳಲ್ಲಿ ಡಿಎಲ್‌ಪಿ ಅವಧಿಯ ಬಗ್ಗೆ ಲಿಕ್ವಿಟಿಡಿ ಡ್ಯಾಮೇಜ್‌ಗಳ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಯಾವುದೇ ಷರತ್ತುಗಳನ್ನು ವಿಧಿಸದೇ ಮೂಕವಾಗಿತ್ತು. ಅಲ್ಲದೇ...
ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮಿಂಟೋ ಆಸ್ಪತ್ರೆ ಕಾಮಗಾರಿ ನಡೆಸಿದ್ದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು, ಈ ಕಾಮಗಾರಿಗಳಿಗೆ ಅನುಮೋದನೆಯಿಲ್ಲದೆಯೇ ಹೆಚ್ಚುವರಿ...
ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ವಹಿಯನ್ನು ನಿರ್ವಹಿಸಿರಲಿಲ್ಲ. ಹೀಗಾಗಿ ವಿಶ್ವವಿದ್ಯಾಲಯದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯ...
ಬೆಂಗಳೂರು; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 2023-24ನೇ ಸಾಲಿನಲ್ಲಿ ಟೆಂಡರ್ ಕರೆಯದೇ 7,42,29,260 ರು ಮೊತ್ತದಲ್ಲಿ ಉತ್ತರ ಪತ್ರಿಕೆ ಮತ್ತು ಅಂಕಪಟ್ಟಿಗಳ ಮುದ್ರಣ ಮಾಡಿಸಿರುವುದು...
ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಸ್ವೀಕೃತಿಗೆ ಸಂಬಂಧಿಸಿದಂತೆ ಗಣಕೀಕೃತ ವಿಭಾಗವು ನೀಡಿದ್ದ ತಃಖ್ತೆಯಲ್ಲಿನ ಮೊತ್ತಕ್ಕೂ ವಾರ್ಷಿಕ ಲೆಕ್ಕಪತ್ರದಲ್ಲಿ ನಮೂದಿಸಿರುವ ಮೊತ್ತಕ್ಕೂ ಹಾಗೂ...
ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ ವೈದ್ಯಕೀಯ ಕಾಲೇಜುಗಳ ಸಂಯೋಜನೆ, ನವೀಕರಣದಲ್ಲಿಯೂ ಹಲವು ಲೋಪಗಳನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ.
2023-24ನೇ ಸಾಲಿನ ಲೆಕ್ಕ ಪರಿಶೋಧನೆ...
ಬೆಂಗಳೂರು; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಶಾಸನಾತ್ಮಕ ಕಟಾವಣೆಗಳಾದ ಇಎಂಡಿ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಲೆಕ್ಕ ಪರಿಶೋಧನೆಗೆ ಒದಗಿಸಿಲ್ಲ. ಅಲ್ಲದೇ ಅಂದಾಜು ಮೊತ್ತವನ್ನು ಮೀರಿ...
ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರದ ಪ್ರಕಾರ ಸ್ಥಿರಾಸ್ತಿಗಳ ಪ್ರಾರಂಭಿಕ ಶಿಲ್ಕು 438.54 ಕೋಟಿ ರು ಗಳಿವೆ. ಇದೇ ವರ್ಷದಲ್ಲಿ...
ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ, ಕ್ಯಾಂಪಸ್ ಮತ್ತು ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ...