ಬೆಂಗಳೂರು; ಕಳೆದ ಎಂಟು ದಶಕಗಳಿಂದಲೂ ಗುಣಮಟ್ಟದ ವಿದ್ಯುತ್ ವಿತರಣಾ ಟ್ರಾನ್ಸ್‌ಫಾರ್ಮ್‌ರಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು, ಇದೀಗ ಕೇರಳ...
ಬೆಂಗಳೂರು; ನಿಗದಿತ ಮಾನದಂಡಗಳನ್ವಯ ಅರ್ಹ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆಯು 2023-24ನೇ ಸಾಲಿನಲ್ಲಿ ಗಣನೀಯ ಪ್ರಮಾಣದ, ಅಂದರೆ, ಶೇಕಡಾ 64.51ರಷ್ಟು...
ಬೆಂಗಳೂರು : ಸೋಲಾರ್ ಪಾರ್ಕ್‌ಗೆ ಅಗತ್ಯವಾಗಿರುವಷ್ಟು ಜಾಗವನ್ನು ಹೊಂದಿಸುವಲ್ಲಿ ರಾಜ್ಯ ಸರ್ಕಾರವು ವಿಫಲವಾದ ಕಾರಣಕ್ಕೆ ಬೀದರ್‌ನಲ್ಲಿ ನಿರ್ಮಿಸಲುದ್ದೇಶಿಸಿದ್ದ ಸೋಲಾರ್ ಪಾರ್ಕ್ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಕೇಂದ್ರ...
ಬೆಂಗಳೂರು; ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪನ್ಮೂಲ ಕ್ರೋಢೀಕರಣ ಮತ್ತು ಹಣಕಾಸು ಹೊಂದಿಸಲು ತೆರಿಗೆಯೇತರ ಆದಾಯ ಪರಿಷ್ಕರಿಸಲು ಹೊರಟಿದೆ. ಆದರೆ...
ಬೆಂಗಳೂರು; ಕರ್ನಾಟಕ ಸರ್ಕಾರದ ಸಚಿವಾಲಯಕ್ಕೆ ನಿಯೋಜನೆ ಮೇಲೆ ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಸಂಖ್ಯೆಯನ್ನು ಮೀರಿ ಕೆಎಎಸ್ ಅಧಿಕಾರಿಯನ್ನು ನಿಯೋಜಿಸಿ ಟಿಪ್ಪಣಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು; ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ, ಸಿಬ್ಬಂದಿಗೆ ಹೆಚ್ಚಿನ ವೇತನ ನೀಡುತ್ತಿದ್ದರೂ ಪುನಃ ವೇತನ, ಪಿಂಚಣಿ, ಕುಟುಂಬ ಪಿಂಚಣಿಯನ್ನು ಮುಂದಿನ 5...
ಬೆಂಗಳೂರು; ಫೀಡರ್‌ಗಳಿಗೆ ಮೀಟರ್‌ಗಳನ್ನು ಅಳವಡಿಸುವ ಮುನ್ನ ತಾಂತ್ರಿಕವಾಗಿ ನಿರ್ದಿಷ್ಟ ನಿರೂಪಣೆಗಳು, ಪ್ರಮಾಣ ಪತ್ರ, ಸಂರಕ್ಷಣೆ, ಕಾರ್ಯನಿರ್ವಹಣಾ ಪ್ರಮಾಣ ಪತ್ರಗಳನ್ನು ಖಚಿತಪಡಿಸಿಕೊಳ್ಳದೆಯೇ ಟೆಂಡರ್ ಆಹ್ವಾನಿಸಲಾಗಿತ್ತು. ಅಲ್ಲದೆ ದಾಖಲೆಯಲ್ಲಿ...
ಬೆಂಗಳೂರು; ಸಿದ್ದರಾಮಯ್ಯ ಅವರ ನೇತೃತ್ವದಲ್ಲಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ವಿದ್ಯುತ್ ಯೋಜನೆಯನ್ನು ಕಾರ್ಯಗತಗೊಳಿಸುವ ವೇಳೆಯಲ್ಲಿ ಒಳಸಂಚು, ವಂಚನೆ ನಡೆಸುವ ಮೂಲಕ...
ಬೆಂಗಳೂರು; ಖಾಸಗಿ ಸಹಭಾಗಿತ್ವದಲ್ಲಿ 1000 ಮೆಗಾ ವ್ಯಾಟ್ ಸಾಮರ್ಥ್ಯದ ಮತ್ತೊಂದು ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟಕ್ಕೂ ಇದು ದಾರಿಮಾಡಿಕೊಡಲಿದೆ ಎಂದು ಆರ್ಥಿಕ...
ಬೆಂಗಳೂರು; ವಿದ್ಯುತ್ ವಲಯದ ಹಲವು ಯೋಜನೆಗಳಿಗೆ ವಿದೇಶಿ ಸೇರಿದಂತೆ ಇನ್ನಿತರೆ ಹಣಕಾಸು ಸಂಸ್ಥೆಗಳಿಂದ ಅಪಾರ ಪ್ರಮಾಣದಲ್ಲಿ ಈಗಾಗಲೇ ಸಾಲ ಎತ್ತಿರುವ ಕರ್ನಾಟಕ ವಿದ್ಯುತ್ ನಿಗಮವು ಇಂಧನ...
ಬೆಂಗಳೂರು; ಶರಾವತಿ ಮತ್ತು ಬಿಡದಿ ವ್ಯಾಪ್ತಿಯಲ್ಲಿ 2000 ಮೆಗಾ ವ್ಯಾಟ್ ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸದೆಯೇ ಅಗತ್ಯವಿಲ್ಲದಿದ್ದರೂ ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್)...
ಬೆಂಗಳೂರು; ನೀರಾವರಿ ಪಂಪ್‌ಸೆಟ್, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ...