Tuesday | March 10, 2026 |

Tag: ಈಜುಕೊಳ

ನಿವೃತ್ತ ಐಎಎಸ್‌ ಎಂ ಆರ್‍‌ ಶ್ರೀನಿವಾಸಮೂರ್ತಿ, ಅಶೋಕ್‌ ದಳವಾಯಿ ವಿರುದ್ಧ ಪ್ರಕರಣ; ವರದಿ ಕೇಳಿದ ಸರ್ಕಾರ

ಬೆಂಗಳೂರು; ಈಜುಕೊಳ ನಿರ್ಮಾಣದಲ್ಲಿ  ನಡೆದಿದೆ ಎನ್ನಲಾದ ವಿವಿಧ ರೀತಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿಗಳಿಬ್ಬರ ವಿರುದ್ಧದ ಪ್ರಕರಣದಲ್ಲಿ  ಲೋಕಾಯುಕ್ತ ಸಂಸ್ಥೆಯು 24 ವರ್ಷಗಳ ಹಿಂದೆ ನೀಡಿದ್ದ...

ಈಜುಕೊಳ; ರೋಹಿಣಿ ಸಿಂಧೂರಿ ವಿರುದ್ಧ ಶಿಸ್ತು ಕ್ರಮಕ್ಕೆ ಕಾಗದಪತ್ರ ಸಮಿತಿ ಶಿಫಾರಸ್ಸು?

ಬೆಂಗಳೂರು; ಮೈಸೂರಿನ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಜಲಸನ್ನಿಧಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣಗೊಂಡಿದೆ ಎನ್ನಲಾಗಿರುವ ಈಜುಕೊಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತು...

ನಿರ್ಮಿತಿ ಕೇಂದ್ರ ಪ್ರಗತಿ ಪರಿಶೀಲನೆಗೆ ಮುಂದಾದ ಸಮಿತಿ; ಈಜುಕೊಳಕ್ಕೆ ಬೀಳಲಿದೆಯೇ ಕಲ್ಲು?

ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಸಾ ರಾ ಮಹೇಶ್‌ ಅವರ ಮಧ್ಯೆ ನಡೆದಿದ್ದ ಆರೋಪ-ಪ್ರತ್ಯಾರೋಪಗಳ ಸುರಿಮಳೆ ನಿಂತಿದ್ದರೂ ಹನಿ ಮಾತ್ರ ಇನ್ನೂ ಸಣ್ಣದಾಗಿ...
error: Content is protected !!