Saturday | March 7, 2026 |

Tag: ಉದ್ದೇಶ

ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯುತ್‌ ಬಾಕಿ; ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ನಕಾರ, ಆದೇಶ ಹಿಂಪಡೆಯಲು ಸೂಚನೆ

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ  30 ಕೋಟಿ ಕೊಡಲು ಆರ್ಥಿಕ ಇಲಾಖೆಯು...

ಸ್ಮಾರ್ಟ್‌ ಮೀಟರ್; ಹೈಕೋರ್ಟ್‌ ಅಭಿಪ್ರಾಯಕ್ಕೆ ಸ್ಪಷ್ಟ ನಿಲುವು ಪ್ರಕಟಿಸದ ಸರ್ಕಾರ, ‘ರಾಜಶ್ರೀ’ ಬೆನ್ನಿಗೆ ನಿಂತಿತೇ?

ಬೆಂಗಳೂರು; ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಯಾವುದೇ ಅಕ್ರಮವೆಸಗಿಲ್ಲ ಎಂದು ಪ್ರತಿಪಾದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜಶ್ರೀ ಎಲೆಕ್ಟ್ರಿಕಲ್‌...

ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

ಬೆಂಗಳೂರು;   ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ...

ಖರ್ಗೆ ಕುಟುಂಬದಿಂದ ಜಮೀನು ಕಬಳಿಕೆ ಆರೋಪ; ಟ್ರಸ್ಟಿಗಳ ವಿರುದ್ಧ ದೂರು, ದಾಖಲಾಗದ ಎಫ್‌ಐಆರ್

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ಗೆ ವಿವಿಧೆಡೆ ಅಕ್ರಮವಾಗಿ ಜಮೀನು ಮಂಜೂರು ಮಾಡಿರುವ ಪ್ರಕರಣಗಳಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ...

ಯೋಜನೆಗಳ ಸಮೀಕರಣಕ್ಕೆ ಮುಂದಾದ ಸರ್ಕಾರ; ಆರ್ಥಿಕ ಹೊರೆಗೆ ತತ್ತರಿಸಿತೇ?

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಿಸಲು ಕಳೆದ ಎರಡು ವರ್ಷಗಳಿಂದಲೂ ಭಾರೀ ಕಸರತ್ತು ನಡೆಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಒಂದೇ ಉದ್ದೇಶ ಅಥವಾ ಸಮಾನ...

ಆದಿ ಯೋಗಿ ಶಿವ ದೇಗುಲಕ್ಕೆ ರಸ್ತೆ; ಆಶ್ರಯ ಜಮೀನು, ಗೋಮಾಳದ ಮೇಲೆ ಕಣ್ಣು ಹಾಕಿದ ಇಶಾ ಫೌಂಡೇಷನ್

ಬೆಂಗಳೂರು; ಆದಿ ಯೋಗಿ ಶಿವ ದೇವಾಲಯ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತಾದಿಗಳಿಗಾಗಿ ರಸ್ತೆ ನಿರ್ಮಾಣ ಮಾಡಲು  ಮುಂದಾಗಿರುವ  ಇಶಾ ಫೌಂಡೇಷನ್‌ ಟ್ರಸ್ಟ್‌, ಆಶ್ರಯ ಉದ್ದೇಶಕ್ಕಾಗಿ...
error: Content is protected !!