Friday | October 9, 2026 |

Tag: ಉಪ ಕುಲಪತಿ

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ ಆದೇಶಗಳ ಅನುಸಾರ ಬ್ಯಾಂಕ್‌ ವ್ಯವಹಾರಗಳನ್ನು ನಡೆಸಿರಲಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು...

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟ ನಡೆಯುತ್ತಿರುವ ನಡುವೆಯೇ ಬ್ಯಾಂಕ್‌...

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ ಹಲಸೆ ಅವರ ಅಧಿಕಾರ ಪೂರ್ಣಗೊಳ್ಳಲು ಒಂದು ತಿಂಗಳು ಬಾಕಿ ಇರುವಾಗಲೇ ಕುಲಾಧಿಪತಿಯೂ ಆಗಿರುವ ...

ತಾಂತ್ರಿಕ ಸಮರ್ಥನೆಯಿಲ್ಲ, ಅನುಮೋದನೆಯಿಲ್ಲ, ಕಾಮಗಾರಿ ವಹಿಯನ್ನೂ ನಿರ್ವಹಿಸಿಲ್ಲ; ವಿವಿಯಿಂದ ಬಹುಕೋಟಿ ವೆಚ್ಚ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ವಹಿಯನ್ನು ನಿರ್ವಹಿಸಿರಲಿಲ್ಲ. ಹೀಗಾಗಿ ವಿಶ್ವವಿದ್ಯಾಲಯದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯ...

ಅಂದಾಜು ಮೊತ್ತ ಮೀರಿ ವೆಚ್ಚ, ವಿವಿಧ ಶುಲ್ಕ, ಬಡ್ಡಿ ನಿರ್ವಹಣೆಯಲ್ಲಿ ಲೋಪ; ಬೇಜವಾಬ್ದಾರಿ ಬಯಲು

ಬೆಂಗಳೂರು; ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಶಾಸನಾತ್ಮಕ ಕಟಾವಣೆಗಳಾದ ಇಎಂಡಿ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಲೆಕ್ಕ ಪರಿಶೋಧನೆಗೆ ಒದಗಿಸಿಲ್ಲ. ಅಲ್ಲದೇ ಅಂದಾಜು ಮೊತ್ತವನ್ನು ಮೀರಿ...

ವಿಟಿಯು ಕೇಂದ್ರಗಳಲ್ಲಿ ಸೋಲಾರ್ ಕಾಮಗಾರಿ; ಟೆಂಡರ್‍‌ನಲ್ಲಿ ಭ್ರಷ್ಟಾಚಾರ ಆರೋಪ, ರಾಜಭವನಕ್ಕೆ ದೂರು

ಬೆಂಗಳೂರು; ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಗಳಲ್ಲಿ ಸೋಲಾರ್‍‌ ಪವರ್‍‌ ಸಿಸ್ಟಂ ಅಳವಡಿಸುವ ಕಾಮಗಾರಿಗೆ ಆಹ್ವಾನಿಸಿರುವ ಟೆಂಡರ್‍‌ನಲ್ಲಿ  ಭ್ರಷ್ಟಾಚಾರ ನಡೆಸಿರುವ ಆರೋಪಗಳು ಕೇಳಿ ಬಂದಿವೆ.   ಕೆಟಿಪಿಪಿ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಸೂಟ್‌ಕೇಸ್‌ ಖರೀದಿಗೆ ದುಂದು ವೆಚ್ಚ ಸಾಬೀತು, ನ್ಯಾಕ್‌ ಸಮಿತಿಗೆ ಮಾಡಿದ್ದ ವೆಚ್ಚಕ್ಕೆ ಕ್ಲೀನ್‌ ಚಿಟ್‌; ತನಿಖಾ ವರದಿ

ಬೆಂಗಳೂರು;  ನೂತನ ಕುಲಪತಿ ನೇಮಕಗೊಳಿಸುವ ಸಂಬಂಧ ಶೋಧನಾ ಸಮಿತಿಯ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ, ನ್ಯಾಕ್‌ ಸಮಿತಿ ಪರಿಶೀಲನೆ ಸಂದರ್ಭದಲ್ಲಿ ನಡೆದಿದ್ದ ಕಾಮಗಾರಿ ಮತ್ತು  2...

ಪುಸ್ತಕಗಳ ಖರೀದಿಯಲ್ಲಿ ಉಲ್ಲಂಘನೆ; ಮೌನ ಮುರಿಯದ ಕುಲಪತಿ, ಸರ್ಕಾರದ ಮೆಟ್ಟಿಲೇರಿದ ಕುಲಸಚಿವರು

ಬೆಂಗಳೂರು; ಕೆಟಿಪಿಪಿ ನಿಯಮಗಳನ್ನು ಪಾಲಿಸದೇ ಮೌಖಿಕ ಸೂಚನೆ ಮೇರೆಗೆ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸಿರುವ ಪ್ರಕರಣದ ಕುರಿತು ಕುಲಸಚಿವರು ಮತ್ತು ಕುಲಪತಿಗಳ ವಿಶೇಷಾಧಿಕಾರಿ ಮಧ್ಯೆ ಜಟಾಪಟಿ ನಡೆಯುತ್ತಿದ್ದರೂ...

ಕಾನೂನು ವಿವಿಯಲ್ಲಿ ಜಟಾಪಟಿ; ಕುಲಸಚಿವರದ್ದು ವೈಯಕ್ತಿಕ ಅಹಂಕಾರ, ಪ್ರತಿಕಾರದ ಕ್ರಮವೆಂದ ವಿಶೇಷಾಧಿಕಾರಿ

ಬೆಂಗಳೂರು; ಕಾನೂನು ವಿಶ್ವವಿದ್ಯಾಲಯದಲ್ಲಿ ಕುಲಸಚಿವರು ಮತ್ತು ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿ ಮಧ್ಯೆ ನಡೆದಿರುವ ಜಟಾಪಟಿಯು ಸರ್ಕಾರದ ಮೆಟ್ಟಿಲೇರಿದೆ.   ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ನಿಯಮಬಾಹಿರ ಚಟುವಟಿಕೆಗಳು ನಡೆದಿವೆ ಮತ್ತು...

ನೃಪತುಂಗ ವಿವಿಯಲ್ಲಿ ಅಕ್ರಮ; ಕುಲಪತಿ ಸೇರಿ ಹಲವರ ವಿರುದ್ಧ ತನಿಖೆಯಿಂದ ಹಿಂದೆ ಸರಿದ ಲೋಕಾಯುಕ್ತ

ಬೆಂಗಳೂರು;  ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ವಿರುದ್ಧ ವಿಚಾರಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಕಾಯ್ದೆ ಪ್ರಕಾರ ಲೋಕಾಯುಕ್ತ ಸಂಸ್ಥೆಗೆ ಯಾವುದೇ ಅಧಿಕಾರವಿಲ್ಲ. ವಿಶ್ವವಿದ್ಯಾಲಯದ ಕಾಯ್ದೆ ಸೆಕ್ಷನ್‌ 14ರ ಅಡಿಯಲ್ಲಿ...

ವಿಶ್ರಾಂತ ಕುಲಪತಿ ಮಹೇಶಪ್ಪ ವಿರುದ್ಧ ಸಿವಿಲ್‌ ದಾವೆ, ನಷ್ಟ ವಸೂಲಿಗೆ ರಾಜ್ಯಪಾಲರ ಅನುಮೋದನೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌ ಮಹೇಶಪ್ಪ ಅವರ ವಿರುದ್ಧ ಸಿವಿಲ್ ದಾವೆ ಮತ್ತು ಈಗಾಗಲೇ ಉಂಟಾಗಿರುವ  ಆರ್ಥಿಕ...
error: Content is protected !!