Sunday | April 12, 2026 |

Tag: ಏತ ನೀರಾವರಿ

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನದಲ್ಲಿ ವಿಳಂಬ; ಬಡ್ಡಿ ಹೊರೆ, ಸರ್ಕಾರಕ್ಕೆ ಆರ್ಥಿಕ ನಷ್ಟ

ಬೆಂಗಳೂರು; ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಚಚಡಿ ಏತ ನೀರಾವರಿ ಯೋಜನೆಗೆ 4 ವರ್ಷಗಳ ಹಿಂದೆಯೇ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದರೂ ಸಹ ಇದುವರೆಗೂ...

ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!

ಬೆಂಗಳೂರು : ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್‌ ಷರತ್ತುಗಳಿಗೆ ವ್ಯತಿರಿಕ್ತವಾಗಿ ಬೆಲೆ ಹೊಂದಾಣಿಕೆ ಮಾಡಿ, ಗುತ್ತಿಗೆದಾರರಿಗೆ ಒಟ್ಟು 23.74 ಕೋಟಿ ರು....

ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ,  ಸಚಿವ ಹೆಚ್‌ ಕೆ ಪಾಟೀಲ್, ಸತೀಶ್‌ ಜಾರಕಿಹೊಳಿ, ಕೆ ಹೆಚ್‌ ಮುನಿಯಪ್ಪ, ಎಂ ಬಿ ಪಾಟೀಲ, ಎನ್‌ ಎಸ್‌ ಬೋಸರಾಜು,...

1.75 ಲಕ್ಷ ಕೋಟಿ ರು ಅನುದಾನಕ್ಕೆ ಬೇಡಿಕೆ; ಅಗಾಧ ಮೊತ್ತ ಹೊಂದಿಸುವ ಆರ್ಥಿಕ ಸಾಮರ್ಥ್ಯವಿದೆಯೇ?

ಬೆಂಗಳೂರು: ಕೃಷ್ಣಾ ಭಾಗ್ಯ ಜಲ ನಿಗಮ ಸೇರಿದಂತೆ ಒಟ್ಟು 4 ನೀರಾವರಿ ನಿಗಮಗಳು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ, ಬಾಕಿ ಮೊತ್ತ ಮತ್ತು ಜಲಸಂಪನ್ಮೂಲ ಇಲಾಖೆಯು ಇರಿಸಿರುವ...

ಮಳೆಯಾಶ್ರಿತ ಕೆರೆಗಳಿಗೂ ನೀರು ತುಂಬಿಸುವ ಯೋಜನೆ; ಕಾಮಗಾರಿಯಲ್ಲಿ 300 ಕೋಟಿ ಲೂಟಿ ಆರೋಪ

ಬೆಂಗಳೂರು; ಬಸವ ಕಲ್ಯಾಣ ತಾಲೂಕಿನ ಮಳೆಯಾಶ್ರಿತ  15 ಹಳ್ಳಿಗಳ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಯೋಜನೆಯಲ್ಲಿ 300 ಕೋಟಿ ರು ಗೂ ಅಧಿಕ ಮೊತ್ತದ ಭ್ರಷ್ಟಾಚಾರ...

ಮಾರ್ಚ್‌ 31ರ ಒಂದೇ ದಿನ 4.46 ಕೋಟಿಯಷ್ಟು ವಿಪರೀತ ವೆಚ್ಚ; ಆರ್ಥಿಕ ನಿಯಮಗಳ ಉಲ್ಲಂಘಿಸಿ ಪಾವತಿ

ಬೆಂಗಳೂರು; ಕಲ್ಬುರ್ಗಿ ವ್ಯಾಪ್ತಿಯ ಕಾಡಾದ ಆಡಳಿತ ಮಂಡಳಿಯು 2024ರ ಮಾರ್ಚ್ 31ರ ಒಂದೇ ದಿನದಂದು 4.46 ಕೋಟಿಯಷ್ಟು ವಿಪರೀತ ವೆಚ್ಚ ಮಾಡಿರುವುದನ್ನು ಕರ್ನಾಟಕ ರಾಜ್ಯ ಲೆಕ್ಕ...

671 ಕೋಟಿ ರು.ಮೊತ್ತದ ಯೋಜನೆ ಕಡತ ನಾಶ; ದಾಖಲೆ ನೀಡದೇ ಕಳ್ಳಾಟ, ಕಾರಜೋಳ ಮೌನ

ಬೆಂಗಳೂರು; ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದ 671 ಕೋಟಿ ರು. ಮೊತ್ತದ ಕಾಮಗಾರಿಯ ಕಾರ್ಯಯೋಜನೆಯ ಮೂಲ ಕಡತಗಳು, ಗುತ್ತಿಗೆದಾರರಿಗೆ ನೀಡಿದ ಬಿಲ್‌ಗಳು ಸೇರಿ ಇದಕ್ಕೆ...

‘ದಿ ಫೈಲ್‌’ ವರದಿ ಪರಿಣಾಮ; 13.50 ಕೋಟಿ ಮೊತ್ತದ ಅವ್ಯವಹಾರ ತನಿಖೆಗೆ ಸಮಿತಿ ರಚನೆ

ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣಾ ಪತ್ರದ ನೈಜತೆಯನ್ನು ಪರಿಶೀಲಿಸದೆಯೇ ನಿರ್ದಿಷ್ಟ ಗುತ್ತಿಗೆದಾರನಿಗೆ 13.50 ಕೋಟಿ ರು. ಮೊತ್ತದ...
error: Content is protected !!