Friday | March 6, 2026 |

Tag: ಕನ್ನಡ ಸಂಸ್ಕೃತಿ

ಜೆಎನ್‌ಯು ಕನ್ನಡ ಅಧ್ಯಯನ ಪೀಠ; 10 ಕೋಟಿ ಅನುದಾನದಿಂದ ಹಿಂದೆ ಸರಿಯಿತೇ ಸರ್ಕಾರ?

ಬೆಂಗಳೂರು; ದೆಹಲಿಯಲ್ಲಿರುವ ಜವಾಹರ್‍‌ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದಲ್ಲಿ ಕನ್ನಡ ಅಧ್ಯಯನ ಪೀಠಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಒಡಂಬಡಿಕೆ ಮಾಡಿಕೊಳ್ಳುವ ವಿಚಾರವು ಇನ್ನೂ ಆಮೆಗತಿಯಲ್ಲಿ ಸಾಗಿದೆ.   ಅಲ್ಲದೇ ಜೆಎನ್‌ಯುನಲ್ಲಿ ಇಡುಗಂಟಾಗಿರುವ...

ದಸರಾ ಕಾಮಗಾರಿ ಮತ್ತಿತರ ಕಾರ್ಯಗಳಿಗೆ 15 ಕೋಟಿ; ಬಿಜೆಪಿ ಟೀಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಆದೇಶ

ಬೆಂಗಳೂರು; 2023-24ನೇ ಸಾಲಿನ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಂದಾಗಿರುವ ರಾಜ್ಯ ಸರ್ಕಾರವನ್ನು ಬಿಜೆಪಿ ಪಕ್ಷವು ಟೀಕಿಸುತ್ತಿರುವ ಬೆನ್ನಲ್ಲೇ  ಕಾಮಗಾರಿಗಳು ಮತ್ತಿತರ ಕಾರ್ಯಗಳಿಗಾಗಿ 15.00...

ಬಸವೇಶ್ವರ ಪುತ್ಥಳಿ ಸ್ಥಾಪನೆ ಸ್ಥಳ, ವಿನ್ಯಾಸವೂ ಬದಲು; ಅಂಬೇಡ್ಕರ್‌-ನೆಹರೂ ಪ್ರತಿಮೆ ಮಧ್ಯೆ ಸ್ಥಾಪನೆಗೆ ಒಲವು

ಬೆಂಗಳೂರು; ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿಯನ್ನು ಈ ಮೊದಲು ವಿಧಾನಸೌಧದ ಆವರಣದೊಳಗೇ ಸ್ಥಾಪಿಸಲು ಸ್ಥಳ ಗುರುತಿಸಿದ್ದ ಸರ್ಕಾರವು ಇದೀಗ ವಿಧಾನಸೌಧ ಆವರಣದ ಎದುರಿನ ಸ್ಥಳವನ್ನು ಗುರುತಿಸಿದೆ...

ನಾಡಧ್ವಜ; ನಾಡಗೀತೆ ಗೊಂದಲ ಬಗೆಹರಿಸಿದ ಸರ್ಕಾರ, ಒಂದು ರಾಷ್ಟ್ರ, ಒಂದು ಧ್ವಜಕ್ಕೆ ಕಟ್ಟುಬಿದ್ದೀತೇ?

ಬೆಂಗಳೂರು; ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ದಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಕಳೆದ 10 ವರ್ಷಗಳಿಂದಲೂ ಗೊಂದಲಕ್ಕೆ ಪೂರ್ಣ ವಿರಾಮ ಹಾಕಿರುವ ರಾಜ್ಯ ಸರ್ಕಾರವು...

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ...
error: Content is protected !!